ಕಲಬುರಗಿ

ಭಜರಂಗದಳ ಧರ್ಮ ರಕ್ಷಣೆಯ ಸಂಘಟನೆ ಎಂದು ಕಾಂಗ್ರೆಸ್‌ ಪ್ರಣಾಳಿಕೆ ಪ್ರತಿಗೆ ಬೆಂಕಿಯಿಟ್ಟ ಈಶ್ವರಪ್ಪ

ಕಲಬುರಗಿ ಬಿಜೆಪಿ ಕಚೇರಿಯಲ್ಲಿ ಪ್ರಣಾಳಿಕೆಗೆ ಬೆಂಕಿ ಭಜರಂಗದಳದ ನಿಷೇಧ ಪ್ರಸ್ತಾಪದ ವಿರುದ್ಧ ಆಕ್ರೋಶ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರು ಕಾಂಗ್ರೆಸ್‌ ಪ್ರಣಾಳಿಕೆಯ ಪ್ರತಿ ಸುಟ್ಟು ಹಾಕುವ ಮೂಲಕ ಭಜರಂಗದಳ ನಿಷೇಧಕ್ಕೆ ತೀವ್ರ ವಿರೋಧ...

ಇದು ನಮ್ಮ ನಿಮ್ಮ ರಕ್ಷಣೆಗಾಗಿ ಇರುವ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

ಲಂಚ ಪಡೆಯುತ್ತಿರುವವರ ಜೊತೆ ಓಡಾಡುತ್ತಿರುವ ಪ್ರಧಾನಿ ಮೋದಿ ಶಾಂತಿ ಇರುವ ಕಡೆ ಅಶಾಂತಿ ಸೃಷಿಸುವ ಪ್ರವತ್ತಿ ಬಿಜೆಪಿಯದ್ದು ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮೋದಿ ಅವರೇ ಲಂಚ ಪಡೆಯುತ್ತಿರುವವರ ಜೊತೆಗೆ ಓಡಾಡಿ, ಅವರನ್ನು ಹೊಗಳುತ್ತಿದ್ದಾರೆ. ʼನಾ...

ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ...

ಕಲಬುರಗಿ | ಮೊಸಳೆ ಕಣ್ಣೀರು ಹಾಕಬೇಡಿ, ಮೊದಲು ಅನ್ನದಾತರಿಗೆ ಉತ್ತರಿಸಿ: ಶರಣಬಸಪ್ಪ ಮಮಶೆಟ್ಟಿ

ತೊಗರಿ ನಾಡಿನಲ್ಲಿ ತೊಗರಿ ಬೆಳೆಗಾರರಿಗೆ ಪರಿಹಾರ ಮತ್ತು ಬೆಳೆವಿಮೆ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಸಳೆ ಕಣ್ಣೀರು ಹಾಕುವುದನ್ನು ಬಿಟ್ಟು ಮೊದಲು ಅನ್ನದಾತರಿಗೆ ಉತ್ತರಿಸಬೇಕು....

ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

ರಸ್ತೆಯ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದ ರಾಹುಲ್ ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಯುಕ್ತ ರಾಜ್ಯದ್ಯಂತ ಕಾಂಗ್ರೆಸ್ ನಾಯಕ ರಾಹುಲ್...

ರೌಡಿಶೀಟರ್‌ ಮಣಿಕಂಠ ಪರ ಮೋದಿ ಪ್ರಚಾರ; ಮೋದಿ-ಅಮಿತ್ ಶಾಗೆ ಹಳೆ ಗುಜರಾತ್ ನೆನಪಾಗಿರಬೇಕು ಎಂದ ಜೆಡಿಎಸ್‌

ರೌಡಿಶೀಟರ್‌ ಮಣಿಕಂಠ ವಿರುದ್ಧ 40 ಪ್ರಕರಣಗಳು ಮೇ 6ರಂದು ರಾವೂರಿನಲ್ಲಿ ಪ್ರಧಾನಿ ಸಮಾವೇಶ ದೇಶದ ಪ್ರಧಾನಿ ಹುದ್ದೆಗೆ ಇರಬೇಕಿದ್ದ ಎಲ್ಲ ಘನತೆಯನ್ನು ಬೀದಿಗೆ ತಂದ ಕುಖ್ಯಾತಿ ಚುನಾವಣಾ ಜೀವಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು ಎಂದು...

ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ. ಹಾಲಿ ಶಾಸಕ...

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ರೌಡಿಶೀಟರ್ ಮಣಿಕಂಠಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ನಾಯಕರ ಬೇಸರ ಚಿತ್ತಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರವಿಂದ್ ಚವ್ಹಾಣ ಕಲ್ಯಾಣ ಕರ್ನಾಟಕದ ಫ್ರಭಾವಿ ನಾಯಕ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಶನಿವಾರ ಬಿಜೆಪಿ...

ಚುನಾವಣೆ 2023 | ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ ನೀಡಿ ‘ರಾಜಕೀಯ’ಕ್ಕಿಳಿದ ರಾಠೋಡ್

ನ್ಯಾಯಾಂಗ ಸೇವೆಗೆ ರಾಜೀನಾಮೆ ನೀಡಿ, ಜೆಡಿಎಸ್‌ ಸೇರಿದ್ದಾರೆ ಕಿರಿಯ ಸಿವಿಲ್‌ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು ರಾಜ್ಯದಲ್ಲಿ ಹದಗೆಡುತ್ತಿರುವ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ಕನಸು ಕಟ್ಟಿಕೊಂಡು ಸಿವಿಲ್‌ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಸುಭಾಶ್ಚಂದ್ರ ರಾಠೋಡ್, ತಮ್ಮ ಹುದ್ದೆಗೆ...

ಕಲಬುರಗಿ | ಶಾಸಕ ಅವಿನಾಶ್‌ ಜಾಧವ್‌ ವಾಹನಗಳ ಮೇಲೆ ಕಲ್ಲು ತೂರಾಟ

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ ಎಂದು ಆಕ್ರೋಶ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರಿಂದ ಕಲ್ಲು ತೂರಾಟ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್‌ ಜಾಧವ್‌ ಪುತ್ರ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ...

ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು 35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್...

ಜನಪ್ರಿಯ