ಕೊಡಗು

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಕೊಡಗು | ಮತ ಎಣಿಕೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ

ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶಿಸಿದ್ದಾರೆ.ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು,...

ಮಡಿಕೇರಿ | ಹಣ ಹಂಚಿಕೆ ವಿಷಯಕ್ಕೆ ಬಿಜೆಪಿಗರ ನಡುವೆ ಮಾರಾಮಾರಿ; ನಗರಸಭೆ ಸದಸ್ಯೆ ಮೇಲೆ ಗಂಭೀರ ಹಲ್ಲೆ

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ ಸದಸ್ಯೆ ಶ್ವೇತಾ ಪ್ರಶಾಂತ್‌ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ...

ಕೊಡಗು | ‘ಕರ್ನಾಟಕದ ಕಾಶ್ಮೀರ’ದಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಫಲಿತಾಂಶದ ನಿರೀಕ್ಷೆ

ಕರ್ನಾಟಕದ ಕಾಶ್ಮೀರ, ಭಾರತದ ಸ್ವಿಡ್ಜರ್‌ ಲ್ಯಾಂಡ್‌ ಎಂದು ಕರೆಯಿಸಿಕೊಳ್ಳುವ ಪ್ರಕೃತಿ ಸೊಬಗಿನ ನಾಡು ಕೊಡಗಿನೊಳಗೆ ಚುನಾವಣಾ ಕಾವು ಏರತೊಡಗಿದೆ. ಸತತ ನಾಲ್ಕು ಚುನಾವಣೆಗಳಿಂದಲೂ ‘ಬಿಜೆಪಿ ಭದ್ರಕೋಟೆʼಯಾಗಿರುವ ಕೊಡಗಿನ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಲಗ್ಗೆ...

ಕೊಡಗು | ಶಿಥಿಲಗೊಂಡ ಮನೆ ಮುಂದೆ ವೃದ್ಧೆ ಮತದಾನ; ಜಿಲ್ಲಾಧಿಕಾರಿಗೆ ತರಾಟೆ

ಫೆಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ'ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?'ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ...

ಕೊಡಗು | ಮಾಜಿ ಸಚಿವ ಜೀವಿಜಯ ಕಾಂಗ್ರೆಸ್‌ಗೆ ರಾಜೀನಾಮೆ

ಮಡಿಕೇರಿ ಕ್ಷೇತ್ರದಿಂದ ಡಾ. ಮಂತರ್‌ಗೌಡಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್‌ಗೆ ಪರೋಕ್ಷ ಬೆಂಬಲಕೊಡಗಿನವರಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಹೊರ ಜಿಲ್ಲೆಯ ಅಭ್ಯರ್ಥಿಗೆ ಟಿಕೆಟ್‌ ನೀಡಿದೆ. ಹಾಗಾಗಿ, ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದೇನೆ...

ಕೊಡಗು | ಮತದಾನದ ಜಾಗೃತಿಗಾಗಿ ಜಿಲ್ಲಾಡಳಿತದಿಂದ ಚಿತ್ರಸಂತೆ ಆಯೋಜನೆ

ರಾಜಾಸೀಟು ಉದ್ಯಾನವನದಲ್ಲಿ ನಡೆದ ಚಿತ್ರಸಂತೆಜಿಲ್ಲೆಯ ಹಲವು ಕಲಾವಿದರಿಂದ ಚಿತ್ರಕಲೆ ಪ್ರದರ್ಶನಮಡಿಕೇರಿಯ ರಾಜಾಸೀಟು ಉದ್ಯಾನದಲ್ಲಿ ಚಿತ್ರಸಂತೆಯಂಥ ಕಲಾಪ್ರಕಾರ ಆಯೋಜಿಸಲು ಸೂಕ್ತ ತಾಣವಾಗಿದ್ದು, ಮುಂದಿನ ದಿನಗಳಲ್ಲಿ ವಿನೂತನ ಚಿತ್ರಸಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಿ...

ಜನಪ್ರಿಯ