ಶುಕ್ರವಾರ ಸಂಜೆ ಸುರಿದ ಬಾರಿ ಮಳೆಗೆ ತಾಲ್ಲೂಕಿ ನರಸಾಪುರ ಹೋಬಳಿಯ ಲಕ್ಷ್ಮೀಸಾಗರ ಕೆರೆಯ ಕೋಡಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ರಸ್ತೆ ಭಾಗವು ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್...
ಅಂತರರಾಷ್ಟ್ರೀಯ ಜಾನಪದ ಗಾಯಕ ಗೋ.ನಾ.ಸ್ವಾಮಿ ಅವರು ತಮ್ಮ 53ನೇ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲೆಯ ಪುನರ್ ನಿರ್ಮಾಣ ಮಾಡುವ ತೀರ್ಮಾನ ಕೈಗೊಂಡಿದ್ದಾರೆ.
ಈ ಉದ್ದೇಶಕ್ಕಾಗಿ ಅವರ ಸ್ವಗ್ರಾಮವಾದ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಯಲುವಗುಳಿ...
ಕೋಳಿ ಕೃಷಿಯಲ್ಲಿ ಲಾಭಾಂಶವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ರಕ್ಷಿಸಲು ಮತ್ತು ಕಂಪನಿಗಳಿಂದ ಆಗುತ್ತಿರುವ ಆರ್ಥಿಕ ನಷ್ಟವನ್ನು ತಪ್ಪಿಸಲು, ಪ್ರತಿ ಕೆ.ಜಿ. ತೂಕಕ್ಕೆ ಕನಿಷ್ಠ 10 ರೂಪಾಯಿಗಳ ಕೋಳಿ ಬೆಳವಣಿಗೆ ದರವನ್ನು ನಿಗದಿಪಡಿಸಬೇಕು ಎಂದು...
ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ರತ್ನಮ್ಮ ನಾರಾಯಣ ಶೆಟ್ಟಿ ಅವರ ಮನೆಯ ಮೇಲೆ ಅಳವಡಿಸಿದ್ದ ಸಿಮೆಂಟ್ ಹಾಗೂ ಕಬ್ಬಿಣದ ಸೀಟ್ ಗಳು ಗಾಳಿಗೆ ಹಾರಿಹೋಗಿದೆ.
ಕುಟುಂಬಸ್ಥರು ಕಣ್ಣೀರು:ಸಾಲ ಸೋಲ...
ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಹಾಗೂ ಸವಿ ನೆನಪು ಫೌಂಡೇಶನ್ ಉದ್ಘಾಟನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕಿ...
ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ ಗಾರ್ಡನ್) ಕೊಳಚೆ ನೀರು ಸರಾಗವಾಗಿ ಹರಿಯಲು ಜಾಗವಿಲ್ಲದೆ ಚರಂಡಿ ಕಟ್ಟಿಕೊಂಡಿದ್ದು, ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಹೊಸದಾಗಿ ಸಿ.ಸಿ.ರಸ್ತೆ ನಿರ್ಮಾಣ ಮಾಡುತ್ತಿದ್ದು, ಪಕ್ಕದಲ್ಲಿರುವ...
ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಗರಾಡಿ ಕ್ಲಾಸಿಕ್ 2026 – ಮಿಸ್ಟರ್ & ಮಿಸ್ ಸೌತ್ ಇಂಡಿಯಾ ದೇಹಸೌಷ್ಟವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ...
ಭಾರತದಲ್ಲಿ ಕೃಷಿ ಮತ್ತು ಕೃಷಿ ಮಾರುಕಟ್ಟೆಯ ಕುರಿತು ಕಾರ್ಯಾಗಾರದಲ್ಲಿ ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರಗತಿಪರ ರೈತರು ಟಮೋಟೋ ಮಂಡಿ...
ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ನಗರದ ಕೀಲುಕೋಟೆ ಬಡಾವಣೆಯ ಚಿನ್ಮಯ ಪ್ರೌಢಶಾಲೆಯ ವಿದ್ಯಾರ್ಥಿ ಕೆ. ಎನ್. ಲಕ್ಷ್ಮಿ ೬೨೫ಕ್ಕೆ ೬೨೪ ಅಂಕ ಪಡೆದು ಜಿಲ್ಲೆಯ ಟಾಪರ್ಗಳಲ್ಲಿ ಒಬ್ಬರಾಗಿದ್ದಾರೆ.ಬಂಗಾರಪೇಟೆ ತಾಲ್ಲೂಕಿನ ಮಾವಳ್ಳಿ ಸರ್ಕಾರಿ...
ಕೋಲಾರ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ 2027ರ ಡಿಜಿಟಲ್ ಜನಗಣತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಸಜ್ಜಾಗಿರುವ ಜಿಲ್ಲಾಡಳಿತವು, ಇಂದಿನಿಂದ ಗಣತಿದಾರರಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮವನ್ನು ಆರಂಭಿಸಿದೆ.ಈ ಕುರಿತು ಮಾಹಿತಿ ನೀಡಿದ ಅಪರ...
ಕೋಲಾರ : ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಗೊಂಡಿರುವ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮತ್ತೆ ಎಪಿಎಲ್ ಕಾರ್ಡ ನಿಂದ ಬಿಪಿಎಲ್ ಕಾರ್ಡಿಗೆ ಪರಿವರ್ತನೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಿಸಾನ್...
ಕೆಜಿಎಫ್ : ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಭಾಗದ ಬಹುತೇಕ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವುದಾಗಿ ಕೆಜಿಎಫ್ ಶಾಸಕಿ ಎಂ.ರೂಪಕಲಾ ಭರವಸೆ ನೀಡಿದರು.
ಕೆಜಿಎಫ್ ತಾಲೂಕಿನ ಗ್ರಾಮಾಂತರ ಭಾಗದ ಕಮ್ಮಸಂದ್ರ ಗ್ರಾಮ ಪಂಚಾಯಿತಿ...