ಕೊಪ್ಪಳ

ನನ್ನನ್ನು ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ: ಬಿಜೆಪಿ ವಿರುದ್ಧ ಗುಡುಗಿದ ಶೆಟ್ಟರ್

ಕರ್ನಾಟಕದಲ್ಲಿ ಕಾಂಗ್ರೆಸ್ ಈ ಬಾರಿ 140 ಸ್ಥಾನ ಪಡೆಯುತ್ತದೆ ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಅದು ಗುಲಾಮಗಿರಿಯ ಸಂಕೇತ ನನ್ನನ್ನು ಸೋಲಿಸೋಕೆ ಇದು ಗುಜರಾತ್ ಅಲ್ಲ, ಕರ್ನಾಟಕ; ಇದು ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ...

ಕೊಪ್ಪಳ | ವಿಕಲಚೇತನರು, ವೃದ್ಧರಿಂದ ಮತ ಪಡೆಯಲು ಮನೆ ಭೇಟಿ ವ್ಯವಸ್ಥೆ

ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರ ಸಭೆ ವಿಕಲಚೇತನರು, 80 ವರ್ಷ ಮೇಲ್ಪಟ್ಟವರಿಂದ ಮತದಾನ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಂದ ಮತದಾನ ಪಡೆಯಲು ಮನೆ ಭೇಟಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಾವ್ಯರಾಣಿ...

ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...

ಚುನಾವಣೆ 2023 | ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 69 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ತಮ್ಮ ಉಮೇದುವಾರಿಕೆ ಹಿಂಪಡೆದ 12 ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಎಂ ಸುಂದರೇಶಬಾಬು ಮಾಹಿತಿ ಏಪ್ರೀಲ್ 24ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 69 ಅಭ್ಯರ್ಥಿಗಳು...

ಕೊಪ್ಪಳ | ಗಂಗಾವತಿಯಲ್ಲಿ ಮತ ಬೇಟೆ ಆರಂಭಿಸಿದ ಎಎಪಿ ಮಹಿಳಾ ಮುಖಂಡರು

ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರವಾಗಿ ಕ್ಷೇತ್ರದ ಇರಕಲ್ಗಡ, ಯಲಮಗೇರಿ, ಹನುಮನ ಹಟ್ಟಿ, ಇತ್ಯಾದಿ ಹಳ್ಳಿಗಳಲ್ಲಿ ಪಕ್ಷದ ಮಹಿಳಾ ಮುಖಂಡರು ಮತ ಬೇಟೆ ಆರಂಭಿಸಿದ್ದಾರೆ. ಜಿಲ್ಲಾ...

ಕೊಪ್ಪಳ | ಚುನಾವಣಾ ನೀತಿ ಸಂಹಿತೆ ಸಮರ್ಪಕ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಂವಾದ ಷರತ್ತು ಉಲ್ಲಂಘಿಸಿ ಸಭೆ – ಸಮಾರಂಭ ನಡೆಸುವ ಬಗ್ಗೆ ಗಮನ ಹರಿಸಿ ಕೊಪ್ಪಳ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು....

ಕೊಪ್ಪಳ | ಟಿಕೆಟ್‌ ಕೊಡುವುದಾಗಿ ನಂಬಿಸಿ ಜೆಡಿಎಸ್‌ ನಾಯಕರು ಮೋಸ ಮಾಡಿದ್ದಾರೆ; ಸಾಧಿಕ್‌ ಅತ್ತಾರ್‌ ಆರೋಪ

ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...

ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ...

ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಸಂಗಣ್ಣ ಕರಡಿ

ಟಿಕೆಟ್ ವಿಚಾರವಾಗಿ ಬಂಡಾಯ ಸಾರಿದ ಸಂಗಣ್ಣ ಕರಡಿ ಬೆಂಬಲಿಗರ ಸಭೆ ಬಳಿಕ ನಿರ್ಧಾರ ಪ್ರಕಟಿಸಲಿರುವ ಸಂಸದ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಜೆಪಿಯಲ್ಲಿ ಬಂಡಾಯ ಸಾರುವ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬೆನ್ನಲ್ಲೇ ಮತ್ತೊಬ್ಬ...

ಕೊಪ್ಪಳ | ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಚುನಾವಣಾಧಿಕಾರಿ ಅನುಮತಿ ಕಡ್ಡಾಯ

ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌...

ಜನಪ್ರಿಯ

Subscribe