ಮಂಡ್ಯ

ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು, ಶಾಲಾ ಶಿಕ್ಷಕರು, ಉಪನ್ಯಾಸಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಕ್ಕೆ ಬರುವುದಕ್ಕೆ ಬಸ್ ಇಲ್ಲದೆ ಪರದಾಡುವಂತ...

ಪಾಂಡವಪುರ | ನರೇಗಾ ಯೋಜನೆ ದುರ್ಬಳಕೆ: ಯಂತ್ರ ಬಳಸಿ ಗುತ್ತಿಗೆದಾರರಿಂದ ಕಾಮಗಾರಿ

ನರೇಗಾ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಗ್ರಾಮೀಣ ಪ್ರದೇಶದ ಬಡವರಿಗೆ, ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ಒದಗಿಸಿ ಅವರನ್ನು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಮತ್ತು ಗ್ರಾಮೀಣ ಕುಟುಂಬಗಳನ್ನು ಆರ್ಥಿಕವಾಗಿ...

ಮಂಡ್ಯ | ವಯನಾಡು ಗುಡ್ಡಕುಸಿತ: ಮೃತರಾದ ಕೆ ಆರ್ ಪೇಟೆಯ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು...

ಮಂಡ್ಯ | ಕೆ ಆರ್ ಪೇಟೆ: ಕೆಸರು ಗದ್ದೆಯಂತಾದ ರಸ್ತೆ; ರಾಗಿ ಪೈರು ನೆಟ್ಟ ಮಹಿಳೆಯರು!

ಅಭಿವೃದ್ಧಿ ಮಂತ್ರ ಪಠಿಸುವ ನಮ್ಮ ದೇಶದಲ್ಲಿ ಇಂದಿಗೂ ರಸ್ತೆಗಳು ಗದ್ದೆಯಂತಿರುವ ವಿಲಕ್ಷಣ ಪರಿಸ್ಥಿತಿ ಈಗಲೂ ಇದೆ ಎನ್ನುವುದು ಮಾತ್ರ ವಾಸ್ತವ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ, ಜನರಿಗೆ ಇನ್ನೂ ಕೂಡ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಮಂಡ್ಯ | ಬಿಜೆಪಿಗರು ನೀಡಿದ್ದ ಸೀರೆಯನ್ನು ವಾಪಸ್ ಎಸೆದ ಮಹಿಳೆಯರು

ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...

ಮಂಡ್ಯ | ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘ – ಜೆಡಿಎಸ್‌ ನಡುವೆ ಗಲಾಟೆ

ಜೆಡಿಎಸ್‌ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವು ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿದೆ. ಬುಧವಾರ ನಡೆಯುತ್ತಿದ್ದ ಮತದಾನದ ವೇಳೆ ಪಕ್ಷದ ಹಳ್ಳಿಯೊಂದರಲ್ಲಿ ರೈತ ಸಂಘ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ....

ಪ್ರಚಾರಕ್ಕಾಗಿ ದಲಿತ ವ್ಯಕ್ತಿಯ ಮಾತು ತಿರುಚಿದ ಪಕ್ಷೇತರ ಅಭ್ಯರ್ಥಿ?; ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು ವಾಸಿಸುವ ಪ್ರದೇಶವು ಪ್ರಬಲ ಜಾತಿಗರ ಮನೆಗಳಿಂದ ಸುತ್ತುವರಿದ್ದು, ತಮ್ಮ ಸಾಕು ಪ್ರಾಣಿಗಳು ಪ್ರಬಲ ಜಾತಿಗರ ನಿವಾಸದೆಡೆಗೆ ಹೋದರೆ ಜಗಳಾಗುತ್ತವೆ ಎಂಬ...

ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತಾಡಿ: ಮೋದಿಗೆ ರಾಹುಲ್-ಪ್ರಿಯಾಂಕಾ ಸವಾಲು

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ವರಿಷ್ಠ ನಾಯಕರು ನಿಮ್ಮ ಬಗ್ಗೆ ಮಾತನಾಡುವ ಬದಲು ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಿ ಬಿಜೆಪಿ ಹಾಗೂ ನರೇಂದ್ರ ಮೋದಿಯವರು ಒಂದೇ ಒಂದು ಚುನಾವಣೆಯನ್ನು ಜನರ ಸಮಸ್ಯೆಗಳ ಮೇಲೆ...

ದಲಿತರನ್ನು ಬೇರೆಡೆ ಕಳಿಸಿ ಎಂದ ಗ್ರಾಮಸ್ಥ; ಕೇಸ್‌ ಬೀಳ್ತವೆ ಹುಷಾರ್ ಎಂದ ಪಕ್ಷೇತರ ಅಭ್ಯರ್ಥಿ

ಚುನಾವಣಾ ಪ್ರಚಾರದ ಮೇಳೆ ಗ್ರಾಮಸ್ಥರೊಬ್ಬರು ದಲಿತರನ್ನು ಗ್ರಾಮದಿಂದ ಬೇರೆಡೆ ಕಳಿಸಿ ಎಂದು ಹೇಳಿದ್ದು, ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಿದ್ರೆ ಕೇಸ್‌ ಹಾಕ್ತಾರೆ ಹುಷಾರಾಗಿರುವ ಎಂದು ಪಕ್ಷೇತರ ಅಭ್ಯರ್ಥಿ ಎಚ್ಚರಿಸಿರುವ ಘಟನೆ ಮಂಡ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X