ಮೈಸೂರು

ಮೈಸೂರು | ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ದೆಹಲಿ ಸಿಎಂಗೆ ಮನವಿ

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

ಮೈಸೂರಿನಲ್ಲಿ ಮಾರ್ದನಿಸಿದ ಮೂಲನಿವಾಸಿ ಮಹಿಷನ ದಸರಾ; ಸಾವಿರಾರು ಜನ ಭಾಗಿ

ಸಾಂಸ್ಕೃತಿಕ ನಗರಿ ಮೈಸೂರಿನ ಮೂಲ ನಿವಾಸಿ ಅರಸ ಮಹಿಷಾಸುರನನ್ನು ನೆನೆಯುವ ಮಹಿಷ ದಸರಾ ಹಾಗೂ ಧಮ್ಮ ದೀಕ್ಷೆ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.ಮಹಿಷ ದಸರಾವನ್ನು ನಡೆಸಬಾರದೆಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಮತ್ತು...

ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್‌ ಮೇನಿಯಾ, ಮಾಫಿಯಾಗೆ ಅವಕಾಶ ಸಲ್ಲ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳು ಹಲವು ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಲಾಖೆಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.ಸಭೆಯಲ್ಲಿ ಮಾತನಾಡಿದ...

2ನೇ ಅವಧಿಗೆ ಸಿದ್ದರಾಮಯ್ಯ ಸಿಎಂ; ಹುಟ್ಟೂರಿನಲ್ಲಿ ಸಂಭ್ರಮ

ಅಹಿಂದ ನಾಯಕ ಸಿದ್ದರಾಮಯ್ಯ ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ, ಅವರ...

ಅಹಿಂದ ನಾಯಕ ಸಿದ್ದರಾಮಯ್ಯ: ನಡೆದು ಬಂದ ಹಾದಿ

ರಾಜ್ಯ ರಾಜಕಾರಣದಲ್ಲಿ ಹೋರಾಟಗಳು ಹಾಗೂ ಜನಪರ ಚಳುವಳಿಗಳಿಂದ ಗುರುತಿಸಿಕೊಂಡ ಅಹಿಂದ ಹಾಗೂ ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ನಾಯಕ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೀವನಗಾಥೆಯೆಂದರೆ ಕೇವಲ ಸ್ವಂತಪರಿಶ್ರಮದಿಂದ...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಬಿಜೆಪಿಯ ಹರಕೆ ಕುರಿಯಾದ ಸೋಮಣ್ಣ

ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ವಸತಿ ಸಚಿವ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸೋಲುಂಡಿದ್ದಾರೆ. ಶಾಸಕನಾಗಿ ವಿಧಾನಸೌಧ ಮೆಟ್ಟಿಲು ಹತ್ತಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅವರು ಈ ಸೋಲು ಬಿಜೆಪಿಯೇ ಬಯಸಿ ತಂದುಕೊಟ್ಟ...

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಯತೀಂದ್ರ

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ...

ಮತ ಎಣಿಕೆ | ಎರಡು ದೋಣಿಗಳ ಮೇಲೆ ಕಾಲಿಟ್ಟಿದ್ದ ಸೋಮಣ್ಣಗೆ ಹಿನ್ನಡೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ....

ಮತ ಎಣಿಕೆ: ಪಣದಲ್ಲಿವೆ ಕುರಿ, ಕೋಳಿ, ಜಮೀನು

ಶನಿವಾರ ಬೆಳಿಗ್ಗೆ ಮತ ಎಣಿಕೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ತಾವೇ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅಂತೆಯೇ ತಮ್ಮ ನಾಯಕರೇ ಗೆಲ್ಲುತ್ತಾರೆಂದು ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಬೆಟ್ಟಿಂಗ್‌ ದಂಧೆಗೆ...

ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ...

ಚುನಾವಣೆ ಬೆಟ್ಟಿಂಗ್‌ | 1.37 ಎಕರೆ ಜಮೀನು ಪಣಕ್ಕಿಟ್ಟ ಕಾಂಗ್ರೆಸ್‌ ಮುಖಂಡ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್‌ ಮುಖಂಡ...

ಜನಪ್ರಿಯ