ಮೈಸೂರು

ಸಿದ್ದರಾಮಯ್ಯ v/s ಸೋಮಣ್ಣ: ಎಲ್ಲರ ಚಿತ್ತ ವರುಣಾ ಕ್ಷೇತ್ರದತ್ತ

ರಾಜ್ಯಾದ್ಯಂತ ಎಲ್ಲ 34 ಮತ ಎಣಿಕೆ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಫಲಿತಾಂಶಕ್ಕಾಗಿ ಕರ್ನಾಟಕ ಕುತೂಹಲದಿಂದ ಕಾಯುತ್ತಿದೆ. ಕ್ಷೇತ್ರದಲ್ಲಿ ವಿಪಕ್ಷ ನಾಯಕ...

ಮೈಸೂರು | ಸಿಸಿಟಿವಿ ಕಣ್ಗಾವಲಿನ ಭದ್ರತಾ ಕೊಠಡಿಯಲ್ಲಿ ಇವಿಎಂ ಭದ್ರ

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಜಿಲ್ಲೆಯ 143 ಅಭ್ಯರ್ಥಿಗಳ ಹಣೆಬರಹವನ್ನು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್‌ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ)...

ಎಲ್ಲ ಪಕ್ಷಗಳೂ ಹಣ ಹಂಚಿವೆ, ಆಯೋಗ ಭ್ರಷ್ಟಾಚಾರದ ಚುನಾವಣೆ ನಡೆಸಿದೆ: ವಾಟಾಳ್ ನಾಗರಾಜ್ ಕಿಡಿ

ಪಾರದರ್ಶಕ ಚುನಾವಣೆ ಸಲುವಾಗಿ ಮರುಚುನಾವಣೆ ನಡೆಸಿ ಎಂದ ವಾಟಾಳ್ ನಾಗರಾಜ್ಭ್ರಷ್ಟಾಚಾರದಲ್ಲಿ ತೊಡಗಿದ ಜನಪ್ರತಿನಿಧಿಗಳನ್ನು ವಜಾಗೊಳಿಸಲು ನಾಗರಾಜ್ ಆಗ್ರಹಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ 2023ರ ಸಾಲಿನ ವಿಧಾನಸೌಧ ಚುನಾವಣೆ ರದ್ದುಗೊಳಿಸಿ, ಮರು ಚುನಾವಣೆ...

ಮೈಸೂರು | ತಮ್ಮ ಮೊದಲ ಮತವನ್ನೇ ಮಾರಿಕೊಂಡ ಯುವಜನರು!

ಚುನಾವಣೆ ವೇಳೆ ಮತಗಳನ್ನು ಮಾರಿಕೊಳ್ಳುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಕೆಟ್ಟ ನಿದರ್ಶನಕ್ಕೆ ಹಳೇ ಮೈಸೂರು ಭಾಗದ ಭಾಗಶಃ ಎಲ್ಲ ಕ್ಷೇತ್ರಗಳು ಸಾಕ್ಷಿಯಾಗಿವೆ. ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸಿದ ಯುವಜನರೂ ಈ ತುಚ್ಛ...

ರಾಜ್ಯದಲ್ಲಿ ಅತಂತ್ರ ಅಲ್ಲ, ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ: ಸಿದ್ದರಾಮಯ್ಯ–ಡಿಕೆಶಿ ವಿಶ್ವಾಸ

ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದ ಸಿದ್ದರಾಮಯ್ಯಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ ಎಂದ ಡಿಕೆ ಶಿವಕುಮಾರ್ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಈ ಬಾರಿ ಬರುವುದು ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ ಎನ್ನುವುದು...

ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ.2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ...

ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...

ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?: ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ; ಆರೋಪ

ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು...

ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...

ದಾಖಲೆ ಮರೆತ ರಾಜಮಾತೆ ಪ್ರಮೋದಾದೇವಿ | ಒಂದು ಗಂಟೆ ತಡವಾಗಿ ಮತ ಚಲಾವಣೆ

ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳುಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ.ವೋಟ್ ಮಾಡಲು ಬಂದಿದ್ದ...

ಮೈಸೂರು | ಆಮರಣಾಂತ ಉಪವಾಸ ಸತ್ಯಾಗ್ರಹ; ಮತದಾನ ಬಹಿಷ್ಕಾರಕ್ಕೆ ಮುಂದಾದ ದಸಂಸ

ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್‌ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ.ಮೈಸೂರು...

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿಂತು ಡಿಕೆಶಿ-ಸಿದ್ದರಾಮಯ್ಯ ನಾಡಿನ ಜನತೆಗೆ ವಾಗ್ದಾನ

ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ ಸಿದ್ದರಾಮಯ್ಯಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬೇಡಿಕೊಂಡ ನಾಯಕದ್ವಯರುರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನ ಮೊದಲೇ ಕಾಂಗ್ರೆಸ್ ಭರವಸೆಯ ʼಹಸ್ತʼ ಮೇಲೆತ್ತಿದೆ.ಅಧಿಕಾರಕ್ಕೇರಿದ ಮರುಕ್ಷಣದಲ್ಲೇ ಪಕ್ಷ ಘೋಷಿತ ಗ್ಯಾರಂಟಿ...

ಜನಪ್ರಿಯ