ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ ಎಂದ ಡಿಕೆ ಶಿವಕುಮಾರ್
ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಈ ಬಾರಿ ಬರುವುದು ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ ಎನ್ನುವುದು...
ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ.
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ...
ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ
ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ
ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...
ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು...
ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...
ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿ
ಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳು
ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ.
ವೋಟ್ ಮಾಡಲು ಬಂದಿದ್ದ...
ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ.
ಮೈಸೂರು...
ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬೇಡಿಕೊಂಡ ನಾಯಕದ್ವಯರು
ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನ ಮೊದಲೇ ಕಾಂಗ್ರೆಸ್ ಭರವಸೆಯ ʼಹಸ್ತʼ ಮೇಲೆತ್ತಿದೆ.
ಅಧಿಕಾರಕ್ಕೇರಿದ ಮರುಕ್ಷಣದಲ್ಲೇ ಪಕ್ಷ ಘೋಷಿತ ಗ್ಯಾರಂಟಿ...
ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ. ಬದಲಿಗೆ, ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ, ಈ ಬಾರಿ 2023ರ ವಿಧಾನಸಭೆಯ...
ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದುದ್ದು ಸುಭದ್ರ ಸರ್ಕಾರವಲ್ಲ
ಪ್ರಧಾನಿಗಳೇ ಅಭಿವೃದ್ದಿಯ ವಿಚಾರದ ಮುಕ್ತ ಚರ್ಚೆಗೆ ಬರುವಿರಾ?
ಸುಭದ್ರ ಸರ್ಕಾರ ಇದ್ದರೆ ಜನರ ಆಶೋತ್ತರ ಈಡೇರಿಸಲು ಸಾಧ್ಯ. ಅತಂತ್ರ ವಿಧಾನಸಭೆ ಆದರೆ ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ....
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ಸಾಹಿತಿ ದೇವನೂರ ಮಹಾದೇವ ಪ್ರಚಾರ ನಡೆಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರ ಮಾತುಗಳ ಅಕ್ಷರ ರೂಪ ಇಲ್ಲಿದೆ.
ನಾನು ಚುನಾವಣಾ ಭಾಷಣ...
ಸದ್ಯ ಎಲ್ಲರ ಚಿತ್ತ ಮೈಸೂರು ಜಿಲ್ಲೆಯ ಚುನಾವಣಾ ಅಖಾಡದತ್ತ ನೆಟ್ಟಿದೆ. ಹಿಂದಿನ ಎಲ್ಲ ಚುನಾವಣೆಗಳಿಗಿಂತಲೂ ಭಿನ್ನವಾದ ಹೋರಾಟಕ್ಕೆ ಜಿಲ್ಲೆ ಸಾಕ್ಷಿಯಾಗುತ್ತಿದೆ.
ಕೆಲವು ಕ್ಷೇತ್ರಗಳು ಹೊಸಬರ ಆಗಮನಕ್ಕೆ ಸಾಕ್ಷಿಯಾದರೆ, ಇನ್ನು ಹಲವು ಕ್ಷೇತ್ರಗಳಲ್ಲಿ ಹಳಬರ ಪಾರಮ್ಯ...