ಮೈಸೂರು

ಸಿದ್ದರಾಮಯ್ಯ ಸೋಲಿಸಲು ರಾಹು-ಕೇತು-ಶನಿ ಒಂದಾಗಿದ್ದಾರೆ: ಶಾಸಕ ಯತೀಂದ್ರ

ಬಿಜೆಪಿ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಯತೀಂದ್ರ ಸಿದ್ದರಾಮಯ್ಯ ಸಿದ್ದರಾಮಯ್ಯ ಸೋಲಿಸಲು ಸಾಧ್ಯವಿಲ್ಲ ಎಂದ ವರುಣಾ ಕ್ಷೇತ್ರದ ಶಾಸಕ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ರಾಹು-ಕೇತು-ಶನಿ ಒಂದಾಗಿದ್ದಾರೆ ಎಂದು ಶಾಸಕ ಯತೀಂದ್ರ...

ಹಳೆ ಮೈಸೂರಿನಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹರಸಾಹಸ : ಪ್ರಚಾರದ ಕಣಕ್ಕೆ ಎಚ್‌ಡಿಡಿ, ಎಚ್‌ಡಿಕೆ

ಇಂದಿನಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ದಳಪತಿಗಳ ಪ್ರವಾಸ ಪಕ್ಷದ ಅಭ್ಯರ್ಥಿಗಳ ಪರ ಎಚ್‌ಡಿಡಿ, ಎಚ್‌ಡಿಕೆ ಚುನಾವಣಾ ಪ್ರಚಾರ ಜೆಡಿಎಸ್ ನ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಹಳೆ ಮೈಸೂರು ಭಾಗದಲ್ಲಿ ಪಕ್ಷದ ನೆಲೆ...

ಚಾಮುಂಡಿ ಸನ್ನಿಧಿಯಲ್ಲಿ ಪಾದರಕ್ಷೆ ಧರಿಸಿ ಫೋಟೋಗೆ ಪೋಸ್ ನೀಡಿದ ಅಮಿತ್ ಶಾ

ಮೈಸೂರು ಭಾಗದ ಬಿಜೆಪಿ ಪ್ರಚಾರ ಯಾತ್ರೆಗೆ ಬಂದಿದ್ದ ಅಮಿತ್ ಶಾ ಚಾಮುಂಡಿ ಸನ್ನಿಧಾನದಲ್ಲಿ ಶೂ ಧರಿಸಿ ಓಡಾಡಿದ ಕೇಂದ್ರ ಗೃಹ ಸಚಿವ ಚಾಮುಂಡಿ ಸನ್ನಿಧಿಯಲ್ಲಿನ ಅನಾದಿ ಕಾಲದ ಸಂಪ್ರದಾಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಮಂಗಳವಾರ ಮೈಸೂರು ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಮೋಡಿ : ಕೈ ಅಭ್ಯರ್ಥಿಗಳ ಪರ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ರೋಡ್ ಶೋ ಮೈಸೂರು ಭಾಗದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಚಾರ ಪೈಪೋಟಿ ಹಳೆ ಮೈಸೂರು ಭಾಗದ ರಾಜಕೀಯ ಅಖಾಡ ರಂಗೇರಿದ್ದು,ಮಂಗಳವಾರ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ನಡೆಸಲಿದ್ದಾರೆ. ಇದರೊಂದಿಗೆ ಮೈಸೂರು...

ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಸಿದ್ಧವಾದ ಬಿಜೆಪಿ : ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಅಮಿತ್ ಶಾ

ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಮುಂದಾದ ಬಿಜೆಪಿ ಅಮಿತ್ ಶಾ ಬಳಿಕ ಪ್ರಧಾನಿ ಮೋದಿಯಿಂದಲೂ ಭರದ ಪ್ರಚಾರ ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಆರಂಭವಾಗಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ...

ಸಚಿವ ಸೋಮಣ್ಣಗೆ ವರುಣಾದಲ್ಲಿ ಮತ್ತೆ ಮುಖಭಂಗ

ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಅಭಿಮಾನಿಗಳು ಐದು ದಿನಗಳ ಕಾಲ ಪ್ರಚಾರದಲ್ಲಿದ್ದ ಸೋಮಣ್ಣಗೆ ಮುಜುಗರ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಅವರು ಮತ್ತೆ ಮುಜುಗರಕ್ಕೆ ಈಡಾಗಿದ್ದಾರೆ. ರಾಜ್ಯ ವಿಧಾನಸಭಾ...

ನನ್ನನ್ನು ಸೋಲಿಸಲು ಪಣತೊಟ್ಟಿರುವುದು ಬಿಜೆಪಿಯಲ್ಲ, ಬಿಎಲ್ ಸಂತೋಷ್ : ಸಿದ್ದರಾಮಯ್ಯ

ನಾನು ಸ್ಪರ್ಧಿಸಲು ಹೋದಲೆಲ್ಲ ಬಿ ಎಲ್ ಸಂತೋಷ್ ಬರುತ್ತಾರೆ ವರುಣ ಕ್ಷೇತ್ರದ ಜನ ದ್ವೇಷ ರಾಜಕಾರಣವನ್ನು ಸಹಿಸುವುದಿಲ್ಲ ನನ್ನನ್ನು ಸೋಲಿಸಲು ಹೊರಟಿರುವುದು ಬಿಜೆಪಿಯಲ್ಲ, ಆರ್‌ಎಸ್‌ಎಸ್‌ನ ಬಿ ಎಲ್ ಸಂತೋಷ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣದಲ್ಲಿ...

ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ಕುಟುಂಬ ರಾಜಕಾರಣದ ಟೀಕೆಗೆ ಯತೀಂದ್ರ ಖಡಕ್‌ ಉತ್ತರ ವರುಣದಲ್ಲಿ ಇಂದಿನಿಂದ ಸಿದ್ದರಾಮಯ್ಯ ಅಧಿಕೃತ ಪ್ರಚಾರ ನಮ್ಮ ಕುಟುಂಬ ಎಂದೂ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಏಕೆಂದರೆ ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ...

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು...

“ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

ಮೈಸೂರಿನಲ್ಲಿ ಅಹಂಕಾರದ ಹೇಳಿಕೆ ಕೊಟ್ಟ ಬಿ ಎಲ್ ಸಂತೋಷ್ ಮಾತನಾಡಿ ಪ್ರತಿಸ್ಪರ್ಧಿಯಾಗಲಾರೆ ಎಂದ ಆರ್‌ಎಸ್‌ಎಸ್‌ ನಾಯಕ ನಮ್ಮ ಪಕ್ಷದಲ್ಲಿ ಮಾತನಾಡುವುದಕ್ಕಾಗಿಯೇ ಪ್ರತಾಪ್ ಸಿಂಹನಂತಹ ನಾಯಕರುಗಳಿದ್ದಾರೆ. ಹಾಗಾಗಿ ನಾನೇನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ...

ವರುಣದಲ್ಲಿ ಕಣಕ್ಕಿಳಿದ ಬಿಎಸ್‌ಪಿ : ಸಿದ್ದರಾಮಯ್ಯ ಎದುರು ದಲಿತ ದಾಳ ಉರುಳಿಸಿತೇ ಬಿಜೆಪಿ?

ಅಹಿಂದ ಲೀಡರ್ ಎದುರೇ ಸ್ಪರ್ಧೆಗೆ ನಿಂತ ಬಿಎಸ್‌ಪಿ-ಜೆಡಿಎಸ್‌ ದಲಿತ ಅಭ್ಯರ್ಥಿಗಳು ಸಿದ್ದರಾಮಯ್ಯ ಮತಬ್ಯಾಂಕ್‌ ಒಡೆಯಲು ಮಾಸ್ಟರ್‌ ಪ್ಲಾನ್‌ ರೂಪಿಸಿದ ಬಿಜೆಪಿ ವರುಣ ವಿಧಾನಸಭಾ ಕ್ಷೇತ್ರ ಅಚ್ಚರಿ ರಾಜಕೀಯ ನಡೆಯೊಂದಕ್ಕೆ ಸಾಕ್ಷಿಯಾಗಿದೆ. ಮಾಜಿ ಸಿಎಂ ಕ್ಷೇತ್ರದಲ್ಲಿ ಬಹುಜನ...

ಈ ಹೊತ್ತಿನ ಪ್ರಮುಖ ಸುದ್ದಿ