ಚುನಾವಣೆ 2023

ʼಸಿದ್ದರಾಮಯ್ಯ ಅವಧಿಯಲ್ಲಿ ಮಳೆ ಆಗಲ್ಲʼ ಎನ್ನುವವರನ್ನು ಅಣಕಿಸಿದ ಸಿಎಂ

ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ...

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ....

‌ಅನಿವಾರ್ಯವಾದರೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ: ಡಿ ಕೆ ಶಿವಕುಮಾರ್

ಅನಿವಾರ್ಯವಾದರೆ ಚನ್ನಪಟ್ಟಣದಿಂದಲೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಕ್ಷೇತ್ರದ ಮತದಾರರು ಹೇಳಿದಂತೆ ಕೇಳುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅಚ್ಚರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಈಗ ಸ್ವತಂತ್ರ, ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ: ಶಿವಸುಂದರ್‌ ಆತಂಕ

"ಚುನಾವಣಾತ್ಮಕ ಸರ್ವಾಧಿಕಾರಿ ದೇಶವಾಗಿ ಭಾರತ ಹೊಮ್ಮಿದೆ, ಚುನಾವಣೆ ನಡೆಯುತ್ತಿರುವ ಕಾರಣಕ್ಕೆ ಇದನ್ನು ಸಂಪೂರ್ಣವಾಗಿ ಸರ್ವಾಧಿಕಾರಿ ದೇಶ ಎಂದು ಕರೆಯುತ್ತಿಲ್ಲವಷ್ಟೇ..." "ದೇಶದಲ್ಲಿ ಈಗ ಸ್ವತಂತ್ರ ಮತ್ತು ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ" ಎಂದು ರಾಜಕೀಯ ವಿಶ್ಲೇಷಕ ಶಿವಸುಂದರ್‌...

ಶಿವಮೊಗ್ಗ ಲೋಕಸಭಾ ಕ್ಷೇತ್ರ ಪರಿಚಯ| ಮಾಜಿ ಸಿಎಂ ಕುಟುಂಬಗಳ ನಡುವೆ ಜಿದ್ದಾಜಿದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್‌ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್‌ ಹೆಗಡೆ

ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್‌ ಹೆಗಡೆ ಮುಜುಗರ ತಾಳಲಾರದೇ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮಾತನಾಡಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ...

ಚಿತ್ರದುರ್ಗ | ₹7 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಅಪೂರ್ಣ; ಅಕ್ರಮವಾಗಿ ಬಿಲ್ ಪಡೆದ ಆರೋಪ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿಗೆ ಬರುವ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಸೌಕರ್ಯ ಒದಗಿಸದೆ ವಂಚಿಸಿದ್ದು ಅಲ್ಲದೆ, ಅಕ್ರಮವಾಗಿ ಬಿಲ್‌ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಆರೋಪಿಸಿದ್ದಾರೆ. ಕಳೆದ ನಾಲ್ಕು...

ಹಾಸನ ಲೋಕಸಭಾ ಕ್ಷೇತ್ರ ಪರಿಚಯ

ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬ ಪ್ರತಿನಿಧಿಸುತ್ತಾ ಬಂದಿರುವ ಕಾರಣಕ್ಕೆ ಸದಾ ಗಮನ ಸೆಳೆಯುತ್ತದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ...

ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಚಿಂತನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. "ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,"...

ಶಿವಮೊಗ್ಗ | ಗಬ್ಬೆದ್ದು ನಾರುತ್ತಿರುವ ಚರಂಡಿಗಳು; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಣಲೆಕೊಪ್ಪ 7ನೇ ವಾರ್ಡಿನ 5ನೇ ಕ್ರಾಸ್‌ನಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಈ ವಾರ್ಡ್‌ನ ಕೌನ್ಸಿಲರ್‌ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಚರಂಡಿಗಳು ತುಂಬಿ ತ್ಯಾಜ್ಯ...

ವಿಜಯಪುರ | ಮನರೇಗಾ ಯೋಜನೆಯಲ್ಲಿ 2,000 ಕೋಟಿಗೂ ಹೆಚ್ಚು ಭ್ರಷ್ಟಾಚಾರ: ತನಿಖೆಗೆ ಕೆಆರ್‌ಎಸ್ ಪಕ್ಷ ಒತ್ತಾಯ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್‌) ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಮನರೇಗಾ ಯೋಜನೆಯ ಅಕ್ರಮಗಳ ತನಿಖೆ ಮಾಡುವಂತೆ ಒತ್ತಾಯಿಸಿ ಸೋಮವಾರ (ಜ.22) ವಿಜಯಪುರ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರ...

ರಾಯಚೂರು | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಕಲ್ಯಾಣ ಮಂಡಳಿಯು ವಿಧಿಸಿರುವ ಷರತ್ತುಗಳನ್ನು ಸರಳೀಕರಣಗೊಳಿವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X