ಚುನಾವಣೆ 2023

ದೇವರಾಜ್‌ಗೆ ಕೆ.ಆರ್ ಪೇಟೆ ಕಾಂಗ್ರೆಸ್‌ ಟಿಕೆಟ್‌; ಬಂಡಾಯ ಶಮನವೇ ಸಮಸ್ಯೆ!

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್‌ ಸೇರಿದ್ದ ಬಿ.ಎಲ್‌ ದೇವರಾಜ್‌ ಅವರಿಗೆ...

ಚುನಾವಣೆ 2023 | ಸುದೀಪ್ ರಾಜಕೀಯವಾಗಿ ಚಾಣಾಕ್ಷ, ಬಿಸಿನೆಸ್‌ನಲ್ಲಿ ಬುದ್ಧಿವಂತ

ಸಿನಿಮಾ ನಟರು ಅಧಿಕಾರದಲ್ಲಿರುವ ಪಕ್ಷಕ್ಕೆ ಬಹಿರಂಗ ಬೆಂಬಲ ಘೋಷಿಸುವುದಕ್ಕೆ ಬಹುತೇಕ ಆರ್ಥಿಕ ಕಾರಣಗಳೇ ಇರುತ್ತವೆ ಎನ್ನುವುದು ಅನುಭವವೇದ್ಯ. ಸುದೀಪ್ ಮೇಲೂ ಐಟಿ ದಾಳಿ ನಡೆದಿತ್ತು. ಇನ್ನೊಮ್ಮೆ ದಾಳಿ ನಡೆಯುವ ಸಂಭವವೂ ಈ ನಿರ್ಧಾರಕ್ಕೆ...

ಯಾದಗಿರಿ ಬಿಜೆಪಿಯಲ್ಲಿ ಬಂಡಾಯ: ಶಾಸಕರ ವಿರುದ್ಧ ಸ್ಥಳೀಯ ನಾಯಕರ ಮುನಿಸು

ಯಾದಗಿರಿಯಲ್ಲಿ ಆಡಳಿತ ವಿರೋಧಿ ಅಲೆ  ವೆಂಕಟರೆಡ್ಡಿ ಮುದ್ನಾಳ್ ವಿರುದ್ಧ ದೂರು ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಟಿಕೆಟ್‌ ಹಂಚಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದ್ದರೆ, ಮತ್ತೊಂದೆಡೆ ಪಕ್ಷದ...

ಏಪ್ರಿಲ್ 10ರವರೆಗೆ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ : ಹವಾಮಾನ ಇಲಾಖೆ

ರಾಜ್ಯದಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆ : ಹವಾಮಾನ ಇಲಾಖೆ ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು,...

ಚುನಾವಣೆ 2023 | ಕೆಆರ್‌ಎಸ್‌ನ 72 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಎರಡನೇ ಪಟ್ಟಿಯಲ್ಲಿ 8 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಘೋಷಣೆ 119 ಕ್ಷೇತ್ರಗಳ ಟಿಕೆಟ್‌ ಘೋಷಿಸಿದ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ...

ಹಾಸನ | ಕ್ಷೇತ್ರದ ಸಮಸ್ಯೆ ಬಗೆಹರಿಸಲಾಗದವರು ರಾಜ್ಯದ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ: ಎ.ಟಿ ರಾಮಸ್ವಾಮಿ

ಜೆಡಿಎಸ್‌ ನಾಯಕರ ವಿರುದ್ಧ ಎ.ಟಿ ರಾಮಸ್ವಾಮಿ ವಾಗ್ದಾಳಿ ಅಕ್ರಮ ಪ್ರಶ್ನಿಸಿದ್ದೇ, ನನ್ನ ವಿರುದ್ಧ ಮುಗಿ ಬೀಳಲು ಕಾರಣ ಹಾಸನ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಗದ ಜೆಡಿಎಸ್‌ನವರು ಇನ್ನೂ ರಾಜ್ಯದ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತಾರೆ? ಹಾಸನ ಎಂದರೆ...

ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

ಆರ್‌.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗ ಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ ಬೆಂಗಳೂರಿನ ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ...

ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ...

ಗುರುಮಠಕಲ್‌ | ಚಿಂಚನಸೂರು ನಿರ್ಗಮನ, ಯೋಗೇಶ್‌ ಬೆಸ್ತರ್‌ ಆಗಮನ

ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿದ್ದರು ಬೆಸ್ತರ್‌ ಬಿಜೆಪಿಯಿಂದ ಯೋಗೇಶ್‌ ಬೆಸ್ತರ್ ಕಣಕ್ಕಿಳಿಯುವ ಸಾಧ್ಯತೆ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದ ಡಾ ಎಸ್‌ ಯೋಗೇಶ ಬೆಸ್ತರ್‌ ಇಂದು (ಏಪ್ರಿಲ್‌ 5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ....

ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್ ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...

ಮೋದಿ ಉದ್ಘಾಟನೆಗಾಗಿ ತರಾತುರಿ ಅವೈಜ್ಞಾನಿಕ ಮೆಟ್ರೋ ಕಾಮಗಾರಿ: ನೆಟ್ಟಿಗರ ಕಿಡಿ

ಮೋದಿ ಅವರ ಚುನಾವಣಾ ಗಿಮಿಕ್ ಮತ್ತೆ ಬಯಲಾಗಿದೆ ನಿಲ್ದಾಣದ ಒಳಗೋಡೆ ಮತ್ತು ಬದಿಗಳಲ್ಲಿ ನೀರು ಸುರಿಯುತ್ತಿದೆ ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ದಿನದ ಹಿಂದೆ ಚಾಲನೆ ನೀಡಿದ್ದ ವೈಟ್‌ಫೀಲ್ಡ್‌-ಕೆ.ಆರ್‌.ಪುರ ಮಾರ್ಗದ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ...

‘ಮಹಾ’ ವಿಮೆ | ಆದೇಶ ವಾಪಸು ಪಡೆಯದಿದ್ದರೆ ಪರಿಣಾಮ ನೆಟ್ಟಗಾಗದು ಎಂದ ಸಿದ್ದರಾಮಯ್ಯ

'ಆರೋಗ್ಯ ವಿಮೆ ಜಾರಿ ಬಗ್ಗೆ ಬೊಮ್ಮಾಯಿ ಮಾತನಾಡಿ' 'ಮಹಾರಾಷ್ಟ್ರ ಸರ್ಕಾರ ಉದ್ಧಟತನ ಮೆರೆಯುತ್ತಿದೆ' ರಾಜ್ಯದ ಗಡಿಯೊಳಗಿನ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಎಚ್ಚರಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X