ಚುನಾವಣೆ 2023

ಬೆಂಗಳೂರು | ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ; ಪೊಲೀಸರಿಂದ ರಕ್ಷಣೆ

ಶಿಶುಪಾಲನಾ ಕೇಂದ್ರಕ್ಕೆ ನವಜಾತ ಶಿಶು ರವಾನೆ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರಿನ ಆನೇಕಲ್ ಬಳಿ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ಮಂಗಳವಾರ ನವಜಾತ ಶಿಶುವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ...

ಒಂದೇ ಮಳೆಗೆ ಹೊಂಡವಾದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣ

ಅವೈಜ್ಞಾನಿಕ ಕಾಮಗಾರಿಯಲ್ಲ ಎಂದ ಅಧಿಕಾರಿಗಳು ಮಳೆಯ ನೀರು ಹೊರಗೆ ಚೆಲ್ಲಲು ಸಿಬ್ಬಂದಿ ಹರಸಾಹಸ ಕಾಮಗಾರಿ ಪೂರ್ಣವಾಗದಿದ್ದರೂ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ತರಾತುರಿಯಲ್ಲಿ ಉದ್ಘಾಟನೆಯಾದ ವೈಟ್ ಫೀಲ್ಡ್ ಹಾಗೂ ಕೆ ಆರ್ ಪುರಂ...

ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ, ವಾಹನ ಹಾಗೂ ಆಟೋಗಳ ಮೇಲೆ ರಾಜಕೀಯ...

ಹಾಸನ | ರಂಜಾನ್‌ ಉಪವಾಸದ ವೇಳೆ ಮೀಸಲಾತಿ ತೆಗೆದಿರುವುದೇ ಸರ್ಕಾರವನ್ನು ಕೆಳಗಿಳಿಸಲಿದೆ: ಎಚ್‌ ಡಿ ರೇವಣ್ಣ

ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಏಕಾಂಗಿ ಹೋರಾಟ ಶಾಸಕ ಪ್ರೀತಂಗೌಡ ವಿರುದ್ಧ ಎಚ್‌ ಡಿ ರೇವಣ್ಣ ಪರೋಕ್ಷವಾಗಿ ವಾಗ್ದಾಳಿ ರಂಜಾನ್‌ ಉಪವಾಸದ ಸಂದರ್ಭದಲ್ಲೇ ಮುಸ್ಲಿಮರಿಗಿದ್ದ ಮೀಸಲಾತಿ ತೆಗೆದಿದ್ದಾರೆ. ಆ ಭಕ್ತಿಯೇ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು...

ಗೃಹ ಸಚಿವರೇ, ಕ್ರಿಮಿನಲ್‌ ಪುನೀತ್ ಕೆರೆಹಳ್ಳಿಯನ್ನು ನಿಮ್ಮ ಮನೆಯಲ್ಲೆ ಅಡಗಿಸಿಟ್ಟಿದ್ದೀರಾ: ಜೆಡಿಎಸ್‌ ಪ್ರಶ್ನೆ

‘ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ’ ‘ಕ್ರಿಮಿನಲ್‌ನಿಂದ ಎಚ್‌ಡಿಕೆಗೆ ಬೆದರಿಕೆ’ ಸಾತನೂರಿನಲ್ಲಿ ನಡೆದ ಜಾನುವಾರು ವ್ಯಾಪಾರಿ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಇನ್ನೂ ಬಂಧಿಸದ ಕುರಿತು ಜೆಡಿಎಸ್‌...

ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರ ₹1300 ಕೋಟಿ ಹಗರಣ ಬಯಲು ಮಾಡಿದ ಎಎಪಿ

2019-20ರಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಬಿಬಿಎಂಪಿ ಕಮಿಷನರ್‌ ಆಗಿದ್ದರು ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು ₹969 ಕೋಟಿ ಬಿಡುಗಡೆ ಮಾಡಿದೆ: ಬ್ರಿಜೇಶ್‌ ಕಾಳಪ್ಪ ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬೃಹತ್...

ಬೆಂಗಳೂರು | ಮತದಾನ ಪ್ರಮಾಣ ಶೇ. 75ಕ್ಕೆ ಏರಿಸುವ ಗುರಿ ಹೊಂದಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ

80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಿ ಬೆಂಗಳೂರಿನಲ್ಲಿ 95,13,830 ಲಕ್ಷ ಮತದಾರರಿದ್ದಾರೆ. ಆದರೆ, ಇಲ್ಲಿ...

ಚುನಾವಣೆಗೆ ಸ್ಪರ್ಧಿಸಲ್ಲ: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ತೆರೆ

'ಪಕ್ಷ, ವರಿಷ್ಠರು ಹೇಳಿದಾಗ ಸ್ಪರ್ಧಿಸಿದ್ದೇನೆ' 'ಕುಟುಂಬಕ್ಕೆ ಚ್ಯುತಿ ತರುವ ಕೆಲಸ ಮಾಡಿಲ್ಲ' ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ...

ಧರ್ಮ, ದೇವರು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ: ಎಚ್‌ ಡಿ ಕುಮಾರಸ್ವಾಮಿ

ಬಿಜೆಪಿಗೆ ಶಾಪ ತಟ್ಟುತ್ತದೆ ಎಂದ ಕುಮಾರಸ್ವಾಮಿ 40%ಗಾಗಿ ದೇವರ ದುಡ್ಡನ್ನೇ ನುಂಗಿನೀರು ಕುಡಿದ ಬಿಜೆಪಿ ನಾಡಿಗೆ ನಾಡೇ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವ ನಂಜನಗೂಡಿನ ನಂಜುಂಡೇಶ್ವರ ದೇವರ ಹುಂಡಿಗೆ ಬಿಜೆಪಿ ಶಾಸಕ ಬಿ ಹರ್ಷವರ್ಧನ್ ಕೈ ಹಾಕಿರುವುದು ದೈವಕ್ಕೆ...

ಮದುವೆ, ಧಾರ್ಮಿಕ ಕಾರ್ಯಕ್ರಮಗಳ ದುರ್ಬಳಕೆ ಬಗ್ಗೆ ಕ್ರಮ: ಜಿಲ್ಲಾ ಚುನಾವಣಾಧಿಕಾರಿ

ಬಿಬಿಎಂಪಿ ನೂತನ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ: ಜಿಲ್ಲಾ ಚುನಾವಣಾಧಿಕಾರಿ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನಲೆ, ರಾಜಕೀಯ ಪ್ರಚಾರಕ್ಕಾಗಿ...

ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

ಜೆಡಿಎಸ್ ಗೆಲುವೇ ಮುಖ್ಯ ಎಂದ ನಿಖಿಲ್ ಪಕ್ಷದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ ಪಕ್ಷ ಹಾಗೂ ಪಕ್ಷದ ವರಿಷ್ಠರು ಹೇಳಿದಲ್ಲಿ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುವೆ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ, ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಅವರ...

ಚಿಕ್ಕಮಗಳೂರು | ಶಾಸಕ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟ; ಗ್ರಾಮಸ್ಥರ ಆಕ್ರೋಶ

ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಮನೆಯಲ್ಲಿ ಘಟನೆ ₹450 ಬೆಲೆಯ ಕುಕ್ಕರ್‌ ಮೇಲೆ ₹1,399 ಲೇಬಲ್ ಅಂಟಿಸಿದ್ದ ಆರೋಪ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಟಿ.ಡಿ ರಾಜೇಗೌಡ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟಗೊಂಡಿರುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X