ದೇವೇಗೌಡರ ಅಂಗಳಕ್ಕೆ ಬಿದ್ದ ಹಾಸನ ಟಿಕೆಟ್ ಗೊಂದಲ
ವರಿಷ್ಠರ ನಿರ್ಧಾರವೇ ಅಂತಿಮ ಎಂದ ಸಹೋದರರು
ಜೆಡಿಎಸ್ ಪಕ್ಷದೊಳಗೆ ವಿವಾದ ಹುಟ್ಟಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲ ನಿಭಾಯಿಸುವ ಜವಾಬ್ದಾರಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ...
ಕೆ ಎಸ್ ಈಶ್ವರಪ್ಪ ಎದುರು ಬಂಡಾಯ ಸಾರಿದ ಆಯನೂರು ಮಂಜುನಾಥ್
ಹಿರಿಯ ನಾಯಕರ ಕಾದಾಟಕ್ಕೆ ಸಾಕ್ಷಿಯಾಗತ್ತಾ ಶಿವಮೊಗ್ಗ ನಗರ ಕ್ಷೇತ್ರ?
ಶಿವಮೊಗ್ಗ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಂಡಾಯ ದ ಬಹು ದೊಡ್ಡ ಶಾಕ್...
'ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ'
ಅಂಬೇಡ್ಕರ್ ಅವರು ಬರೆದ ಸಂವಿಧಾನದ ಮೇಲೆ ಕಾಂಗೆಸ್ಸಿಗೆ ನಂಬಿಕೆ ಇಲ್ಲ: ಸಿಎಂ
ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಹೇಳಿಕೆ ಗಮನಿಸಿದರೆ ಅಂಬೇಡ್ಕರ್ ಅವರ ಮೇಲೆಯಾಗಲಿ, ಅವರು ಬರೆದ ಸಂವಿಧಾನದ...
ಮುಂದಿನ ಬಾರಿಯೂ ಬಿಜೆಪಿಯದ್ದೇ ಅಧಿಕಾರ ಎಂದ ಬೊಮ್ಮಾಯಿ
ಬಿಜೆಪಿಯಲ್ಲಿ ಒಂದೇ ಕ್ಷೇತ್ರಕ್ಕೆ ಹತ್ತಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾನು ನನ್ನ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ...
ಒಂದು ಮರ್ಯಾದಸ್ಥ, ಸ್ವಾಭಿಮಾನಿ, ಶ್ರಮಜೀವಿ ಸಮುದಾಯದವರು ಬೆಳೆದ ಅನ್ನ ತಿಂದು ಅವರಿಗೇ ವಿಷವಿಕ್ಕುತ್ತಿರುವ, ಅವರನ್ನೇ ಅವಮಾನಿಸುತ್ತಿರುವ ಈ ದುಷ್ಟತ್ರಯರನ್ನು ಚುನಾವಣೆಯಲ್ಲಿ ಮತ್ತೆ ಗೆಲ್ಲಿಸಿದರೆ ಘೋರ ಅಪಚಾರವಾದೀತು; ಸಮುದಾಯದ ದೃಷ್ಟಿಯಿಂದ ಮಹಾಪರಾಧವೂ ಆದೀತು….
ಚುನಾವಣಾ ದುರುದ್ದೇಶದಿಂದ...
ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ
ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ
ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್...
ಗ್ರಾಮಸ್ಥರ ತರಾಟೆಗೆ ತಲೆ ಚಚ್ಚಿಕೊಂಡ ಶಾಸಕ
ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್
ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕನ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ವೇಳೆ ನಮ್ಮ ನೆನಪಾಯಿತೆ?...
40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶ
ಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆ
ಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು...
ಕಾಂಗ್ರೆಸ್ ಪಕ್ಷ ದ್ರೋಹ ಬಗೆದಿದೆ ಎಂದ ಮನೋಹರ್
ಪಂಚರತ್ನ ರಥಯಾತ್ರೆ ವೇಳೆ ಜೆಡಿಎಸ್ ಸೇರ್ಪಡೆ
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪಕ್ಷಾಂತರ ಪರ್ವ ಜೋರಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಕಾಂಗ್ರೆಸ್ ತೊರೆದು...
ಒಂದು ಕಡೆ ವರುಣಾದಿಂದ ಸ್ಪರ್ಧಿಸುತ್ತಾರೆಂಬ ವದಂತಿಗೆ ಗಾಳಿ, ಮತ್ತೊಂದೆಡೆ ಶಿಕಾರಿಪುರದಲ್ಲಿ ಸೋಲಿಸಲು ಷಡ್ಯಂತ್ರ. ಇವರೆಡನ್ನೂ ಮಾಡುತ್ತಿರುವವರು ಬಿಜೆಪಿಗರೆ. ಅದು ಯಡಿಯೂರಪ್ಪನವರಿಗೆ ಗೊತ್ತಿದೆ. ಆದರೆ ಬಾಯ್ಬಿಟ್ಟು ಹೇಳುವಂತಿಲ್ಲ. ಸುಮ್ಮನಿದ್ದು ಸಹಿಸಲೂ ಸಾಧ್ಯವಾಗುತ್ತಿಲ್ಲ.
ಭಾರತೀಯ ಜನತಾ ಪಕ್ಷದ...
ವರುಣಾದಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಕೋಲಾರದಲ್ಲಿಯೂ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದನಿದ್ದೇನೆ. ಪಕ್ಷದ ಹೈಕಮಾಂಡ್ ಇಲ್ಲಿಯೂ ಸ್ಪರ್ಧಿಸಲು ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರದಲ್ಲಿ ಏಪ್ರಿಲ್ 9ರಂದು...
ನಮ್ಮ ತಂದೆಯ ಕೊನೆ ಚುನಾವಣೆ - ಇಲ್ಲಿಂದಲೇ ಸ್ಪರ್ಧಿಸಬೇಕೆಂಬುದು ಕ್ಷೇತ್ರದ ಜನರ ಬಯಕೆ
ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳಿಗೆ ತೆರೆ ಎಳೆದ ಯತೀಂದ್ರ ಸಿದ್ದರಾಮಯ್ಯ
ನಾನು ಈ ಬಾರಿ ವರುಣಾ ಸೇರಿದಂತೆ ರಾಜ್ಯದ ಯಾವ...