ಚುನಾವಣೆ 2023

ನನ್ನನ್ನ ಅಸಿಂಧುಗೊಳಿಸಲಾಗಿದೆಯೇ ಹೊರತು, ಅನರ್ಹಗೊಳಿಸಿಲ್ಲ: ಶಾಸಕ ಗೌರಿಶಂಕರ್ ಸ್ಪಷ್ಟನೆ

ನ್ಯಾಯಾಲಯವು 6 ವರ್ಷ ಚುನಾವಣೆಗೆ ನಿಲ್ಲಬಾರದು ಅಂತ ಹೇಳಿಲ್ಲ ಅಸಿಂಧು ಆದೇಶ ಬಂದ ನಂತರ, ಮೊದಲ ಬಾರಿಗೆ ಕಾಣಿಸಿಕೊಂಡ ಶಾಸಕ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಅವರನ್ನು ಕರ್ನಾಟಕ ಹೈಕೋರ್ಟ್ ಆಯ್ಕೆ ಅಸಿಂಧುಗೊಳಿಸಿ ಆದೇಶ...

ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು ಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಬೆಂಗಳೂರಿನ ಶ್ರೀನಿವಾಸಪುರ ಅಪಾರ್ಟ್‌ಮೆಂಟ್‌ವೊಂದರಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವಿಚಾರಕ್ಕೆ ಕಿತ್ತಾಡಿಕೊಂಡು ಖಾಸಗಿ...

ಮೇಡಹಳ್ಳಿಯಲ್ಲಿ ಅಗ್ನಿ ಅವಘಡ : ಚಿಕಿತ್ಸೆ ಫಲಿಸದೆ 7 ಕಾರ್ಮಿಕರು ಸಾವು

ಮೇಡಹಳ್ಳಿ ಗ್ರಾಮದ ಮನೆಯೊಂದರಲ್ಲಿ ಮಾ. 26 ರಂದು ಅಗ್ನಿ ಅವಘಡ ಸಂಭವಿಸಿತ್ತು ಹಾನಿಗೊಳಗಾದ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆ ಮಾರ್ಚ್ 26 ರಂದು ಹೊಸಕೋಟೆ ಸಮೀಪದ ಮೇಡಹಳ್ಳಿ ಗ್ರಾಮದ ಮನೆಯೊಂದರಲ್ಲಿ ಬೆಂಕಿ ಅವಘಡ...

ಚುನಾವಣೆ 2023 | ಕಾಂಗ್ರೆಸ್‌ನ ಎರಡನೇ ಪಟ್ಟಿ ಸಿದ್ಧ: ವರಿಷ್ಠರ ಅನುಮೋದನೆಗೆ ಸಲ್ಲಿಕೆ

ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯಲ್ಲಿ ಏಪ್ರಿಲ್‌ 4ಕ್ಕೆ ಚರ್ಚೆ ಕೋಲಾರ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಹೆಸರು ಶಿಫಾರಸು ಕಾಂಗ್ರೆಸ್‌ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದು, ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಹೆಸರು ಸೇರಿದಂತೆ ರಾಜ್ಯದ 52 ವಿಧಾನಸಭಾ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್​ ದರ ಹೆಚ್ಚಳ ಆದೇಶ ಹಿಂಪಡೆದ ಎನ್‌ಎಚ್‌ಎಐ

ಶೇ. 22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶಿಸಿತ್ತು ಮಧ್ಯರಾತ್ರಿಯಿಂದಲೇ ದೇವನಹಳ್ಳಿ ಟೋಲ್‌ ದರ ಹೆಚ್ಚಳ ಏಪ್ರಿಲ್ 1ರಿಂದ ಜಾರಿಯಾಗುವಂತೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್​ ದರವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಶೇ. 22ರಷ್ಟು...

ಬೆಂಗಳೂರು | ಐಪಿಎಲ್ ಪಂದ್ಯ : ರಾತ್ರಿ 1ರವರೆಗೆ ಮೆಟ್ರೊ ಅವಧಿ ವಿಸ್ತರಣೆ

ಏಪ್ರಿಲ್ 2, 10, 17, 26 ಮೇ 21ರಂದು ಐಪಿಎಲ್ ಪಂದ್ಯಗಳು ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಉಂಟಾಗುವ ನಿರೀಕ್ಷೆಯಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏ. 2, 10, 17, 26 ಮೇ 21ರಂದು...

ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳಿಗೆ ನಿರ್ಬಂಧ ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಬದಲಿ ರಸ್ತೆಯಲ್ಲಿ ಸಂಚರಿಸಲು ಮನವಿ ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್‌...

ಮುಸ್ಲಿಂ ಮೀಸಲಾತಿ ರದ್ದು | ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಬಿಎಸ್‌ಪಿ

ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೆಳಗ್ಗೆ ಪ್ರತಿಭಟನೆ ಸಮುದಾಯಗಳ ನಡುವೆ ಪರಸ್ಪರ ಕಿಚ್ಚು ಹಚ್ಚುವುದು ಮನುವಾದಿಗಳಿಗೆ ರಕ್ತಗತ : ಬಿಎಸ್‌ಪಿ ಬಿಜೆಪಿ ಸರ್ಕಾರವು, ಮುಸಿಂ ಸಮುದಾಯಕ್ಕೆ ಪ್ರವರ್ಗ 'ಬಿ'ನಲ್ಲಿ ನೀಡಲಾಗಿದ್ದ ಶೇ.4ರಷ್ಟು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ ಬಿಡದಿ, ರಾಮನಗರ ಸವಾರರು ಸರ್ವಿಸ್ ರಸ್ತೆ ಬಳಸಿ ಎಂದ ಪ್ರಾಧಿಕಾರ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಸಂಗ್ರಹ ಆರಂಭವಾಗಿ 17 ದಿನಗಳಷ್ಟೇ ಕಳಿದಿವೆ. ಇದೀಗ, ಮತ್ತೆ ಭಾರತೀಯ...

ಚುನಾವಣೆ ವಿಶೇಷ | ಆಡಳಿತ ವಿರೋಧಿ ಅಲೆಯಲ್ಲಿ ತರಗೆಲೆಯಾಗಲಿದೆಯೇ ಬಿಜೆಪಿ?

ಮೂರೂವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ, ರಾಜ್ಯದ ಜನತೆಯ ಸಹಿಷ್ಣುತೆಗೆ ಸವಾಲೆಸೆದು ಜನವಿರೋಧಿ ಎನಿಸಿಕೊಂಡಿದೆ. ಬಿಜೆಪಿಯ ದೆಹಲಿ ನಾಯಕರಿಗೆ ಬೇಕಿರುವುದು ಸಂಪದ್ಭರಿತ ಕರ್ನಾಟಕವೇ ಹೊರತು, ಜನರಲ್ಲ. ಜನಕಲ್ಯಾಣವಂತೂ ಖಂಡಿತ ಅಲ್ಲ ಎನ್ನುವುದು...

`ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ ಆಡಿಯೋ ವೈರಲ್

3 ನಿಮಿಷ 19 ಸೆಕೆಂಡ್‌ನ ಆಡಿಯೋ ವೈರಲ್ ನಾನೇ ದೇವರು ಎಂದ ಶಿವರಾಜ್ ಪಾಟೀಲ್ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಸಂದರ್ಭದಲ್ಲಿಯೇ ಬಿಜೆಪಿ ಶಾಸಕರೊಬ್ಬರ ಆಡಿಯೋ ವೈರಲ್ ಆಗಿದೆ. ಶಾಸಕ, ಆಡಿಯೋದಲ್ಲಿ ಪ್ರಧಾನಿ ನರೇಂದ್ರ...

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ನಗರದ ಪಾರ್ಕ್‌ವೊಂದರಲ್ಲಿ ಸ್ನೇಹಿತನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X