ಚುನಾವಣೆ 2023

ಬೆಂಗಳೂರು | ಮಾರ್ಚ್‌ 30ರಿಂದ ಮೆಟ್ರೋ ನಿಲ್ದಾಣಗಳಲ್ಲಿ ʼಎನ್‌ಸಿಎಂಸಿʼ ಕಾರ್ಡ್‌ ಲಭ್ಯ; ಏನಿದರ ಪ್ರಯೋಜನ?

2019ರ ಮಾರ್ಚ್ 4ರಂದು ಮೊದಲಬಾರಿಗೆ ಎನ್‌ಸಿಎಂಸಿ ಕಾರ್ಡ್‌ ಬಿಡುಗಡೆ ಕಾರ್ಡ್ ಬಳಸಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿ ಕೂಡ ಮಾಡಬಹುದು ಮಾರ್ಚ್‌ 30ರಿಂದ ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್‌ ಕಾಮನ್‌ ಮೊಬಲಿಟಿ ಕಾರ್ಡ್‌...

ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಲಾಗಿದೆ: ಸಿಎಂ ಬೊಮ್ಮಾಯಿ

ʼಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲʼ ʼ30 ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆʼ ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ...

ಚುನಾವಣೆ ವಿಶೇಷ | ಸಾಮಾನ್ಯ ಅಶೋಕ್ ರನ್ನು ಸಾಮ್ರಾಟನನ್ನಾಗಿ ಬೆಳೆಸಿದವರಾರು?

ಪದ್ಮನಾಭನಗರ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿರುವ ಅಶೋಕ್, 25 ವರ್ಷಗಳಲ್ಲಿ ಸಾಮಾನ್ಯನಿಂದ ಸಾಮ್ರಾಟನ ಸ್ಥಾನಕ್ಕೇರಿದ್ದಾರೆ. ಅವರ ರಾಜಕೀಯ ಹೊಂದಾಣಿಕೆ, ಪಕ್ಷಾತೀತ ಸ್ನೇಹ, ಆಸ್ತಿ-ಪಾಸ್ತಿ ಯಾರ ಕಣ್ಣಿಗೂ ಬೀಳುವುದಿಲ್ಲ. ಯಾರನ್ನೂ ಎದುರು ಹಾಕಿಕೊಳ್ಳುವುದಿಲ್ಲ. ಮಾಧ್ಯಮದವರೂ...

ಒಳಮೀಸಲು ಹಂಚಿಕೆ | ಇದು ಪರಿಶಿಷ್ಟ ಜಾತಿಗೆ ಮಾಡಿದ ಅಪಹಾಸ್ಯ: ಕಾಂಗ್ರೆಸ್ ದಲಿತ ನಾಯಕರ ಆಕ್ರೋಶ

ಸರ್ಕಾರ ಘೋಷಿಸಿರುವ ಮೀಸಲಾತಿ ಜಾರಿಯಾಗುವುದು ಕಷ್ಟ ಸದಾಶಿವ ಆಯೋಗದ ನೈಜ ವರದಿಯಂತೆ ಮೀಸಲು ಕೊಡಿ ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿರುವ ದಲಿತರ ಒಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ...

ರಾಹುಲ್‌ ಅನರ್ಹತೆಗೆ ಕರ್ನಾಟಕದ ಗೆಲುವು ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರ : ಪ್ರಿಯಾಂಕಾ ಗಾಂಧಿ

ರಾಹುಲ್‌ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್‌ ಪ್ರತಿಭಟನೆ ಮುಂದಿನ ಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ರಾಹುಲ್‌ ಗಾಂಧಿ ಅನರ್ಹತೆಗಾಗಿ ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ...

ರಾಹುಲ್ ಗಾಂಧಿ ಅನರ್ಹತೆ ಹಿಂದೆ ರಾಜಕೀಯ ದ್ವೇಷ ಎದ್ದು ಕಾಣುತ್ತಿದೆ: ಡಿ ಕೆ ಶಿವಕುಮಾರ್ ಕಿಡಿ

ದೇಶದಲ್ಲಿ ಬಿಜೆಪಿಗೆ ಮತ್ತು ಕಾಂಗ್ರೆಸ್ಸಿಗೆ ಬೇರೆ ಬೇರೆ ಕಾನೂನು ಇದೆಯಾ: ಡಿಕೆಶಿ ರಾಹುಲ್‌ ಅನರ್ಹವು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು...

ಭವ್ಯ ನರಸಿಂಹಮೂರ್ತಿಗಿಲ್ಲ ಟಿಕೆಟ್: ಕರ್ನಾಟಕಕ್ಕೆ ಸಿಗಬಹುದಾಗಿದ್ದ ಮೊಹುವಾ ಮೊಯಿತ್ರಾರನ್ನು ಕಳೆದುಕೊಂಡ ಕಾಂಗ್ರೆಸ್

ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲೇ ಸ್ಥಾನ ಗಿಟ್ಟಿಸಿಕೊಂಡ ಬಿಜೆಪಿ ಎಂಎಲ್ಸಿ ಪುಟ್ಟಣ್ಣ, ಅಲ್ಲಿ ಸ್ಥಾನಪಲ್ಲಟ ಮಾಡಿದ್ದು ಭವ್ಯ ನರಸಿಂಹಮೂರ್ತಿಯವರನ್ನು. ಭವ್ಯ ನರಸಿಂಹಮೂರ್ತಿ ಕರ್ನಾಟಕದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪೈಕಿ ಎದ್ದು ಕಾಣುವ ವಿಶಿಷ್ಟತೆಗಳನ್ನು...

ವಿಧಾನಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ

ವರುಣಾದಿಂದ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಶಿವಕುಮಾರ್ ಕೋಲಾರ ಮತ್ತು ಬದಾಮಿ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಲ್ಲ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನಸಭಾ ಚುನಾವಣೆಗೆ...

ಮಂಡ್ಯದಂತೆಯೇ ರಾಮನಗರದಲ್ಲೂ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

‘ಯೋಗೇಶ್ವರ್‌ಗೆ ಚುನಾವಣಾ ಹಿನ್ನೆಲೆ ಕ್ಷೇತ್ರ ನೆನಪಾಗಿದೆ’ ‘ಜನರ ಆಶೀರ್ವಾದ ನಮ್ಮ ಮೇಲಿದೆ, ಗೆಲುವು ನಮ್ಮದೆ’ ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಮಂಡ್ಯದಲ್ಲಿ ಷಡ್ಯಂತ್ರ ಮಾಡಿದಂತೆ ಈಗ ರಾಮನಗರದಲ್ಲೂ ಕುತಂತ್ರ ನಡೆಯುತ್ತಿದೆ ಎಂದು ಜೆಡಿಎಸ್‌ ಯುವ...

ಚಾಮರಾಜನಗರ | ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಕ್ಕೆ ನೋಟಿಸ್ ಜಾರಿ

ಬಿಜೆಪಿ ವಕ್ತಾರ ಆಯ್ಯನಪುರ ಶಿವಕುಮಾರ್‌ಗೆ ನೋಟಿಸ್ ಜಾರಿ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ: ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಕಾರಣಕ್ಕೆ ಬಿಜೆಪಿ ಚಾಮರಾಜನಗರ ಜಿಲ್ಲಾ ವಕ್ತಾರ ಅಯ್ಯನಪುರ...

ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ...

ಖರ್ಗೆ ವಿರುದ್ಧ ಅಂದು ತೊಡೆ ತಟ್ಟಿದ್ದ ಚಿಂಚನಸೂರ್; ಇಂದು ಅವರನ್ನೇ ಅಪ್ಪ ಎಂದರು

'ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಲಿದೆ' 'ನಾನು ಡಿ ಕೆ ಶಿವಕುಮಾರ್ ಋಣ ತೀರಿಸಬೇಕಾಗಿದೆ' ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಬುಧವಾರ ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X