ವರುಣಾದಿಂದ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಶಿವಕುಮಾರ್
ಕೋಲಾರ ಮತ್ತು ಬದಾಮಿ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಲ್ಲ
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ವಿಧಾನಸಭಾ ಚುನಾವಣೆಗೆ...
‘ಯೋಗೇಶ್ವರ್‌ಗೆ ಚುನಾವಣಾ ಹಿನ್ನೆಲೆ ಕ್ಷೇತ್ರ ನೆನಪಾಗಿದೆ’
‘ಜನರ ಆಶೀರ್ವಾದ ನಮ್ಮ ಮೇಲಿದೆ, ಗೆಲುವು ನಮ್ಮದೆ’
ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಮಂಡ್ಯದಲ್ಲಿ ಷಡ್ಯಂತ್ರ ಮಾಡಿದಂತೆ ಈಗ ರಾಮನಗರದಲ್ಲೂ ಕುತಂತ್ರ ನಡೆಯುತ್ತಿದೆ ಎಂದು ಜೆಡಿಎಸ್ ಯುವ...
ಬಿಜೆಪಿ ವಕ್ತಾರ ಆಯ್ಯನಪುರ ಶಿವಕುಮಾರ್‌ಗೆ ನೋಟಿಸ್ ಜಾರಿ
ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ: ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್
ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಕಾರಣಕ್ಕೆ ಬಿಜೆಪಿ ಚಾಮರಾಜನಗರ ಜಿಲ್ಲಾ ವಕ್ತಾರ ಅಯ್ಯನಪುರ...
ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ
ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು
ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ...
'ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಲಿದೆ'
'ನಾನು ಡಿ ಕೆ ಶಿವಕುಮಾರ್ ಋಣ ತೀರಿಸಬೇಕಾಗಿದೆ'
ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಬುಧವಾರ ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ...
ಚಾಮರಾಜನಗರದಲ್ಲಿ ವಿ ಸೋಮಣ್ಣ ವಿರುದ್ಧ ಸಿಡಿದ ಆಕ್ರೋಶ
ಜಿಲ್ಲಾ ಚುನಾವಣಾ ಉಸ್ತುವಾರಿ ಕೊಡದಂತೆ ಪಕ್ಷಕ್ಕೆ ಮನವಿ
ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವ ಸಚಿವ ವಿ ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು...
ಮಾರ್ಚ್ 29ರಿಂದ ಆರಂಭವಾಗಲಿರುವ ಕರಗ ಉತ್ಸವ
ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ
ರಾಜಧಾನಿ ಬೆಂಗಳೂರಿನ ವಿಶ್ವವಿಖ್ಯಾತಿ ಕರಗ ಶಕ್ತ್ಯೋತ್ಸವ ಏಪ್ರಿಲ್ 6ರ ಚೈತ್ರ ಪೂರ್ಣಿಮೆ ಹುಣ್ಣಿಮೆಯಂದು ನಡೆಯಲಿದೆ.
ಈ ವರ್ಷದ ಕರಗ ಉತ್ಸವವೂ ಮಾರ್ಚ್...
ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರುವ ಸಾಧ್ಯತೆ
ನಾನು ಸಮುದಾಯದ ಪರ ಎಂದ ಡಿ ಕೆ ಶಿವಕುಮಾರ್
ಉರಿಗೌಡ - ದೊಡ್ಡ ನಂಜೇಗೌಡ ವಿಚಾರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಿಜೆಪಿ ನಾಯಕರಿಗೆ...
ಉರಿಗೌಡ-ನಂಜೇಗೌಡ ವಿಚಾರವಾಗಿ ರಾಜಕಾರಣಿಗಳು ಅನಗತ್ಯವಾಗಿ ಮಾತನಾಡುವುದನ್ನು ನಿಲ್ಲಿಸಬೇಕು
ಸಮಾಜದ ಬಗ್ಗೆ ನಕಾರಾತ್ಮಕ ವಿಚಾರವನ್ನು ಬಿಂಬಿಸುವ ರೀತಿ ನಡೆಯುತ್ತಿದೆ. ಇದಕ್ಕೆ ಕೊನೆ ಹಾಡಬೇಕಿದೆ
ಇತಿಹಾಸದ ಪೂರ್ಣ ದಾಖಲೆಗಳು ಲಭ್ಯವಿಲ್ಲದ ವಿಚಾರಗಳ ಮೇಲೆ ನಾವು ಮಾತನಾಡುವುದು...
ಬಸವನಗುಡಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಇಲ್ಲಿ ಜಾತಿ ಮುಖ್ಯವಲ್ಲ. ಗೆದ್ದವರನ್ನು ಜಾತಿಗೆ ಸೀಮಿತಗೊಳಿಸುವಂತೆಯೂ ಇಲ್ಲ. ಬ್ರಾಹ್ಮಣರು ಬ್ರಾಹ್ಮಣರಿಗೇ ಮತ ಹಾಕದೆ ಸೋಲಿಸಿರುವುದೂ ಇದೆ. ಹಾಗೆಯೇ ಅಬ್ರಾಹ್ಮಣರು ನವಬ್ರಾಹ್ಮಣರಾಗಿ ಬ್ರಾಹ್ಮಣರನ್ನು...
ಸೋಮಣ್ಣ ಬಿಜೆಪಿ ಬಿಡುವುದಿಲ್ಲ. ಬಿಜೆಪಿ ಬಿಟ್ಟರೆ ಭಾರೀ ನಷ್ಟವಾಗುವುದು ಸೋಮಣ್ಣರಿಗೆ ಹೊರತು ಪಕ್ಷಕ್ಕಲ್ಲ. ಉಳಿಸಿಕೊಳ್ಳಲಿ, ಪುತ್ರನಿಗೂ ಟಿಕೆಟ್ ಕೊಡಲಿ ಎನ್ನುವುದಕ್ಕೆ ಹಾಕುತ್ತಿರುವ ವೇಷ, ಆಡುತ್ತಿರುವ ಆಟ. ಇದು ಸಾಮಾನ್ಯ ಮತದಾರನಿಗೆ ತಿಳಿಯುತ್ತದೆ, ದೇಶವನ್ನೇ...