ಸಾಂಸ್ಕೃತಿಕ ನಗರಿ ಮೈಸೂರಿನ ಮೂಲ ನಿವಾಸಿ ಅರಸ ಮಹಿಷಾಸುರನನ್ನು ನೆನೆಯುವ ಮಹಿಷ ದಸರಾ ಹಾಗೂ ಧಮ್ಮ ದೀಕ್ಷೆ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಮಹಿಷ ದಸರಾವನ್ನು ನಡೆಸಬಾರದೆಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಮತ್ತು...
ಬಿಜೆಪಿ ಮತ್ತು ಸಂಘ ಪರಿವಾರದವರದ್ದು ನಕಲಿ ಹಿಂದುತ್ವದ, ಇವರನ್ನು ಧಿಕ್ಕರಿಸೋಣ ಎಂದು ದಕ್ಷಿಣ ಕನ್ನಡ ಜಿಲ್ಲೆ ಹಿಂದೂ ಜಾತ್ರಾ ಭಕ್ತರ ಸಮಿತಿ ಕರೆಕೊಟ್ಟಿದೆ.
"ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಇಡಬಾರದು ಎಂಬುದು ಬಿಜೆಪಿ ಮತ್ತು...
ಕೆಲಸ ಕೇಳಲು ಹೋದ ಮನರೇಗಾ ಮಹಿಳಾ ಕಾರ್ಮಿಕರೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಯರಗೋಳ ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ...
ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ...
ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪ
ಎನ್ ಪಿಎಸ್ ಅಡಿಯಲ್ಲಿ ನೇಮಕಗೊಂಡ ಸಿಬ್ಬಂದಿ ಹಳೆ ಪಿಂಚಣಿ ಮಂಜೂರಾತಿಯಲ್ಲಿ ನಡೆದಿರುವ ಬಹುಕೋಟಿ ಅಕ್ರಮ
ಬೀದರನ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ...
ಟೊಮ್ಯಾಟೋ ಬೆಳೆಯಲು ಸಾಲ ಮಾಡಿಕೊಂಡಿದ್ದ ರೈತ ದಂಪತಿ, ಬೆಲೆ ಕುಸಿತದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಪವಿತ್ರ ಮತ್ತು ಮನು ಮೃತ ದಂಪತಿ....
ಸಂಪೂರ್ಣ ಹದಗಟ್ಟಿರುವ ಶಹಾಬಾದ್ - ಜೇವರ್ಗಿ ರಸ್ತೆಯ ದುರಸ್ಥಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.9ರಂದು ವಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಕಾಲ ಧರಣಿ ನಡೆಸಲು ಪ್ರಗತಿಪರ...
ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ...
ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ 'ಮೀಲಾದುನ್ನಬಿ'ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಶಿವಮೊಗ್ಗ...
ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...
ನಗರದ ಗಾಂಧಿ ಚೌಕ್‌ನಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಸದಸ್ಯರು ಜಿಲ್ಲಾಧಿಕಾರಿಗಳಿಗೆ ಅಕ್ಟೋಬರ್ ಎರಡರಂದು ಮನವಿ ಸಲ್ಲಿಸಿದ್ದಾರೆ.
ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಗ್ರಂಥಾಲಯ ನಿರ್ಮಾಣವಾಗಿ...