ಚುನಾವಣೆ 2023

ದಾವಣಗೆರೆ | ಕಾರ್ಮಿಕ ನಾಯಕ ಪಂಪಾಪತಿ ಕೇವಲ ವ್ಯಕ್ತಿಯಲ್ಲ, ಬೆವರಿನ ಸಂಕೇತ, ಡಾ.ಸಿದ್ದನಗೌಡ ಪಾಟೀಲ್

ರಾಜ್ಯದ ರೈತರು, ಕಾರ್ಮಿಕರು, ಬಡವರು, ಶೋಷಿತರ ಪರವಾಗಿ ಹೋರಾಟ ಮಾಡಿದ ಅಪ್ರತಿಮ ಕಾರ್ಮಿಕ ಮುಖಂಡ ದಿವಂಗತ ಪಂಪಾಪತಿ ಕೇವಲ ವ್ಯಕ್ತಿ ಆಗಿರಲಿಲ್ಲ. ಬೆವರಿನ ಸಂಕೇತವಾಗಿದ್ದರು ಎಂದು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್...

ಬೀದರ್‌ | ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮೂಲ ಕಾರಣ ದಿವಂಗತ ಬಿ.ನಾರಾಯಣರಾವ್

ಮಾಜಿ ಶಾಸಕ ಬಿ.ನಾರಾಯಣರಾವ ಜಿಲ್ಲೆಯ ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಒದಗಿಸಿಕೊಟ್ಟಿದ್ದರು. ಕರೋನಾ ತಗುಲಿದರೂ ಬಸವಕಲ್ಯಾಣದ ಜನತೆಯ ಒಳಿತಿಗಾಗಿ ತಮ್ಮ ಜೀವ ಮುಡುಪಾಗಿಟ್ಟು ಸೇವೆಗೈದಿದ್ದರು. ಸದಾ ಬಡವರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದ ಬಸವಕಲ್ಯಾಣದ...

ರಾಯಚೂರು | ‌ʼಅನ್ನಭಾಗ್ಯʼದ ಹಣ ಬದಲಿಗೆ ರೈತರ ಉತ್ಪನ್ನಗಳನ್ನು ವಿತರಿಸಲಿ : ಚಾಮರಸ ಮಾಲಿಪಾಟೀಲ್

ಅಕ್ಕಿಯ ಬದಲಿಗೆ ರೈತರ ಉತ್ಪನ್ನಗಳು ನೀಡಿದಲ್ಲಿ ಎರಡು ಸಾವಿರ ಕೋಟಿ ಉಳಿಕೆಯಾಗುತ್ತದೆ. ಪಾರಂಪರಿಕ ಜವಾರಿ ಬೀಜ ಸಂರಕ್ಷಣೆ ಮಾಡುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ 170 ರೂ. ಹಣ ನೀಡುವ...

ಚಿಕ್ಕೋಡಿ | ಬಿಜೆಪಿ ಟಿಕೆಟ್‌ ಪೈಪೋಟಿ, ಶಕ್ತಿಪ್ರದರ್ಶನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಸಜ್ಜು

ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಜೋರಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್​ಸಿ ಮಹಾಂತೇಶ ಕವಟಗಿಮಠ ಬಹಿರಂಗವಾಗಿಯೇ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ....

ಬೀದರ್‌ | ವಾಡೆನ್‌ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು

ʼಈದಿನ.ಕಾಮ್‌ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ‌ ಹಾಗೂ ಅಧಿಕಾರಿಗಳು ಸರಕಾರಕ್ಕೆ ಪತ್ರ ಬರೆದು ಕೆಕೆಆರ್‌ಡಿಬಿಯಿಂದ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಶಿಂಧೆ ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ರಾಯಚೂರು | ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣ ಜನರಲ್ಲಿ ಆರೋಗ್ಯ ಜಾಗೃತಿಗೆ ಸಹಕಾರಿ, ಸಚಿವ ಎನ್.ಎಸ್ ಬೋಸರಾಜ

ಉಚಿತ ಆರೋಗ್ಯ ಶಿಬಿರವು ನಗರ ಹಾಗೂ ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಸಹಕಾರಿ. ಈಗಾಗಲೇ ಆರೋಗ್ಯ ಇಲಾಖೆಯು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...

ರಾಯಚೂರು | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾವನೆ ವಿರೋಧಿಸಿ ಅಹೋರಾತ್ರಿ ಧರಣಿ

ಮದ್ಯ ಮಾರಾಟ ನಿಷೇಧಿಸಬೇಕು. ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರ ಸಂಘಟನೆಯ ಕಾರ್ಯಕರ್ತರು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ನಗರದ...

ಬೀದರ್‌ | ಬರಪೀಡಿತ ತಾಲೂಕುಗಳಿಗೆ ಶೀಘ್ರ ಪರಿಹಾರ ಹಣ ಬಿಡುಗಡೆಗೆ ರೈತ ಸಂಘ ಒತ್ತಾಯ

ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ. ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿಗಳ ನೀರು ರಕ್ಷಿಸಿ ರೈತರ ಹಿತ ಕಾಪಾಡಬೇಕು. ಬೀದರ್‌ ಜಿಲ್ಲೆಯ ಬಸವಕಲ್ಯಾಣ...

ಚಾಮರಾಜನಗರ | ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರದ ಪೂಣಜನೂರು ಚೆಕ್ ಪೋಸ್ಟ್‌ನಲ್ಲಿ ಸೆ.30, ಶನಿವಾರದಂದು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಜೆಡಿಎಸ್‌ ಮುಖಂಡರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ತಡೆದು ಪ್ರತಿಭಟಿಸಿದರು. ಪ್ರತಿಭಟನಾನಿರತರು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಬಸ್...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಯುವಕನನ್ನು ನಗರದ ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ನಿಲೋಯ್ ಮಂಡಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಖಾಸಗಿ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು ಇಲ್ಲದಿರುವದೂ ಒಂದು ಸಾಹಿತ್ಯ ರಾಜಕೀಯ ಸಾಹಿತ್ಯ ಎನ್ನುವುದು ಒಂದು ಪ್ರದೇಶವನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಮುಖ್ಯವಾದ ಸಾಧನವಾಗಿದೆ. ಹೈದ್ರಾಬಾದ್ ಕರ್ನಾಟಕದ ಕತೆಗಾರರು, ಸಾಹಿತಿಗಳು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X