ಚುನಾವಣೆ 2023

ಮೈಸೂರು | ಮನರೇಗಾ ಯೋಜನೆಯಡಿ ಪ್ರಗತಿ ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

ಮೈಸೂರು ಜಿಲ್ಲೆ, ತಿ. ನರಸೀಪುರ ತಾಲ್ಲೂಕು ಗರ್ಗೆಶ್ವರಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್....

ಗುಬ್ಬಿ | ಹೇಮಾವತಿ ಹೋರಾಟ : ಜೈಲು ಸೇರಿ ಹೊರಬಂದವರಿಗೆ ಸನ್ಮಾನ

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಬೃಹತ್ ರೈತ ಹೋರಾಟದಲ್ಲಿ ಪಾಲ್ಗೊಂಡು ನೀರಿಗಾಗಿ ಜೀವ ಕೊಡಲು ಸಿದ್ದರಿದ್ದ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ಜೈಲು ಸೇರಿದ್ದರು. ಕೆಲ ದಿನಗಳ...

ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ

ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾರ್ಯಕರ್ತರಿಗೆ ಸೂಚಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಂದ...

ಕಲಬುರಗಿ | ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಅಗತ್ಯ ಸೌಕರ್ಯ ಒದಗಿಸಿ : ಎಐಡಿಎಸ್‌ಒ

ಕಲಬುರಗಿಯ ಸ್ಟೇಷನ್ ಸಾವಳಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಮೂಲಭೂತ ಸೌಕರ್ಯ ನೀಡುವಂತೆ ಒತ್ತಾಯಿಸಿ ಎಐಡಿಎಸ್ಒ ವತಿಯಿಂದ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ್ ಜಮಖಂಡಿ ಅವರಿಗೆ ಮನವಿ...

ಚಿಕ್ಕಮಗಳೂರು | ಜಾತಿ ವಿನಾಶ ಅಂಬೇಡ್ಕರ್ ಅವರ ವಾದವಾಗಿತ್ತು : ಚಿಂತಕ ಶಿವಸುಂದರ್

ಚಿಕ್ಕಮಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯಿಂದ ' ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆ ಹಾಗೂ ಸಂವಿಧಾನದ ಆಶಯ ಮತ್ತು ಮುಂದಿನ ನಡೆ ' ಕುರಿತಾಗಿ...

ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ ಪರಮೇಶ್ವರ್

ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರು...

ಮಂಡ್ಯ | ಮನ್ಮುಲ್ ನಿರ್ದೇಶಕ ರವಿ ವಿರುದ್ಧ ಶಾಸಕ ಎಚ್ ಟಿ ಮಂಜು ಸಿಡಿಮಿಡಿ

ಮಂಡ್ಯ ಜಿಲ್ಲೆ,ಕೃಷ್ಣರಾಜಪೇಟೆ ಶಾಸಕರಾದ ಎಚ್‌‌. ಟಿ. ಮಂಜು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಗೆ ಡೈರಿ ಕಾರ್ಯದರ್ಶಿಗಳು ಹೋಗುವಂತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಬೇರೆಯವರ ಬಳಿ ಹೇಳಿಸಿಕೊಳ್ಳುವಷ್ಟು ಅವಿವೇಕಿ...

ಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ

ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್...

ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಉನ್ನತ ತನಿಖೆಗೆ ಆಗ್ರಹಿಸುವಂತೆ ಕೇರಳ ಸಿಎಂಗೆ ಮನವಿ

ಕಳೆದ ತಿಂಗಳು ಮಂಗಳೂರಿನಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಗುಂಪು ಹತ್ಯೆಯಾದ ಕೇರಳ ರಾಜ್ಯದ ವಯನಾಡ್‌ ಜಿಲ್ಲಾ ನಿವಾಸಿ ಮುಹಮ್ಮದ್‌ ಅಶ್ರಫ್‌ ಕುಟುಂಬಕ್ಕೆ ನ್ಯಾಯ ಒದಗಿಸಲು ಕರ್ನಾಟಕ ಸರಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿ...

ಲಿಂಗಸುಗೂರು | ಕ್ರಿಮಿನಾಶಕ ಕುಡಿಸಿ ಕೊಲೆ, 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಜಮೀನಿನಲ್ಲಿ ಸಾಗುವಳಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ 10 ಅಪರಾಧಿಗಳಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ. ಅಮರೇಶ ಕೊಲೆಯಾದ...

ಬೆಳಗಾವಿ | ಬಾಲಕಿ ಅತ್ಯಾಚಾರ ಪ್ರಕರಣ ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಮೇ 6ರಂದು ನಡೆದಿದ್ದು, ಸೋಮವಾರ ಬಾಲಕಿಯ ಪಾಲಕರು ಠಾಣೆಗೆ ದೂರು...

ಮಂಡ್ಯ | ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ : ಶಾಸಕ ಎಚ್, ಟಿ. ಮಂಜು

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X