ಚುನಾವಣೆ 2023

ಕೊಡಗು | ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದೊಂದಿಗೆ ಸಮಾಜದಲ್ಲಿ ಸಾಧನೆ ಮಾಡಬೇಕು: ನಿತಿನ್ ಚಕ್ಕಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಉತ್ತಮ ಅಂಕ ಗಳಿಸಲು ಕಾರಣರಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಚಾರ ಸಂಕಿರಣ...

​ಚಿಂತಾಮಣಿ |ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಭೇಟಿ

​ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿಯಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಕಾಲೇಜಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆ ಮತ್ತು...

ಬೀದರ್‌ | ಬಿಎಸ್‌ಪಿ ಮುಖಂಡ ಭೂಮಾನಂದ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಆಗ್ರಹ

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದ ಬಳಿ ಸಾಮಾಜಿಕ ಹೋರಾಟಗಾರ ಹಾಗೂ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಭೂಮಾನಂದ (32) ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆಯನ್ನು...

ಬಳ್ಳಾರಿ | ಮದುವೆಯಾದ ದಿನವೇ ನವ ವಿವಾಹಿತನ ಬರ್ಬರ ಹತ್ಯೆ

ಮದುವೆಯಾದ ದಿನವೇ ನವವಿವಾಹಿತನೊಬ್ಬ ಹತ್ಯೆಯಾದ ಘಟನೆ ಬಳ್ಳಾರಿ ನಗರದ 29ನೇ ವಾರ್ಡ್‌ನ ಬಟ್ಟಿ ಏರಿಯಾದ ಸಮತಾ ನಗರದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ನಬಿ ರಸೂಲ್ ಎಂದು ಗುರುತಿಸಲಾಗಿದೆ. ಅವರು ಬೋಟಿ ಮಾರ್ಕೆಟ್‌ನಲ್ಲಿ ಕೆಲಸ ಮಾಡುವುದರ...

ಬೆಂಗಳೂರು | ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ; ಪರೀಕ್ಷೆ ಬರೆಯಲು ತೊಂದರೆಯಾಗದಂತೆ ಕ್ರಮ

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಮಾಜದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.65ರಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯೋಮಿತಿಯವರಿದ್ದಾರೆ. ಅವರನ್ನು ರಾಜ್ಯದ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು. ಪದವಿ ಪಡೆಯುವುದರೊಳಗೆ ಮತದಾರರ...

ಕೆಜಿಎಫ್ | ಅಲ್ಟ್ರಾ ಮ್ಯಾರಥಾನ್‌ನಲ್ಲಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಜಯಭೇರಿ

ಇತ್ತೀಚೆಗೆ ಕೆಜಿಎಫ್ ನಗರದಲ್ಲಿ ನಡೆದ ಪ್ರತಿಷ್ಠಿತ 'ಕೆಜಿಎಫ್ ಅಲ್ಟ್ರಾ ಮ್ಯಾರಥಾನ್' ಓಟದ ಸ್ಪರ್ಧೆಯಲ್ಲಿ ಬೇತಮಂಗಲದ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯಿಂದ...

ಮೈಸೂರು | ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ, ರೈತರ ಹಿತವೇ ಮೊದಲ ಆದ್ಯತೆ: ಡಾ. ಹೆಚ್.ಸಿ. ಮಹದೇವಪ್ಪ

ನನ್ನ ಮತಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿವೆ. ಆದ್ದರಿಂದ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ...

ಕೆಂಪೇಗೌಡ ಜಯಂತಿ ಗದ್ದಲ ಪ್ರಕರಣ: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ತನಿಖೆಗೆ ಆಗ್ರಹಿಸಿ ಎಸ್‌ಪಿಗೆ ದೂರು

ಜೂನ್ 27ರಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಉಂಟಾದ ಗದ್ದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್ ಹಾಗೂ ಅವರ ತಂದೆ ಪಿ.ಎನ್.ಕೇಶವರೆಡ್ಡಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸುವಂತೆ ಆಗ್ರಹಿಸಿ ತಾಲೂಕು...

ಚಿತ್ರದುರ್ಗ | ಮೊಳಕಾಲ್ಮೂರಿನಲ್ಲಿ ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹ ; ಜುಲೈ 1ರಂದು ರೈತ ಸಂಘದ ಬೃಹತ್ ಪ್ರತಿಭಟನೆ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್‌ಗಳ (ಗಾಳಿ ವಿದ್ಯುತ್ ಯಂತ್ರಗಳು) ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಕರ್ಕಶ ಶಬ್ದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿರುವ...

​ಚಿಂತಾಮಣಿ | ಎಸ್ ಐ ಆರ್ ಪ್ರಕ್ರಿಯೆ : ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಸದಸ್ಯ ಸೈಯದ್ ಎಜಾಜ್ ಸ್ಪಷ್ಟನೆ

ಮುಂಬರುವ ಜೂಲೈ ತಿಂಗಳ 1ನೇ ತಾರೀಖಿನಿಂದ ಆರಂಭವಾಗಲಿರುವ ಎಸ್ ಐ ಆರ್ ಪ್ರಕ್ರಿಯೆಯ ಕುರಿತಾಗಿ ಸಾರ್ವಜನಿಕರು,ವಿಶೇಷವಾಗಿ ಮಹಿಳೆಯರು ಯಾವುದೇ ರೀತಿಯ ಆತಂಕ ಅಥವಾ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಸದಸ್ಯರಾದ ಸೈಯದ್...

​ಕೋಲಾರ | ರಾಜಕೀಯ ಏನೇ ಇದ್ದರೂ ಸ್ನೇಹ, ವಿಶ್ವಾಸ ಮುಖ್ಯ- ಶಾಸಕ ಕೊತ್ತೂರು ಮಂಜುನಾಥ್

ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...

ನೀಟ್ ಪರೀಕ್ಷೆ ದಿನ ಸಮಾವೇಶ: ತೇಜಸ್ವಿ ಸೂರ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ನೀಟ್ (NEET) ಪರೀಕ್ಷೆಯ ದಿನವೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜಿಸಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವಂತಾಯಿತು ಎಂದು ಆರೋಪಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಸಚಿವ ಪ್ರಿಯಾಂಕ್...

ಈ ಹೊತ್ತಿನ ಪ್ರಮುಖ ಸುದ್ದಿ