ಚುನಾವಣೆ 2023

ಬೆಂಗಳೂರು | ಒತ್ತುವರಿ ಅರಣ್ಯ ಭೂಮಿ ವಶಕ್ಕೆ ವಿಶೇಷ ಕಾರ್ಯಪಡೆ ರಚನೆ; ಅರಣ್ಯ ಸಚಿವರ ಆದೇಶ

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಅರಣ್ಯ ಭೂಮಿಯ ಹಲವು ಪ್ರಕರಣಗಳಲ್ಲಿ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ...

ಬೀದರ್‌ | ಭ್ರಷ್ಟಾಚಾರ ಆರೋಪ; ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಆಹಾರ ಮತ್ತು ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ 13.81 ಲಕ್ಷ ರೂ. ಭ್ರಷ್ಟಾಚಾರ ನಡೆದ ಕುರಿತು ತನಿಖಾ ವರದಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ...

ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆ ಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಧಾರವಾಡ | ಆಯುಷ್ ಕೋರ್ಸ್ ಶುಲ್ಕ ಹೆಚ್ಚಳ; ಎಐಡಿಎಸ್‌ಓ ಖಂಡನೆ

ಆಯುಷ್ ಕೋರ್ಸ್ ಶುಲ್ಕವನ್ನು ಏಕಾಏಕಿ  ಶೇ 25ರಷ್ಟು ಹೆಚ್ಚಿಸಿರುವ  ರಾಜ್ಯ ಸರ್ಕಾರದ ನಡೆಯನ್ನು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಖಂಡಿಸಿದೆ.  ಈ ಬಗ್ಗೆ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಬೀಳೂರ್ ಪತ್ರಿಕಾ...

ಬೀದರ್‌ | ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ. ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ. ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ...

ಬೀದರ್ | ಮಸೀದಿ ಮೇಲೆ ಭಾಗವಾಧ್ವಜ ಹಾರಿಸಿದ ನಾಲ್ವರ ಬಂಧನ

ಮಸೀದಿಯೊಂದರ ಮೇಲೆ ಭಾಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು...

ಬಾಗಲಕೋಟೆ | ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು...

ಬೀದರ್‌ | ಅ.21, 22ರಂದು ಬಸವಕಲ್ಯಾಣದಲ್ಲಿ 2ನೇ ಸ್ವಾಭಿಮಾನಿ ʼಕಲ್ಯಾಣ ಪರ್ವʼ

ಬಸವಧರ್ಮ ಪೀಠದ ನಿಷ್ಠಾವಂತ ಸ್ವಾಭಿಮಾನಿ ಶರಣರ ಬಳಗದಿಂದ ಇದೇ ಅಕ್ಟೋಬರ್‌ 21, 22 ರಂದು ಎರಡು ದಿನಗಳ ಕಾಲ ಬಸವಕಲ್ಯಾಣದಲ್ಲಿ 2ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...

ರಾಮನಗರ | ನೆರವಿನ ನಿರೀಕ್ಷೆಯಲ್ಲಿ ವಿಶೇಷ ಚೇತನ ಮಗು ಮತ್ತು ಕುಟುಂಬ

ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗ್ರಾಮದ ಕುಂಬಯ್ಯ ಮತ್ತು ತೇರಮ್ಮ ದಂಪತಿ ತಮ್ಮ ಮಾತು ಬಾರದ ಮಗನ ಜೊತೆಗೆ ವಾಸಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸುರಿದ ಮಳೆಗೆ ಇವರು ವಾಸವಿದ್ದ ಮನೆ ನೆಲ ಕಚ್ಚಿದೆ. ಮನೆಯ...

ಬೀದರ್‌ | ಯುವಕನ ಕಿರುಕುಳಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ; ಒಂದು ತಿಂಗಳ ನಂತರ ಪ್ರಕರಣ ದಾಖಲು

ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್‌ 17 ರಂದು ನಡೆದ ಘಟನೆಗೆ ಹೊಸ ತಿರುವು...

ಬೀದರ್‌ | ಜಿಲ್ಲೆಗೆ ಸೈನಿಕ್‌ ಶಾಲೆ ಮಂಜೂರು; ಶೀಘ್ರದಲ್ಲೇ ಶಂಕುಸ್ಥಾಪನೆ: ಕೇಂದ್ರ ಸಚಿವ ಭಗವಂತ ಖೂಬಾ

ದೇಶದ 23 ನಗರಗಳಲ್ಲಿ ಸೇರಿದಂತೆ ರಾಜ್ಯದ ಏಕೈಕ ಬೀದರ್‌ ಜಿಲ್ಲೆಯಲ್ಲಿ ಸೈನಿಕ್‌ ಶಾಲೆ ಆರಂಭವಾಗಲಿದೆ. ಜಿಲ್ಲೆಗೆ ಸೈನಿಕ್‌ ಶಾಲೆ ಮಂಜೂರಾತಿಯಾಗಿದ್ದು, ಎಂದಿಗೂ ಮರೆಯಲಾರದ ಐತಿಹಾಸಿಕ ದಿನವಾಗಿದೆ. ಕೇಂದ್ರ ಸರ್ಕಾರದಿಂದ ದೇಶದಲ್ಲೆ ಪ್ರತಿಷ್ಠಿತ ಶಾಲೆಗಳ ಸಾಲಿನಲ್ಲಿರುವ ಸೈನಿಕ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X