ಚುನಾವಣೆ 2023

ವಿಜಯನಗರ | ಕಾಡುಪ್ರಾಣಿಗಳ ದಾಳಿಯಿಂದ ಜೋಳದ ಬೆಳೆ ನಾಶ; ರೈತ ಕಂಗಾಲು

ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದಕೊಂಡ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನವಿಗೆ ಕ್ಯಾರೇ ಎನ್ನದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಕಾಳು ಕಟ್ಟುವ...

ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್‌ ಮೇನಿಯಾ, ಮಾಫಿಯಾಗೆ ಅವಕಾಶ ಸಲ್ಲ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳು ಹಲವು ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಲಾಖೆಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ...

ಕಲಬುರಗಿ | ಕಲ್ಲಿಗೆ ಹಾಲು ಎರೆಯುವುದು ಮೌಢ್ಯದ ಪರಮಾವಧಿ: ಸಿದ್ಧಬಸವ ಕಬೀರ್‌ ಸ್ವಾಮಿ

ಕಲ್ಲಿಗೆ ಹಾಲು ಎರೆಯುವುದು, ಹಾವಿಗೆ ಹಾಲು ಕುಡಿಸುವುದು, ಮೌಢ್ಯದ ಪರಮಾವಧಿ, ಬಸವಣ್ಣನವರು ಹೇಳಿದಂತೆ 'ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವನ್ನ ಕಳಸವಯ್ಯ' ಎನ್ನುವಂತೆ ವೈಜ್ಞಾನಿಕ ಚಿಂತನೆಗಳು ಮೈಗೂಡಿಸಿಕೊಂಡರೆ ಬದುಕು ಬದುಕು ಸಾರ್ಥಕವಾಗುತ್ತದೆ...

ಧಾರವಾಡ | ದನದ ಕೊಟ್ಟಿಗೆಗೆ ಬೆಂಕಿ; 6 ಜಾನುವಾರುಗಳು ಸಜೀವ ದಹನ

ದನದ ಕೊಟ್ಟಿಗೆಗೆ ಬೆಂಕಿ ಬಿದ್ದು, ಆರು ಜಾನುವಾರುಗಳು ಜೀವಂತ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯಲ್ಲಪ್ಪ ಹುಡೆದ ಎಂಬುವರ ಹೊಲದಲ್ಲಿದ್ದ ಗುಡಿಸಲಿಗೆ (ದನದ ಕೊಟ್ಟಿಗೆ)...

ಬೀದರ್‌ | ದೇವರಾಜ ಅರಸು ನಾಡಿನ ಶ್ರೇಷ್ಠ ರಾಜಕಾರಣಿ: ಶಾಸಕ ಶರಣು ಸಲಗರ

ದೇವರಾಜ ಅರಸು ಈ ನೆಲದ ಹಿಂದುಳಿದ ಮಕ್ಕಳ ಬದುಕು ರೂಪಿಸಿದ ಧೀಮಂತ ನಾಯಕರು. ಬುದ್ದಿಜಿವಿಗಳ ಒಡನಾಟದಿಂದ ಪ್ರಭುತ್ವಕ್ಕೆ ಜನರ ನಾಡಿ ಮಿಡಿತ ಅರಿಯಲು ಸಾಧ್ಯ. ರಾಜ್ಯದ ಇತಿಹಾದಲ್ಲಿ ಡಿ.ದೇವರಾಜ ಅರಸು ಅವರ ಹೆಸರು ಅಜರಾಮರವಾಗಿದೆ. ಅವರು...

ಯಾದಗಿರಿ |ಭಾರತೀಯ ಭಾಷೆಗೆ ಅಶೋಕನ ಶಾಸನಗಳು ಮೊದಲ ಲಿಖಿತ ದಾಖಲೆ

ಭಾಷಾ ವಿಜ್ಞಾನದಲ್ಲಿ ಸಂಶೋಧನೆ ಮತ್ತು ಅಧ್ಯಯನಕ್ಕೆ ವಿಫುಲ ಅವಕಾಶಗಳಿವೆ. ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿರುವ ಕನ್ನಡ ಭಾಷೆಯಲ್ಲಿಯೂ ಮಹಾಪ್ರಾಣಾಕ್ಷರಗಳಿಲ್ಲ. ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಪ್ರದೇಶ, ಪ್ರತಿಯೊಬ್ಬರೂ ಎಲ್ಲ ಭಾಷಿಕರೊಂದಿಗೆ ಸಹಬಾಳ್ವೆಯಿಂದ ಬದುಕಬೇಕು. ಹೆಚ್ಚಿನ ಮಾತುಗಳನ್ನು...

ಬೀದರ್‌ | ಹುಣಜಿ(ಕೆ) ಗ್ರಾಮದಲ್ಲಿ ರೈತ ಭವನ ನಿರ್ಮಾಣಕ್ಕೆ ಆಗ್ರಹ

ರೈತ ಭವನ ಕಟ್ಟಡ ನಿರ್ಮಾಣ ಮಾಡುವಂತೆ ಗ್ರಾಮಸ್ಥರ ಒತ್ತಾಯ ತಹಸೀಲ್ದಾರ ಮೂಲಕ ಜಿಲ್ಲಾಧಿಕರಿಗಳಿಗೆ ಮನವಿ ಭಾಲ್ಕಿ ತಾಲೂಕಿನ ಹುಣಜಿ(ಕೆ) ಗ್ರಾಮದಲ್ಲಿ ಸೂಕ್ತ ಸರಕಾರಿ ಜಮೀನು ಗುರುತಿಸಿ ರೈತ ಭವನ ಕಟ್ಟಡ ನಿರ್ಮಾಣ ಮಾಡುವಂತೆ ಒತ್ತಾಯಿಸಿ...

ವಿಜಯನಗರ | ವಸತಿ ರಹಿತರಿಗೆ ನಿವೇಶನ ಮಂಜೂರಾತಿಗೆ ಗ್ರಾಕೂಸ ಒತ್ತಾಯ

ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಬೇಕು ನಿವೇಶನ ಹಂಚಿಕೆಯಾಗದ ಕಾರಣ ವಸತಿ ರಹಿತ ಕುಟುಂಬಗಳು ಬೀದಿಯಲ್ಲಿ ಬದುಕುವಂತಾಗಿದೆ ಶ್ರಮಿಕ ವರ್ಗದ ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ...

ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಆಗ್ರಹ

ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳಿಗೆ ಮನವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕುಮ್ಮಕ್ಕಿನಿಂದ ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ...

ಬೀದರ್ | ಆ.15ರಂದು ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆಗೆ ಕರವೇ ಆಗ್ರಹ

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ಅಳವಡಿಸಿ ಸ್ವಾತಂತ್ರ್ಯೋತ್ಸವ ದಿನ ಆಚರಣೆ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಜಯಂತಿ ಆಚರಿಸಿ ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಆಚರಣೆ ಜೊತೆಗೆ ಸ್ವಾತಂತ್ರ್ಯಕ್ಕೋಸ್ಕರ ಬ್ರಿಟಿಷರೊಂದಿಗೆ...

ರಾಯಚೂರು | ತಜ್ಞ ವೈದ್ಯರ ನೇಮಿಸುವಂತೆ ಡಿವೈಎಫ್‌ಐ ಒತ್ತಾಯ

ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಶಾಸಕಿ ಕರೆಮ್ಮ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಗೆ ಆಗ್ರಹ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ನೂರಿತ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ...

ರಾಯಚೂರು | ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಹಲ್ಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ ಆಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X