ಚುನಾವಣೆ 2023

ಬೆಂಗಳೂರು | ಕರ್ತವ್ಯನಿರತ ಸಂಚಾರ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ; ಬಂಧನ

ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ...

ಬೀದರ್‌ | ಕೆಡಿಪಿ ಸಭೆಗೆ ಹಾಜರಾಗದೆ ಅಧಿಕಾರಿಗಳಿಂದ ಅಸಹಕಾರ; ಶಾಸಕ ಪ್ರಭು ಚವ್ಹಾಣ್ ಆರೋಪ

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದಿನ ಅನೇಕ ಸಭೆಗಳಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲು ನೀವು ಸುಧಾರಿಸಬೇಕು....

ದ. ಕನ್ನಡ | ಕುತೂಹಲ ಕೆರಳಿಸಿದ ಪುತ್ತಿಲ-ಸಂತೋಷ್ ಭೇಟಿ; ಬಿಜೆಪಿ ಎಂಪಿ ಅಭ್ಯರ್ಥಿಯಾಗ್ತಾರ ಪುತ್ತಿಲ?

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಹಾಗೂ ಪುತ್ತೂರಿನಲ್ಲಿ ಬಿಜೆಪಿಯ ವಿರುದ್ಧವೇ ಬಂಡಾಯ ಸಾರಿದ್ದ ಅರುಣ್ ಕುಮಾರ್...

ಉಡುಪಿ | ಕಾಂಪೌಂಡ್‌ ಕುಸಿದು ಆಟೋ, ಬೈಕ್‌ಗಳಿಗೆ ಹಾನಿ

ತಡೆಗೋಡೆ (ಕಾಂಪೌಂಡ್) ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿಯ ಫೇಮಸ್ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಭಾನುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...

ಕಲಬುರಗಿ | ಅಕ್ರಮ ಮರಳುಗಾರಿಗೆ ತಡೆಯಲು ಹೋಗಿದ್ದ ಪೇದೆ ಹತ್ಯೆ

ಭೀಮಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಪೇದೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ಲೋಗಿ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರ್ ಚೌಹಾಣ್...

ನಮ್ಮ ಸಚಿವರು | ಸಂತೋಷ್ ಲಾಡ್: ಅಕ್ರಮ ಗಣಿಗಾರಿಕೆಯ ನೆರಳಿನ ರಾಜಕಾರಣ

ಬಿಜೆಪಿ ಸರ್ಕಾರದ ಕೆ.ಸುಧಾಕರ್, ಮುನಿರತ್ನ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಕೆಂಪಣ್ಣ ವಿರುದ್ಧ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿದ್ದರು. ಸಂತೋಷ್ ಲಾಡ್ 2013ರ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ತಮ್ಮ ವಿರುದ್ಧ ಅಕ್ರಮ ಗಣಿಗಾರಿಕೆ...

ತುಮಕೂರು | ರೈತರ ಜಾನುವಾರು ವಾಹನ ತಡೆದ ಬಜರಂಗದಳ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಜೋಡುಗಟ್ಟೆ ಗ್ರಾಮದಲ್ಲಿ ಸೋಮವಾರ ದನಗಳ ಸಂತೆಯಲ್ಲಿ ರೈತರು ಖರೀದಿಸಿದ್ದ ಜಾನುವಾರು ಸಾಗಿಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ವಾಹನ ಸಹಿತ ರೈತರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಾಸಕ ಎಂ.ಟಿ.ಕೃಷ್ಣಪ್ಪ ಬಜರಂಗದಳದ...

ನಮ್ಮ ಸಚಿವರು | ಕರ್ನಾಟಕ – ಕೇರಳಕ್ಕೂ ಇದೆ ಹಲವು ರಾಜಕೀಯ ನಂಟು; ಅದು ಕೆ ಜೆ ಜಾರ್ಜ್‌ಗೂ ಉಂಟು

ಇಂದಿರಾಗಾಂಧಿಯವರ ಕಾಲದಿಂದಲೂ ಕೆ ಜೆ ಜಾರ್ಜ್ ಕಾಂಗ್ರೆಸ್‌ನ ಯುವ ನಾಯಕರಾಗಿದ್ದಾರೆ. 1989 ರಿಂದ ವಿವಿಧ ಕಾಂಗ್ರೆಸ್ ಸರ್ಕಾರಗಳಲ್ಲಿ ಸಚಿವರಾಗಿದ್ದ ಜಾರ್ಜ್ ಅವರು ಉನ್ನತಮಟ್ಟದಲ್ಲಿ ಯಶಸ್ವಿಯಾಗಲು ಅವರ ದೃಢವಾದ ತಳಮಟ್ಟದ ಸಂಘಟನೆಯೇ ಕಾರಣ. ಜನರ...

ನಮ್ಮ ಸಚಿವರು | ಅಂದು ಗೌಡರ ಶಿಷ್ಯ, ಇಂದು ಸಿದ್ದು ಬಂಟ; ಪ್ರಭಾವಿ ರಾಜಕೀಯ ನಾಯಕನಾದ ಟ್ರಾವೆಲ್ಸ್ ಮಾಲೀಕ

ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಪ್ರಭಾವಿಯಾಗಿದ್ದಾರೆ. 2015ರಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಮೇಯರ್ ಪಟ್ಟವನ್ನು...

ನಮ್ಮ ಸಚಿವರು | ದಿನೇಶ್ ಗುಂಡೂರಾವ್: ವರ್ಚಸ್ಸಷ್ಟೇ ಸಾಲದು; ಅಭಿವೃದ್ಧಿಗೂ ಬೇಕಿದೆ ಒತ್ತು

ಮುಖ್ಯಮಂತ್ರಿಗಳಾಗಿದ್ದ ತಂದೆ ಆರ್. ಗುಂಡೂರಾವ್ ನೆರಳಿನಲ್ಲಿ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡ ದಿನೇಶ್ ಗುಂಡೂರಾವ್, 1999ರಿಂದ ಈವರೆಗೂ ಸತತವಾಗಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ದಿನದಿಂದ ದಿನಕ್ಕೆ ಹೈಕಮಾಂಡ್‌ ಮಟ್ಟದಲ್ಲಿಯೂ ಅವರ ಜನಪ್ರಿಯತೆ ಹೆಚ್ಚುತ್ತಿದೆ ರಾಜ್ಯ...

ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಅಪ್ರಾಪ್ತೆ ಮೇಲೆ 47 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಸಿದ್ದಾಪುರ ವಡ್ಡರಹಟ್ಟಿಯಲ್ಲಿ ಮೇ 29ರಂದು...

ನಮ್ಮ ಸಚಿವರು | ಕೆ ಎಚ್ ಮುನಿಯಪ್ಪ: ದಲಿತ ರಾಜಕಾರಣದ ಅನಪೇಕ್ಷಿತ ಮಾದರಿಯೇ?

ಕೆ ಎಚ್ ಮುನಿಯಪ್ಪ ವಿರುದ್ಧ ಹಿಂದೊಮ್ಮೆ ‘ಮುನಿಯಪ್ಪ ಹಠಾವೋ ಕಾಂಗ್ರೆಸ್ ಬಚಾವೋ’ ಎಂಬ ಅಭಿಯಾನ ನಡೆದಿತ್ತು. ಒಂದು ಕಾಲದಲ್ಲಿ ಕೇವಲ ನಾಲ್ಕು ಎಕರೆ ಜಮೀನು ಹೊಂದಿದ್ದ ಬಡ ದಲಿತ ಇಂದು ಕರ್ನಾಟಕದ ವಿವಿಧೆಡೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X