ಚುನಾವಣೆ 2023

ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...

ಹಾಸನ | 19 ಮಂದಿ ಕಾರ್ಮಿಕರ ರಕ್ಷಣೆ; ಕೂಲಿ ಕೊಡದೆ ದುಡಿಸಿಕೊಳ್ಳುತ್ತಿದ್ದವರ ಬಂಧನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಲುವನಹಳ್ಳಿಯಲ್ಲಿ ಎರಡು ತಿಂಗಳಿಂದ ಕಾರ್ಮಿಕರಿಗೆ ಕೂಲಿ ಕೊಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 19 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಅಮಾನವೀಯ ಕೃತ್ಯ...

ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ; ಸಿಎಂ ಸಿದ್ದರಾಮಯ್ಯ ಭರವಸೆ

ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ...

ಧಾರವಾಡ, ಕಲಬುರಗಿಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ ಸ್ಥಾಪನೆ ಪ್ರಶ್ನಿಸಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರಿನ ವಕೀಲ ಎನ್ ಪಿ ಅಮೃತೇಶ್ 2014ರಲ್ಲಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ಪೀಠಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಜನರ ಮನೆ ಬಾಗಿಲಿಗೆ ನ್ಯಾಯ ಎಂದ ಕೋರ್ಟ್ ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಾಶ್ವತ ಹೈಕೋರ್ಟ್ ಪೀಠಗಳ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ಪೂರ್ಣಪ್ರಮಾಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆ; ನಾಳೆ ಪ್ರಮಾಣ ವಚನ

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24 ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪೂರ್ಣಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಿದ್ಧವಾಗಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ...

ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆ ಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು...

ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರು ಅಸ್ವಸ್ಥ

16 ವೈದ್ಯಕೀಯ ವಿದ್ಯಾರ್ಥಿನಿಯರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ಘಟನೆ ಭಾನುವಾರ ಮಂಗಳೂರಿನಲ್ಲಿ ನಡೆದಿದೆ. ಖಾಸಗಿ ನರ್ಸಿಗ್ ಕಾಲೇಜಿನ ವಿದ್ಯಾರ್ಥಿನಿಯರು ತಂಗಿದ್ದ ವಸತಿ ನಿಲಯದಲ್ಲಿ ಕಲುಷಿತ ನೀರಿನ ಸಮಸ್ಯೆ ಇತ್ತು. ಹೀಗಾಗಿ, ಆಹಾರದಲ್ಲಿ ತೊಂದರೆ...

ರಾಯಚೂರು | ಮೂರನೇ ಬಾರಿಗೆ ಶಾಸಕ; ಎದುರಾಗಿರುವ ಅಭಿವೃದ್ಧಿ ಸವಾಲು

ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್‌ ಅವರ ಎದುರು ಹಲವು ಸವಾಲುಗಳಿವೆ. ಲಿಂಗಸಗೂರು ಕ್ಷೇತ್ರದಲ್ಲಿ...

ಉಡುಪಿ | ಅನಿವಾಸಿ ಭಾರತೀಯರ ಹೆಸರಿನಲ್ಲಿ ಮತದಾನ; ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ವಿಧಾನಸಭಾ ಚುನಾವಣೆಯಲ್ಲಿ ಅಪ್ರಾಪ್ತ ಯುವಕನೊಬ್ಬ ವಿದೇಶದಲ್ಲಿದ್ದ ಇನ್ನೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಮೇ 10...

ಕಾಂಗ್ರೆಸ್‌ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಲಕ್ಷಾಂತರ ಮಂದಿ ಕಾಂಗ್ರೆಸ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X