ಚುನಾವಣೆ 2023

ಮೈಸೂರು | ಯುಗಾದಿ ದಿನ ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಸಾವು

ಯುಗಾದಿ ದಿನದಂದು ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಸಾವನ್ನಪ್ಪರಿವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ನಡೆದಿದೆ. ಶರಣ್(13) ವರ್ಷದ ಬಾಲಕ ಮೃತಪಟ್ಟ ದುರ್ದೈವಿ. ಟಿ ನರಸೀಪುರದ ಶ್ರೀರಾಂಪುರ ನಿವಾಸಿಯಾಗಿದ್ದು,...

ಯತ್ನಾಳ್ ಬಸನಗೌಡರು ರಾಜಕೀಯ ಬಲಿಪಶುವೆ?

ಮೇಲ್ನೋಟಕ್ಕೆ ಹುಂಬ ರಾಜಕಾರಣಿಯಂತೆ ಕಂಡರೂ ಯತ್ನಾಳ್ ಬಸನಗೌಡರು ಬುದ್ಧಿವಂತರೆ. ಪ್ರತಿಯೊಂದು ಹೆಜ್ಜೆಯಲ್ಲೂ ರಾಜಕೀಯದ ಲಾಭ ಇದ್ದೇ ಇರುತ್ತದೆ. ಮುಸ್ಲಿಮರನ್ನು ತೆಗಳುವುದರಲ್ಲೂ ಲಾಭವಿದೆ. ಬಸವಣ್ಣ ಹೊಳೆಗೆ ಹಾರಿದ ಎನ್ನುವುದರ ಹಿಂದೆಯೂ ವಿಪ್ರರನ್ನು ಗೆಲ್ಲುವ ಹುನ್ನಾರದ...

ಗಂಗಾವತಿ | ಸಾಹಿತ್ಯ ಸಮ್ಮೇಳನವೋ, ಸನ್ಮಾನ ಸಮ್ಮೇಳನವೋ ಅಥವಾ ಧಾರ್ಮಿಕ ಸಮ್ಮೇಳನವೋ ?

ಈ ಸಮ್ಮೇಳನ ತಮಗೆ ಬೇಕಾದವರನ್ನು ಮೆಚ್ಚಿಸುವುದಕ್ಕೆ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರು, ಶಾಸಕರಾದ ಜನಾರ್ದನ ರೆಡ್ಡಿಯವರಿಗೆ ಮತ ಹಾಕಿದವರಿಗೆ ಮತ್ತು ಹಾಕಿಸಿದವರಿಗೆ ಕೃತಜ್ಞತೆಗಳನ್ನು ಹೇಳುವ ಸಮ್ಮೇಳನ ಎಂಬಂತಾಗಿದೆ. ಮಾರ್ಚ್ 27 ಮತ್ತು 28ರಂದು ಗಂಗಾವತಿಯಲ್ಲಿ...

ವಿಜಯಪುರ‌ | ಗುಳೆ ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮ; ಸಬಲೀಕರಣದತ್ತ ಮಹಿಳೆಯರ ಹೆಜ್ಜೆ

ವಿಜಯಪುರದ ಇಂಡಿ ತಾಲೂಕಿನ ಬಬಲಾದಿ ಗ್ರಾಮದಲ್ಲಿ ಬರಗಾಲಕ್ಕೆ ತುತ್ತಾಗುತ್ತಿದ್ದ ಮಹಿಳೆಯರು ದುಡಿಯಲು ಬೇರೆ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮದಿಂದ ಇಂದು ಸಬಲೀಕರಣದತ್ತ ಹೆಜ್ಜೆ ಇಡುತ್ತಿದ್ದಾರೆ. ಸುಮಾರು 1000ಕ್ಕೂ ಅಧಿಕ...

ಮಲ್ಪೆ ಮೀನುಪೇಟೆ ಪ್ರಕರಣ-2: ಬಡವರ ಬದುಕು ಹಿಂಡುವ ಹಿಂದುತ್ವ

ಬಡವರ ವಿರುದ್ದ ಸಹಬಂಧುಗಳಾದ ಬಡವರನ್ನೇ ಎತ್ತಿಕಟ್ಟಿ ತನ್ನ ಅಧಿಕಾರಸ್ಥಿಕೆ ಗಟ್ಟಿಗೊಳಿಸುವ ಫ್ಯಾಸಿಸ್ಟ್ ರಾಜಕೀಯದ ಭಯಾನಕ ವರಸೆ ಮಲ್ಪೆ ಮೀನುಪೇಟೆ ಪ್ರಕರಣದಿಂದ ಮೇಲೆದ್ದು ಬಂದಿದೆ. ಕರಾವಳಿಯುದ್ದಕ್ಕೂ ಕಣ್ಣಿಗೆ ರಾಚುತ್ತಿದೆ... ಇಟಲಿಯ ಸಮಾಜವಾದಿ ರಾಜಕಾರಣಿ ಹಾಗೂ ಪ್ರಸಿದ್ಧ...

ಧಾರವಾಡ | ಕಲಘಟಗಿ ತಾಲ್ಲೂಕಿನಲ್ಲಿ ಜಾತಿ ತಾರತಮ್ಯ ಇನ್ನೂ ಜೀವಂತ: ಸರ್ಕಾರ ಎಚ್ಚರವಹಿಸುವುದೇ?

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಹದಿನೈದು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ತುಳಿತಕ್ಕೊಳಗಾಗಿ ಬಲಹೀನರಾಗಿ ಬದುಕುತ್ತಿದ್ದು,...

ಮೈಸೂರು | ರೈತ ಕುಟುಂಬಗಳಿಗೆ ಅನ್ಯಾಯ; ಅಹೋರಾತ್ರಿ ಧರಣಿ

ಮೈಸೂರು ಜಿಲ್ಲೆ,ವರುಣಾ ಕ್ಷೇತ್ರದ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದ್ದು, ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ನೀರು ಸರಬರಾಜು ಕೇಂದ್ರದ ಮುಂದೆ 64 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಭೂಮಿಯನ್ನು...

ಧಾರವಾಡ | ಐದಾರು ವರ್ಷಗಳ ನಂತರ ಒದಗಿ ಬಂದಿತು ಹರಿಜನಕೇರಿಗೆ ವಿದ್ಯುತ್ ಕಂಬಗಳ ಭಾಗ್ಯ

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಐದಾರು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ಬಲಿಯಾಗಿ ಬಲಹೀನರಾಗಿ ಬದುಕುತ್ತಿದ್ದು,...

ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ

ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು ನಡೆಸಲಾಗುತ್ತಿತ್ತು. ಅದು ನಿಧಾನಕ್ಕೆ ದಲಿತರ ಕಡೆ ತಿರುಗಿತು. ಈಗ ಪರಿಶಿಷ್ಟ ಜಾತಿಯ 'ಜಿಲ್ಲೆಯ ಹೊರಗಿನ' ಮಹಿಳೆಯ ಮೇಲೆ ತಿರುಗಿದೆ....

ಬಳ್ಳಾರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಯುವ ಮುಖಂಡನ ಬಂಧನ

ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕ ಎಂಬಾತ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ...

ಮೈಸೂರು | ಜಿಲ್ಲಾಧಿಕಾರಿ ಭೇಟಿ ಮಾಡಿ ಕೆಎಸ್ಐಸಿ ಉಳಿಸುವಂತೆ ಮನವಿ ಮಾಡಿದ ದಸಂಸ

ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ದಲಿತ ಸಂಘರ್ಷ ಸಮಿತಿ ಬಣ ರಹಿತ (ರಿ ) ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಭೇಟಿಯಾಗಿ ಟಿ ನರಸೀಪುರದ ಏಕೈಕ ಸರ್ಕಾರಿ ಕಾರ್ಖಾನೆ ಆದ ಕೆಎಸ್ಐಸಿ...

ಕೂಲಿ ಮಾಡುತ್ತಲೇ ‘ಸೋಬಾನೆ’ ತಂಡ ಕಟ್ಟಿದ ಸಿದ್ಧಗಂಗಮ್ಮ!

ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X