ಚುನಾವಣೆ 2023

ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ,...

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಬೈಕ್ ವೀಲಿಂಗ್; ಯುವಕರ ವಿರುದ್ಧ ಪ್ರಕರಣ ದಾಖಲು

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ ಯುವಕರ ವಿರುದ್ಧ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು...

ದಾವಣಗೆರೆ | ನಿರ್ವಾಹಕನ ಮೇಲೆ ಹಲ್ಲೆ. ದುಷ್ಕರ್ಮಿಗಳ ಮತ್ತು ಬೆಳಗಾವಿ ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ.

ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಉಗ್ರ ಕ್ರಮಕೈಗೊಳ್ಳಲು ಹಾಗೂ ನಿರ್ವಾಹಕರ ಮೇಲೆ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವ ದುಷ್ಟ ಪೊಲೀಸ್ ಅಧಿಕಾರಿಗಳ ಕ್ರಮವನ್ನು ಖಂಡಿಸಿ...

ಧಾರವಾಡ | ಗ್ರಾಮೀಣ ಕೂಲಿಕಾರರಿಗೆ ಸ್ಪಂದಿಸದ ಗ್ರಾಪಂ ಅಧಿಕಾರಿಗಳು: ಸೂಕ್ತ ಕ್ರಮಕ್ಕೆ ಒತ್ತಾಯ

ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಮತ್ತು ಗ್ರಾಮೀಣ ಕೂಲಿಕಾರರಿಗೆ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ವತಿಯಿಂದ ಧಾರವಾಡ ಜಿಲ್ಲಾ...

ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

'ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ' ಎಂದು  ಜಿಲ್ಲಾ...

ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

ನನಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ, ಅದು ನನ್ನ ಕರ್ತವ್ಯ ಕೂಡ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು....

ಚಾಮರಾಜನಗರ | ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಗಳ ಸಮರ್ಪಕ ನಿರ್ವಹಣೆಗೆ ಸಿಇಓ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ 2024-25ನೇ ಸಾಲಿನ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸಕಲ ಸಿದ್ದತೆಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೂಚನೆ...

ಕೊಪ್ಪಳ | ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು, 20 ಸಾವಿರ ದಂಡ

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಕೊಪ್ಪಳದ ಕುಷ್ಟಗಿ ತಾಲೂಕಿನ ಕಳ್ಳಮಳ್ಳಿ ತಾಂಡಾದ ವಿಜಯಕುಮಾರ್ ಚವ್ಹಾಣ ಎಂಬ ಅಪರಾಧಿಗೆ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ 20 ವರ್ಷ ಜೈಲು ಮತ್ತು...

ರಾಯಚೂರು | ಕರ್ತವ್ಯ ಲೋಪ ಆರೋಪ; ಪಿಡಿಒ ಅಮಾನತಿಗೆ ಗ್ರಾಮಸ್ಥರ ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಹೇಮನಾಳ ಗ್ರಾಮ ಪಂಚಾಯತ್ ಪಿಡಿಓ ಪಂಚಾಯತಿಗೆ ಬಾರದೆ, ಸಾರ್ವಜನಿಕರಿಗೆ ಸಿಗದೇ ಕಾಲಹರಣ ಮಾಡುತ್ತಾ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಕೂಡಲೇ ಇವರನ್ನು ಅಮಾನತು ಮಾಡಿ ಇಲ್ಲವೇ ವರ್ಗಾವಣೆ ಮಾಡಿ...

ಚಾಮರಾಜನಗರ | ಗೌರವಯುತವಾಗಿ ಬದುಕುವ ಹಕ್ಕು ಎಲ್ಲರಿಗಿದೆ: ನ್ಯಾ. ಈಶ್ವರ

ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಸಿವಿಲ್‌ ನ್ಯಾಯಾಧೀಶ ಈಶ್ವರ ಹೇಳಿದರು. ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜೀತಪದ್ದತಿ ನಿರ್ಮೂಲನಾ...

ಚಾಮರಾಜನಗರ | ಫೆ.21 ರಂದು ರಾಜ್ಯಮಟ್ಟದ ಜಾನಪದ ಜಾತ್ರೆ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪ ಯೋಜನೆಯಡಿ ವಿವಿಧ ಪ್ರಕಾರದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ ಜಾತ್ರೆ’ ರಾಜ್ಯಮಟ್ಟದ ಕಾರ್ಯಕ್ರಮವನ್ನು ಇದೇ ಫೆ.21ರಂದು ಜಿಲ್ಲೆಯ ಪ್ರಸಿದ್ದ ಧಾರ್ಮಿಕ...

ವಿಜಯನಗರ | ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ: ಆರಿಫ್ ರಾಜಾ

ಸಮಕಾಲೀನ ಕಾವ್ಯಗಳು ನಿವೇದನಾತ್ಮಕವಾಗಿವೆ. ಸಮಕಾಲೀನದಲ್ಲಿ ಭಾಷೆಗಳು ಸಂಕುಚಿತಗೊಳ್ಳುತ್ತಿದ್ದು, ಇವು ಕಣ್ಣಿಗೆ ಕಾಣದ ಹಿಂಸೆಯಾಗಿ ಪರಿವರ್ತನೆಗೊಂಡಿವೆ ಎಂದು ಕವಿ, ಅನುವಾದಕ ಆರಿಫ್ ರಾಜಾ ಅಭಿಪ್ರಾಯಪಟ್ಟರು. ‌ವಿಜಯನಗರದ ಕನ್ನಡ ವಿವಿಯ ಪಂಪ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X