ಚುನಾವಣೆ 2023

ತುಮಕೂರು | ಕಾಂಗ್ರೆಸ್‌ ಅಭ್ಯರ್ಥಿಪರ ಕನ್ಹಯ್ಯ ಕುಮಾರ್‌ ಪ್ರಚಾರ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಮತದಾನ ನಡೆಯಲಿದೆ. ಅಂದು ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕಾಂಗ್ರೆಸ್‌ ಯುವನಾಯಕ ಡಾ....

ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನ ಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರ ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...

ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ದೂರು

ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತೇಜಸ್ವಿ ಸೂರ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದ ವಕ್ತಾರ ರಮೇಶ್ ಬಾಬು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭಯೋತ್ಪಾದನಾ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿಕೆ ನೀಡಿರುವ ಸಂಸದ...

ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ: ದೇವನೂರ ಮಹಾದೇವ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ಸಾಹಿತಿ ದೇವನೂರ ಮಹಾದೇವ ಪ್ರಚಾರ ನಡೆಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರ ಮಾತುಗಳ ಅಕ್ಷರ ರೂಪ ಇಲ್ಲಿದೆ. ನಾನು ಚುನಾವಣಾ ಭಾಷಣ...

ಕಾಂಗ್ರೆಸ್‌ ಸುಳ್ಳು ಸಮೀಕ್ಷೆಗಳನ್ನು ಮಾಡಿಸಿ ದೇಶದ ಜನರನ್ನು ವಂಚಿಸಿದೆ: ಪ್ರಧಾನಿ ಮೋದಿ ಆರೋಪ

ಹಳೇ ಸಂಪ್ರದಾಯದಂತೆ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ ವೈಜ್ಞಾನಿಕ ಸಮೀಕ್ಷೆಗಳು ಬಿಜೆಪಿ ಸೋಲು ಎಂದು ವರದಿ ಮಾಡಿದ್ದವು ಕಾಂಗ್ರೆಸ್‌ ಸುಳ್ಳು ಸಮೀಕ್ಷೆಗಳನ್ನು ಮಾಡಿಸಿ ದೇಶದ ಜನರನ್ನು ವಂಚಿಸಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸಮೀಕ್ಷೆ ಮಾಡಿಸಿದೆ. ಹಣ...

ಬೊಮ್ಮನಹಳ್ಳಿ | ಕಾಂಗ್ರೆಸ್ ಅಭ್ಯರ್ಥಿ ಪತ್ನಿ, ಕಾರ್ಯಕರ್ತರ ಪ್ರಚಾರಕ್ಕೆ ಅಡ್ಡಿ ಮಾಡಿ ಗೂಂಡಾಗಿರಿ ಪ್ರದರ್ಶಿಸಿದ ಬಿಜೆಪಿ

ಕಾಂಗ್ರೆಸ್ ಪ್ರಚಾರಕ್ಕೆ ಅಡ್ಡಿ ಮಾಡಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ಬಿಜೆಪಿ ಕಾಂಗ್ರೆಸ್‌ ದ್ವೇಷ ರಾಜಕಾರಣ ಆರಂಭವಾಗಿದೆ. ಚುನಾವಣಾ ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ...

ಸುದೀಪ್‌ ಅಭಿಮಾನಿಯ ಹುಚ್ಚಾಟಕ್ಕೆ ಆಯತಪ್ಪಿ ಬಿದ್ದ ಸೋಮಣ್ಣ

ಚಾಮರಾಜನಗರ ಕ್ಷೇತ್ರದಲ್ಲಿ ಸೋಮಣ್ಣ ಪರ ಸುದೀಪ್‌ ರೋಡ್‌ ಶೋ ಸುದೀಪ್‌ ಅಭಿಮಾನಿಗಳ ಮೇಲೆ ಮೂರನೇ ಬಾರಿಗೆ ಲಾಠಿ ಪ್ರಹಾರ ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಗೆ ಬೆಂಬಲ ಘೋಷಿಸಿರುವ ನಟ ಕಿಚ್ಚ...

ಶೋಭಾ ಕರಂದ್ಲಾಜೆ ಸೀತಾಮಾತೆ ಆಗಲಿ, ಶೂರ್ಪನಕಿ ಪಾತ್ರ ಬೇಡ: ರಮೇಶ್‌ ಬಾಬು

ಮೋದಿ ರೋಡ್ ಶೋ ಬಗ್ಗೆ ತಕರಾರು ಇಲ್ಲ, ಜನಸಮಾನ್ಯರಿಗೆ ತೊಂದರೆ ಬಗ್ಗೆ ಅರಿವು ಇರಲಿ ಶೋಭಾ ಕರಂದ್ಲಾಜೆ ಉತ್ತಮ ಮ್ಯಾನಿಪುಲೇಟರ್ ಆಗಿದ್ದು, ಹೀಗಾಗಿ ಉಸ್ತುವಾರಿಗಳಾಗಿದ್ದಾರೆ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣದಲ್ಲಿ ಸೀತಾಮಾತೆಯ ಪಾತ್ರ ನಿರ್ವಹಿಸಬೇಕು....

ನೀಟ್ ಪರೀಕ್ಷಾರ್ಥಿಗಳ ಭವಿಷ್ಯಕ್ಕಾಗಿ ಮೋದಿ ರೋಡ್ ಶೋ ಮುಂದೂಡಲಿ: ಎಚ್‌ಡಿಕೆ

ಪಕ್ಷದ ಕಚೇರಿಯಲ್ಲಿ ಬಿಜೆಪಿ ವಿರುದ್ಧ ಎಚ್‌ಡಿಕೆ ವಾಗ್ದಾಳಿ 'ಅಧಿಕಾರಕ್ಕೆ ಬಿಜೆಪಿ ಏನೂ ಬೇಕಾದರೂ ಮಾಡುತ್ತದೆ' ನೀಟ್ ಪರೀಕ್ಷಾ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪರೀಕ್ಷಾರ್ಥಿಗಳ ಭವಿಷ್ಯಕ್ಕಾಗಿ ರೋಡ್ ಶೋ...

ಕಲಬುರಗಿ | ಸರ್ವಜನರ ಶಾಂತಿಯ ತೋಟವನ್ನು ‘ಯುಪಿ’ ಮಾದರಿ ಪ್ರಯೋಗಾಲಯ ಮಾಡಲು ಹೊರಟಂತಿದೆ

ರೌಡಿಶೀಟರ್‌ಗಳಿಗೆ ಟಿಕೆಟ್ ನೀಡಿ, ಪ್ರಜಾಪ್ರಭುತ್ವದ ಕಗ್ಗೊಲೆಗೆ ಹಾದಿ ಮಾಡಿದೆ ಬಹುಮತ ಪಡೆಯದಿದ್ದರೂ ಅನ್ಯ ಮಾರ್ಗಗಳಿಂದ ಅಧಿಕಾರ ಕಬಳಿಸಲಾಗಿದೆ ಸರ್ವಜನರ ಶಾಂತಿಯ ತೋಟವಾದ ಕರ್ನಾಟಕವನ್ನು 'ಯೋಗಿ' ಸರ್ಕಾರದ ಮಾದರಿಯ ಬುಲ್ಡೋಜರ್ - ಎನ್‌ಕೌಂಟರ್ ಆಳ್ವಿಕೆಯ ಇನ್ನೊಂದು ಪ್ರಯೋಗಾಲಯವನ್ನಾಗಿ...

ಅಪ್ಪು ಹೆಸರು ಎಳೆದು ತಂದ ಬಿಜೆಪಿಗರಿಗೆ ತಿರುಗೇಟು ನೀಡಿದ ಶಿವಣ್ಣ

ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿಸಿದ್ದೇವೆ ಎಂದ ಪ್ರತಾಪ್‌ ಸಿಂಹ ಮಾಡಿದ ಸಮಾಜ ಸೇವೆಯನ್ನು ಹೇಳಿಕೊಂಡು ತಿರುಗಬಾರದೆಂದ ಶಿವಣ್ಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ಪ್ರತಾಪ್‌...

ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದ ಮಾಜಿ ಸಿಎಂ ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. ನೂರಕ್ಕೆ ನೂರರಷ್ಟು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ ಯಾರ...

ಈ ಹೊತ್ತಿನ ಪ್ರಮುಖ ಸುದ್ದಿ