ಚುನಾವಣೆ 2023

ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...

ಕೊಪ್ಪಳ | ʼಬಂದ್‌ʼ ಯಶಸ್ವಿ: ಕೇಂದ್ರ ಸಚಿವ ಅಮಿತ್‌ ಶಾ ಗಡಿಪಾರಿಗೆ ಆಗ್ರಹ

ಸಂಸತ್ತಿನಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ಕುರಿತು‌ ಕೇಂದ್ರ ಸಚಿವ ಅಮಿತ್‌ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಕೊಪ್ಪಳದಲ್ಲಿ ನಡೆಸಿದ 'ಬಂದ್' ಸಂಪೂರ್ಣ ಯಶಸ್ವಿಯಾಗಿದೆ. 'ಬಂದ್' ಪರಿಣಾಮ ನಗರದ ಬೀದಿ ವ್ಯಾಪಾರಿಗಳು, ಹೋಟೆಲ್,...

ಬಳ್ಳಾರಿ | ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಳ್ಳಾರಿ ನಗರದ ತಾಲೂಕು ಕಚೇರಿಯ ಬಳಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಬಳಿಕ ತಹಶೀಲ್ದಾರ್ ವಿಶ್ವನಾಥ ಅವರ...

ದಲಿತ ಹೋರಾಟಗಾರ ಲಕ್ಷ್ಮಿನಾರಾಯಣ ನಾಗವಾರ ನಿಧನ

ಕರ್ನಾಟಕ ದಲಿತ ಚಳವಳಿಯ ಹಿರಿಯ ಮುಖಂಡರಾದ ಲಕ್ಷ್ಮಿನಾರಾಯಣ ನಾಗವಾರ ಅವರು ಇಂದು ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. 2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್...

ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು, ಶಾಲಾ ಶಿಕ್ಷಕರು, ಉಪನ್ಯಾಸಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಕ್ಕೆ ಬರುವುದಕ್ಕೆ ಬಸ್ ಇಲ್ಲದೆ ಪರದಾಡುವಂತ...

ಕೊಪ್ಪಳ | ಶಿಕ್ಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು

ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ನಿರುಪಾದಿ ದುರುಗಪ್ಪ (14) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ...

ಧಾರವಾಡ | ಕೆಲಸಕ್ಕಾಗಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿ ಎದುರು ನರೇಗಾ ಕೆಲಸಕ್ಕಾಗಿ ಗ್ರಾಮೀಣ ಕೂಲಿ‌ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೆಲಸ ಕೊಡಿ, ಕೂಲಿ ಕೊಡಿ, ಇಲ್ಲದಿದ್ದರೆ ಖುರ್ಚಿ ಬಿಡಿ ಎಂದು ಘೋಷಣೆ...

ಬೆಳಗಾವಿ | ಅಧಿವೇಶನದಲ್ಲಿ ಸ್ಲಂ ಜನರ ಸಮಸ್ಯೆಗಳ ಮೇಲೆ ಚರ್ಚೆ : ಪ್ರಸಾದ್‌ ಅಬ್ಬಯ್ಯ

  ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ಡಿಸೆಂಬರ್ 13 ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ನಡೆದ ಸಾಮಾಜಿಕ ನ್ಯಾಯಕ್ಕಾಗಿ ಸ್ಲಂ ನಿವಾಸಿಗಳ ಹಕ್ಕೋತ್ತಾಯ ಪ್ರತಿಭಟನೆ ಸ್ಥಳಕ್ಕೆ  ಸರ್ಕಾರದ ಪರವಾಗಿ ಆಗಮಿಸಿ ಕರ್ನಾಟಕ...

ಕಲಬುರಗಿ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಮನವಿ

ಬಡ ಕೂಲಿಕಾರ್ಮಿಕರಿಗೆ ಶಾಸನಬದ್ಧ ಸವಲತ್ತುಗಳನ್ನು ಕೊಡಬೇಕು ಮತ್ತು ಕೇಂದ್ರ ಸರಕಾರದ ನಿಯಮಾವಳಿಯಂತೆ ಡಿ ದರ್ಜೆ ನೌಕರರಿಗೆ ಕನಿಷ್ಠ ವೇತನವನ್ನು ನಿಗಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್‌ ಸೇವಾ ಸಮಿತಿ ಪದಾಧಿಕಾರಿಗಳು ಶುಕ್ರವಾರ...

ಸದನದಲ್ಲಿ ಆಗಬೇಕಾದ್ದೇನು | ಕಲ್ಯಾಣ ಕರ್ನಾಟಕ – ಗೊಡ್ಡಾಯಿತು ತೊಗರಿ, ಭಾರೀ ಸಂಕಟದಲ್ಲಿ ರೈತ

ಕಲಬುರಗಿ ಜಿಲ್ಲೆಯ ತೊಗರಿಗೆ ರಾಜ್ಯ ಮತ್ತು ದೇಶದಲ್ಲಿ ವಿಶೇಷ ಬೇಡಿಕೆ ಇದೆ. ಸುಣ್ಣದ ಕಲ್ಲುಗಳಿರುವ ಜಮೀನಿನಲ್ಲಿ ಈ ಬೆಳೆ ಬೆಳೆಯುವುದರಿಂದ ಅದರಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ರುಚಿಯಲ್ಲೂ ಹೆಚ್ಚುಗಾರಿಕೆ ಇರುವ ಕಲಬುರಗಿ...

ಅನರ್ಹರ ಅಡ್ಡೆ ಕಾರವಾರ ಮೆಡಿಕಲ್ ಕಾಲೇಜಲ್ಲೊಂದು ದಲಿತ ದೌರ್ಜನ್ಯ ಪ್ರಕರಣ

ಕಾರವಾರ ಮೆಡಿಕಲ್ ಕಾಲೇಜಿನ ಡೀನ್-ಡೈರೆಕ್ಟರ್ ಡಾ.ಗಜಾನನ ನಾಯಕ್, ದಲಿತ ದೌರ್ಜನ್ಯದ ಎರಡೆರಡು ಪ್ರಕರಣದಲ್ಲಿ ತಪ್ಪಿತಸ್ಥನೆಂದು ಪಕ್ಕಾ ಆಗಿರುವುದರಿಂದ ಸರಿಯಾದ ಶಿಕ್ಷೆ ವಿಧಿಸುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಸರಕಾರಕ್ಕೆ ಪತ್ರ ಹೋಗಿ  ಎರಡೂವರೆ...

ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್‌ ಪಟೇಲ್‌ ತಿಳಿಸಿದರು. ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರೇ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X