ಚುನಾವಣೆ 2023

ಪ್ರಜಾಕೀಯ ಅಭ್ಯರ್ಥಿಯ ವಿನೂತನ ಪ್ರಯೋಗ | ಮತದಾರರಿಗೆ “ಬಾಂಡ್” ವಾಗ್ದಾನ

ಉತ್ತಮ ಪ್ರಜಾಕೀಯ ಅಭ್ಯರ್ಥಿಯ ವಿನೂತನ ಪ್ರಯೋಗ ಕ್ಷೇತ್ರದ ಮತದಾರರಿಗೆ ಬಾಂಡ್ ಪೇಪರ್ ಮೂಲಕ ಭರವಸೆ ಅಕ್ರಮ, ಭ್ರಷ್ಟಾಚಾರ, ಪ್ರಜಾ ವಿರೋಧಿ ನಡೆಯ ಇಂದಿನ ರಾಜಕಾರಣದೊಳಗೆ ಬದಲಾವಣೆಯ ಹೆಜ್ಜೆಯೊಂದನ್ನು ಉತ್ತಮ ಪ್ರಜಾಕೀಯ ಪಕ್ಷ ದಾಖಲಿಸಿದೆ. ನಟ ನಿರ್ದೇಶಕ ಉಪೇಂದ್ರ...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಚಿಕ್ಕಮಗಳೂರು | ಕಾಂಗ್ರೆಸ್‌ಗೆ ಮತ ಹಾಕಿ ಎಂದ ಜೆಡಿಎಸ್‌ ಬೋಜೆಗೌಡ; ವಿಡಿಯೋ ವೈರಲ್‌

ಜೆಡಿಎಸ್‌ಗೆ ಮುಜುಗರ ತರಿಸಿದ ಎಂಎಲ್‌ಸಿ ಬೋಜೆಗೌಡ ಹೇಳಿಕೆ ಜೆಡಿಎಸ್‌ ತೊರೆದು ಕಾಂಗ್ರೇಸ್ ಸೇರಿದ್ದ ಬಿ ಎಚ್ ಹರೀಶ್ ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್ ಎಲ್...

ಬಿಜೆಪಿಯಲ್ಲಿ 40% ಭ್ರಷ್ಟಾಚಾರ ಇಲ್ಲವೆಂದವರು ಯಾರು : ಲಕ್ಷ್ಮಣ ಸವದಿ ಪ್ರಶ್ನೆ

ಮೊದಲ ಬಾರಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಬಾಯ್ಬಿಟ್ಟ ಸವದಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖ ತೆರೆದಿಟ್ಟ ಮಾಜಿ ಡಿಸಿಎಂ ಬಿಜೆಪಿ ಸರ್ಕಾರದಲ್ಲಿ 40% ಭ್ರಷ್ಟಾಚಾರ ಇಲ್ಲವೆಂದು ಯಾರು ಹೇಳುತ್ತಾರೆ ಹೇಳಲಿ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ...

ಶೆಟ್ಟರ್‌ ಬದಲಾಯಿಸಿದ್ದು ಸಂತೋಷ್‌ ಅಲ್ಲ, ಅದು ಮೋದಿ, ಅಮಿತ್ ಶಾ ತೀರ್ಮಾನ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್‌ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ...

ಮಂಗಳವಾರ ಮೈಸೂರು ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಮೋಡಿ : ಕೈ ಅಭ್ಯರ್ಥಿಗಳ ಪರ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ರೋಡ್ ಶೋ ಮೈಸೂರು ಭಾಗದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಚಾರ ಪೈಪೋಟಿ ಹಳೆ ಮೈಸೂರು ಭಾಗದ ರಾಜಕೀಯ ಅಖಾಡ ರಂಗೇರಿದ್ದು,ಮಂಗಳವಾರ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ನಡೆಸಲಿದ್ದಾರೆ. ಇದರೊಂದಿಗೆ ಮೈಸೂರು...

ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಸಿದ್ಧವಾದ ಬಿಜೆಪಿ : ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಅಮಿತ್ ಶಾ

ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಮುಂದಾದ ಬಿಜೆಪಿ ಅಮಿತ್ ಶಾ ಬಳಿಕ ಪ್ರಧಾನಿ ಮೋದಿಯಿಂದಲೂ ಭರದ ಪ್ರಚಾರ ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಆರಂಭವಾಗಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ...

ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲಿದ್ದಾರೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತನಾಡಿದ್ದೇವೆ ನಾಮಪತ್ರ ವಾಪಸ್ಸಿಗೆ ಏಪ್ರಿಲ್ 24 ಕೊನೆಯ ದಿನ ನಾಮಪತ್ರ ಪಡೆಯಲು ಇಂದು (ಏ.24) ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳೂ ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿ ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. ಅದರಂತೆ ಕಾಂಗ್ರೆಸ್...

ಶಾಸಕರನ್ನು ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ; ಸುಭದ್ರ ಸರ್ಕಾರಕ್ಕೆ ಅವಕಾಶ ಕೊಡಿ: ಖರ್ಗೆ ಮನವಿ

ಬಿಜೆಪಿ ಸರ್ಕಾರ ಅಭಿವೃದ್ಧಿ ಎನ್ನುವ ಪದ ಮುಂದಿಟ್ಟು ಬೊಕ್ಕಸ ಲೂಟಿ ಮಾಡುತ್ತಿದೆ ಬಿಜೆಪಿ ಕಿತ್ತು ಹಾಕುವ ಮೂಲಕ ದೇಶಕ್ಕೆ ಒಳ್ಳೆಯ ಸಂದೇಶವನ್ನು ರಾಜ್ಯ ನೀಡಲಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಭಿವೃದ್ಧಿ ಎನ್ನುವ ಪದ...

ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ...

ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

ನಮ್ಮ‌ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೂ ಅದು ತಪ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರತಿ ಅಭ್ಯರ್ಥಿಗೂ ಪ್ರಚಾರಕ್ಕೆ ಅವಕಾಶವಿದೆ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಅಲ್ಲಿನ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-4: ಭ್ರಷ್ಟಾಚಾರವೇ ಚುನಾವಣೆಯ ಪ್ರಧಾನ ಸಂಗತಿ

2023ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈದಿನ.ಕಾಮ್‌ ರಾಜ್ಯದಲ್ಲಿ ಬೃಹತ್ ಸಮೀಕ್ಷೆ ನಡೆಸಿದೆ. ರಾಜ್ಯದ ಎಲ್ಲ ಭಾಗಗಳ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ವಿವಿಧ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಾರಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X