ಚುನಾವಣೆ 2023

ಸಚಿವ ಸೋಮಣ್ಣಗೆ ವರುಣಾದಲ್ಲಿ ಮತ್ತೆ ಮುಖಭಂಗ

ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಅಭಿಮಾನಿಗಳು ಐದು ದಿನಗಳ ಕಾಲ ಪ್ರಚಾರದಲ್ಲಿದ್ದ ಸೋಮಣ್ಣಗೆ ಮುಜುಗರ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಅವರು ಮತ್ತೆ ಮುಜುಗರಕ್ಕೆ ಈಡಾಗಿದ್ದಾರೆ. ರಾಜ್ಯ ವಿಧಾನಸಭಾ...

ಚುನಾವಣೆ 2023 | ಶಿವಾಜಿನಗರ ಜೆಡಿಎಸ್‌ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಯಿಂದ ನಾಮಪತ್ರ ಮೂರು ಗಂಟೆ ತಡವಾಗಿ ನಾಮಪತ್ರ ಸಲ್ಲಿಸಿದ ಮತ್ತೋರ್ವ ಅಭ್ಯರ್ಥಿ ಬೆಂಗಳೂರಿನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ‌ಅಬ್ದುಲ್ ಜಫರ್ ಅಲಿ ಮತ್ತು...

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಕರೆದು ಸಚಿವ ಸ್ಥಾನ ಕೊಡ್ತೀವಾ?...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಸಾವಿರ ಪೌರ ಕಾರ್ಮಿಕರ ಕಾಯಂ; ಸುರ್ಜೇವಾಲ ಭರವಸೆ

ರಾಹುಲ್ ಗಾಂಧಿಯಿಂದ ಪೌರ ಕಾರ್ಮಿಕರ ಸಮಸ್ಯೆಗಳ ಮಾಹಿತಿ ಸಂಗ್ರಹ ಬೆಂಗಳೂರಿನಲ್ಲಿ ಪೌರ ಕಾರ್ಮಿಕರೊಂದಿಗೆ ಸುರ್ಜೇವಾಲ ಸಂವಾದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುತ್ತೇವೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್‌...

ಹಾಸನ | ಬಿಇಒ ಬಲರಾಮ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ; ಎಚ್ ಪಿ ಸ್ವರೂಪ್ ಕಿಡಿ

ʼಬಲರಾಮ್ ಅವರಿಂದ ನ್ಯಾಯಸಮ್ಮತ, ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿಲ್ಲʼ ಬಲರಾಮ್‌ ಅವರ ಮೊಬೈಲ್ ಕರೆ ಪರಿಶೀಲಿಸಿ, ತನಿಖೆ ನಡೆಸುವಂತೆ ಆಗ್ರಹ ಹಾಸನದ ಬಿಇಒ ಬಲರಾಮ್ ಅವರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರನ್ನು...

ಡಬಲ್ ಎಂಜಿನ್ ಸರ್ಕಾರ ಕರ್ನಾಟಕಕ್ಕೆ ಏನು ಕೊಟ್ಟಿದೆ; ಸಿದ್ದರಾಮಯ್ಯ ಪ್ರಶ್ನೆ

'ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ನಾನು ಮುಂಚೂಣಿ' 'ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ' ಪ್ರತಿ ವರ್ಷ ರಾಜ್ಯದಿಂದ ₹4 ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದೆ. ರಾಜ್ಯಕ್ಕೆ ಮಾತ್ರ ಕೇವಲ ₹50,000 ಕೋಟಿ ಮಾತ್ರ ಕೊಡಲಾಗುತ್ತಿದೆ....

ಅಧಿಕಾರದ ದುರಾಸೆ ಇರುವುದು ಕಾಂಗ್ರೆಸ್‌ಗೆ ಹೊರತು ಜೆಡಿಎಸ್‌ಗಲ್ಲ : ನಿಸರ್ಗ ನಾರಾಯಣಸ್ವಾಮಿ

ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್‌ʼ ʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼ ಜೆಡಿಎಸ್ ಬಿಜೆಪಿಯ ಬಿ ಟೀಮ್‌ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್‌ಗೆ ಅಧಿಕಾರದ ದುರಾಸೆ ಇದೆಯೇ ಹೊರತು...

ನಾನು ಸಿಎಂ ಕುರ್ಚಿಯ ಆಕಾಂಕ್ಷಿಯಲ್ಲ : ಮಲ್ಲಿಕಾರ್ಜುನ ಖರ್ಗೆ

‘ವಿಪಕ್ಷಗಳು ಒಂದಾದರೆ ಬಿಜೆಪಿಯನ್ನು ಕಿತ್ತೆಸೆಯಬಹುದು’ ‘ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಸ್ವಪಕ್ಷದ ನಾಯಕರೇ ಬೇಸತ್ತಿದ್ದಾರೆ’ ನಾನು ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅನೇಕ ಮುಖ್ಯಮಂತ್ರಿಗಳನ್ನು ನೇಮಿಸುವವನು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ...

ಹಾಸನದಲ್ಲಿ ನೂರಕ್ಕೆ ನೂರು ಗೆದ್ದೇ ಗೆಲ್ತೀವಿ : ಪ್ರಜ್ವಲ್ ರೇವಣ್ಣ

ಹಾಸನದಲ್ಲಿ ಎಲ್ಲಿ ನೋಡಿದರೂ ಜೆಡಿಎಸ್ ಬಾವುಟಗಳು ಹಾರುತ್ತಿದ್ದು, ಜೆಡಿಎಸ್ ಕಾರ್ಯಕರ್ತರು, ಮುಖಂಡರು ಸೈನಿಕರಂತೆ ಹೋರಾಟಕ್ಕೆ ಇಳಿದಿದ್ದಾರೆ. ಖಂಡಿತವಾಗಿಯೂ ನಾವು ಹಂಡ್ರೆಡ್ ಪರ್ಸೆಂಟ್ ಗೆದ್ದೇ ಗೆಲ್ತೀವಿ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ರಂಜಾನ್...

ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಲಿಂಗಾಯತ ಹೇಳಿಕೆ ವಿವಾದದ ಕುರಿತು ಸರಣಿ ಟ್ವೀಟ್ ನನಗೆ ಲಿಂಗಾಯತರ ಮೇಲೆ ಗೌರವವಿದೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ ಎಂದು ಮಾಜಿ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-2: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಅತೀ ದೊಡ್ಡ ಸಮೀಕ್ಷೆಯನ್ನು ಈದಿನ.ಕಾಮ್ ಮಾಡಿದೆ. ರಾಜ್ಯದ ವಿವಿಧ ಭಾಗಗಳ ನಾನಾ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ...

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-3: ಭ್ರಷ್ಟಾಚಾರ, ಅಸಮರ್ಥತೆಯೇ ತಿರಸ್ಕಾರಕ್ಕೆ ಪ್ರಧಾನ ಕಾರಣ

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆಯೆಂಬುದರ ಕುರಿತು ಅಂಕಿ-ಅಂಶಗಳನ್ನು ಹಿಂದಿನ ಭಾಗದಲ್ಲಿ ನೋಡಿದ್ದೀರಿ. ಅದಕ್ಕೆ ಕಾರಣಗಳನ್ನು ಮತದಾರರಿಗೆ ಕೇಳಿದ ಉಳಿದ ಪ್ರಶ್ನೆಗಳಿಂದ ಅರಿಯಲು ಈ ಭಾಗದಲ್ಲಿ ಪ್ರಯತ್ನಿಸಲಾಗಿದೆ. ಈ ಪ್ರಶ್ನೆಗಳಿಗೆ ಬಂದಿರುವ ಉತ್ತರಗಳಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X