ಚುನಾವಣೆ 2023

ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-1: ಈ ಚುನಾವಣೆಯ ಅತಿ ದೊಡ್ಡ ಸಮೀಕ್ಷೆ

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಒಲವು ಯಾವ ಕಡೆ ಇದೆ ಎಂಬುದನ್ನು ಅರಿಯುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮಾಡಲು ತೀರ್ಮಾನಿಸಿದ ತಕ್ಷಣ ಈ ಕ್ಷೇತ್ರದ ಅತ್ಯಂತ ಹಿರಿಯ ತಜ್ಞರ ಜೊತೆ ಚರ್ಚಿಸಿದೆವು. ಇಂತಹ...

ನನ್ನನ್ನು ಸೋಲಿಸಲು ಪಣತೊಟ್ಟಿರುವುದು ಬಿಜೆಪಿಯಲ್ಲ, ಬಿಎಲ್ ಸಂತೋಷ್ : ಸಿದ್ದರಾಮಯ್ಯ

ನಾನು ಸ್ಪರ್ಧಿಸಲು ಹೋದಲೆಲ್ಲ ಬಿ ಎಲ್ ಸಂತೋಷ್ ಬರುತ್ತಾರೆ ವರುಣ ಕ್ಷೇತ್ರದ ಜನ ದ್ವೇಷ ರಾಜಕಾರಣವನ್ನು ಸಹಿಸುವುದಿಲ್ಲ ನನ್ನನ್ನು ಸೋಲಿಸಲು ಹೊರಟಿರುವುದು ಬಿಜೆಪಿಯಲ್ಲ, ಆರ್‌ಎಸ್‌ಎಸ್‌ನ ಬಿ ಎಲ್ ಸಂತೋಷ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣದಲ್ಲಿ...

ಹಾಸನ | 7 ವಿಧಾನಸಭಾ ಕ್ಷೇತ್ರದ 86 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ: ಜಿಲ್ಲಾಧಿಕಾರಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ 86 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲ ನಾಮಪತ್ರಗಳ ಪುರಸ್ಕೃತಗೊಂಡಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ರೌಡಿಶೀಟರ್ ಮಣಿಕಂಠಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ನಾಯಕರ ಬೇಸರ ಚಿತ್ತಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರವಿಂದ್ ಚವ್ಹಾಣ ಕಲ್ಯಾಣ ಕರ್ನಾಟಕದ ಫ್ರಭಾವಿ ನಾಯಕ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಶನಿವಾರ ಬಿಜೆಪಿ...

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ : ಬಿ ಕೆ ಹರಿಪ್ರಸಾದ್

ಬಿಜೆಪಿಯಿಂದ ನೋವುಂಟಾಗಿದೆ ಎಂದ ರಾಣಿ ಸಂಯುಕ್ತಾ ಕಮಲ ಪಾಳಯ ತೊರೆದು ಕಾಂಗ್ರೆಸ್ ಸೇರಿದ 18 ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರು ಸೇರಿದಂತೆ ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು...

ತುಮಕೂರು | ಮತಗಟ್ಟೆಗಳಿಗೆ ಸೌಕರ್ಯ ಒದಗಿಸುವಲ್ಲಿ ವಿಫಲ; ಪಿಡಿಒ ಅಮಾನತು

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಆದೇಶ ಎಸ್‌ಸಿ, ಎಸ್‌ಟಿ ಅನುದಾನ ಮೀಸಲಿಡದೆಯೂ ಕರ್ತವ್ಯ ಲೋಪ ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸುವಲ್ಲಿ ವಿಫಲರಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಗ್ರಾಮ...

ಬಿಜೆಪಿಯಿಂದ ಮಂತ್ರಿಗಿರಿಯ ಆಫರ್‌ ಬಂದಿತ್ತು; ರಮ್ಯ

ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ ಮಾಡಲಿರುವ ರಮ್ಯ ರಾಜಕೀಯ ಮರು ಪ್ರವೇಶದ ಸುಳಿವು ನೀಡಿದ ಮಾಜಿ ಸಂಸದೆ ಕಳೆದ ಕೆಲ ವರ್ಷಗಳಿಂದ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯ ಈ ಬಾರಿಯ...

ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?

ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು 149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...

ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ : ಚುನಾವಣಾಧಿಕಾರಿ ಜೊತೆ ಪೈಲೆಟ್ ವಾಗ್ವಾದ

ಮಂಜನಾಥನ ದರ್ಶನಕ್ಕೆ ಬಂದಿದ್ದ ಡಿಕೆಶಿ ಕುಟುಂಬ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿದ್ದರಾಗುತ್ತಿದ್ದಾರೆ. ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿವಕುಮಾರ್ ಕುಟುಂಬ ಧರ್ಮಸ್ಥಳಕ್ಕೆ...

ಮೋದಿಯವರು ಬಂದರು ಎಂಬ ಕಾರಣಕ್ಕೆ ಯಾವ ದೊಡ್ಡ ಬದಲಾವಣೆಯೂ ಸಾಧ್ಯವಿಲ್ಲ ಎಂದ ಜೆಡಿಎಸ್‌

ಬೃಹತ್ ಸಮಾವೇಶ ಆಯೋಜಿಸಿದ ಬಿಜೆಪಿ ‘ಸರ್ಕಾರದ ವಿರುದ್ದ ಜನಾಕ್ರೋಶ ಕುದಿಯುತ್ತಿದೆ’ ಹಳೇ ಮೈಸೂರು ಭಾಗದಲ್ಲಿ ಶತಾಯಗತಾಯ ಕಮಲ ಅರಳಿಸಲು ಕಸರತ್ತು ನಡೆಸಿರುವ ಬಿಜೆಪಿ, ಪ್ರಧಾನಿ ಮೋದಿ ಅವರನ್ನು ಕರೆತರಲು ಮುಂದಾಗಿದೆ. ಈ ಕುರಿತು ಜೆಡಿಎಸ್ ಪ್ರತಿಕ್ರಿಯೆ...

ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ಕುಟುಂಬ ರಾಜಕಾರಣದ ಟೀಕೆಗೆ ಯತೀಂದ್ರ ಖಡಕ್‌ ಉತ್ತರ ವರುಣದಲ್ಲಿ ಇಂದಿನಿಂದ ಸಿದ್ದರಾಮಯ್ಯ ಅಧಿಕೃತ ಪ್ರಚಾರ ನಮ್ಮ ಕುಟುಂಬ ಎಂದೂ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಏಕೆಂದರೆ ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ...

ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X