ಚುನಾವಣೆ 2023

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು...

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು...

ಚುನಾವಣೆ 2023 | ನಾಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ

ಕಾಂಗ್ರೆಸ್‌ ಗುಂಡಿಯಲ್ಲಿ ನೀರೇ ಇಲ್ಲವೆಂದ ಬೊಮ್ಮಾಯಿ ಪ್ರಧಾನಿ ಮೋದಿ ಪ್ರವಾಸದ ಕುರಿತು ಹೈಕಮಾಂಡ್ ನಿರ್ಧಾರ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆಯಿಂದ (ಏ.23) ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಆರ್‌ಟಿ...

ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ ಹೈವೋಲ್ಟೇಜ್‌ ಕ್ಷೇತ್ರವಾದ ಗಂಗಾವತಿ ವಿಧಾನಸಭಾ ಚುನಾವಣೆ ನಿಂತು ಶಾಸಕರಾಗಬೇಕೆಂದು ಆಸೆ ಇಟ್ಟುಕೊಂಡಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಸಹಿಹಾಕದೇ ನಾಮಪತ್ರ ಸಲ್ಲಿಸಿರುವುದರಿಂದ ನಾಮಮತ್ರವು ತಿರಸ್ಕೃತಗೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ...

ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಶೋಭಾಕ್ಕ ನಾವು 40% ಭ್ರಷ್ಟಾಚಾರ ಮಾಡಿಲ್ಲ ಎಂದ ಡಿಕೆಶಿ ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯದ ನಾನಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಗೆ ದೂರವಾಣಿ ಕರೆ ಹೋಗುತ್ತಿದೆ. ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗದಂತೆ...

ಚುನಾವಣೆ 2023 | ನಾಲ್ಕು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಬಾಕಿ

ರಾಜ್ಯ ವಿಧಾನಸಭಾ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. 224 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ರಾಜ್ಯಾದ್ಯಂತ 5,102 ನಾಮಪತ್ರ...

ಅಮಿತ್‌ ಶಾ ನಿದ್ದೆಗೆಡಿಸಿದ ಶೆಟ್ಟರ್ – ಸವದಿ ಜೋಡಿ: ಪ್ರತಿತಂತ್ರ ರೂಪಿಸಲು ಸಭೆ ನಡೆಸಿದ ದೆಹಲಿ ನಾಯಕ

ಬಿಜೆಪಿ ರಾಜ್ಯ ನಾಯಕರ ಸಭೆ ನಡೆಸಿದ ಅಮಿತ್ ಶಾಚುನಾವಣಾ ರಣತಂತ್ರ, ಲಿಂಗಾಯತರ ಒಲೈಕೆಗೆ ಕ್ರಮ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬೆರಡು ಹೆಸರುಗಳು ಬಿಜೆಪಿ ಪಾಲಿಗೆ ಮಗ್ಗುಲ...

“ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

ಮೈಸೂರಿನಲ್ಲಿ ಅಹಂಕಾರದ ಹೇಳಿಕೆ ಕೊಟ್ಟ ಬಿ ಎಲ್ ಸಂತೋಷ್ ಮಾತನಾಡಿ ಪ್ರತಿಸ್ಪರ್ಧಿಯಾಗಲಾರೆ ಎಂದ ಆರ್‌ಎಸ್‌ಎಸ್‌ ನಾಯಕ ನಮ್ಮ ಪಕ್ಷದಲ್ಲಿ ಮಾತನಾಡುವುದಕ್ಕಾಗಿಯೇ ಪ್ರತಾಪ್ ಸಿಂಹನಂತಹ ನಾಯಕರುಗಳಿದ್ದಾರೆ. ಹಾಗಾಗಿ ನಾನೇನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ...

ಹು-ಧಾ ಪಾಲಿಕೆ ಸದಸ್ಯ, ರೌಡಿಶೀಟರ್ ಚೇತನ್ ಹಿರೇಕೆರೂರು ಬಂಧನ; ಕುಟುಂಬಸ್ಥರನ್ನು ಭೇಟಿಯಾದ ಜಗದೀಶ್ ಶೆಟ್ಟರ್

ಜಗದೀಶ್‌ ಶೆಟ್ಟರ್‌ ನಾಮಪತ್ರ ಸಲ್ಲಿಸುವ ವೇಳೆ ಚೇತನ್ ಹಿರೇಕೆರೂರು ಬಂಧನ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯನಾಗಿರುವ ಚೇತನ್ ಹಿರೇಕೆರೂರು ಗೂಂಡಾ ಕಾಯ್ದೆಯಡಿ ಬಂಧಿತನಾಗಿರುವ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಮತ್ತು ರೌಡಿಶೀಟರ್ ಚೇತನ್ ಹಿರೇಕೆರೂರು ಮನೆಗೆ...

ಲಿಂಗಾಯತರಿಗೆ ಕಾಂಗ್ರೆಸ್ ಮನ್ನಣೆ : ಬಸವ ಜಯಂತಿ ದಿನದಂದು ರಾಹುಲ್ ಗಾಂಧಿ ಕಾರ್ಯಕ್ರಮ

ಕೂಡಲಸಂಗಮದಲ್ಲಿ ರಾಹುಲ್ ಗಾಂಧಿ ಬಸವ ಜಯಂತಿ ಲಿಂಗಾಯತ ಜಪ ಮಾಡುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ಕೌಂಟರ್ ಲಿಂಗಾಯತ ಸಮುದಾಯ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿರುವ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ. ಕೈ ಪಕ್ಷ ಲಿಂಗಾಯತ...

ದ್ವಿತೀಯ ಪಿಯು ಫಲಿತಾಂಶ | ಅನುತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣದಿಂದಾಗಿ ಮನನೊಂದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು...

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ; ಐವರು ಆಸ್ಪತ್ರೆಗೆ ದಾಖಲು

ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದ ಘಟನೆ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲಿ ಪಕ್ಷಗಳ ನಾಯಕರ ವಾಕ್ಸಮರ ಒಂದು ಕಡೆಯಾದರೆ, ಕಾರ್ಯಕರ್ತರ ನಡುವಿನ ಘರ್ಷಣೆ ತಾರಕಕ್ಕೇರಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X