ಚುನಾವಣೆ 2023

ಸಂಸದ ಪ್ರತಾಪ್ ಸಿಂಹಗೆ `ಮಂಗಳಾರತಿ’ ಮಾಡಿದ ವರುಣ ಮತದಾರರು

‘ನಮ್ಮ ಸಂಸದರು ಈವರೆಗೂ ಕ್ಷೇತ್ರಕ್ಕೆ ಬಂದೇ ಇಲ್ಲ’ ಮತದಾರರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪ್ರತಾಪ್ ಸಿಂಹ ವರುಣ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹೋದ ಕಡೆಗಳಲ್ಲೆಲ್ಲ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಯುವಕರು ಸಚಿವ ಸೋಮಣ್ಣ ಅವರಿಗೆ ತರಾಟೆಗೆ ತೆಗೆದುಕೊಂಡ...

ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ʼಮೇಲ್ಮಾತಿಯವರಿಗೆ ನೀಡಿರುವ ಇಡಬ್ಲ್ಯೂಎಸ್ ಮೀಸಲಾತಿಯನ್ನು ವಿರೋಧಿಸಬೇಕುʼ ಪಿಟಿಸಿಎಲ್ ಕಾಯಿದೆಯನ್ನು ಸಮರ್ಪಕವಾಗಿ ಜಾರಿಗೆ ತರುವಂತೆ ಒತ್ತಾಯ ಭಾರತದ ನೆಲ ಕಂಡಂತಹ ಅತ್ಯಂತ ಸಮರ್ಥ ಜನ ಚಳವಳಿಗಳಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ವಿಶಿಷ್ಟವಾಗಿ ನಿಲ್ಲುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್...

ಚುನಾವಣೆ 2023 | ಕೊನೆ ದಿನ 1,934, ಒಟ್ಟು 5,102 ನಾಮಪತ್ರ ಸಲ್ಲಿಕೆ

ಮಹಿಳಾ ಅಭ್ಯರ್ಥಿಗಳ ಪ್ರಮಾಣ ಶೇ.8.73 ಒಟ್ಟು 5,102 ನಾಮಪತ್ರಗಳು ಸಲ್ಲಿಕೆಯಾಗಿವೆ ರಾಜ್ಯ ವಿಧಾನಸಭೆಯ ಕೊನೆಯ ದಿನವಾದ ಗುರುವಾರ (ಏಪ್ರಿಲ್ 20) ಒಟ್ಟು 1,691 ಅಭ್ಯರ್ಥಿಗಳು 1,934 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮೇ 10ರಂದು ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ...

‘ಕರ್ನಾಟಕಕ್ಕೆ ಕೇಂದ್ರದ ಮೋಸ’ ಮೋದಿಯ ಆಶೀರ್ವಾದವೇ, ಶಾಪವೇ: ಸಿದ್ದರಾಮಯ್ಯ

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಜೆಪಿ ನಡ್ಡಾಗೆ ಪ್ರಶ್ನೆಗಳ ಸುರಿಮಳೆ ‘40% ಕಮಿಷನ್ ಪಡೆಯುತ್ತಿರುವುದು ಮೋದಿ ಆಶೀರ್ವಾದವೇ ಶಾಪವೇ?’ 'ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು, ಬಿಜೆಪಿಗೆ ಮತ ನೀಡಬೇಕು' ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ...

ಚುನಾವಣೆ 2023 | ಮೌಢ್ಯಕ್ಕೆ ಸೆಡ್ಡು; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ತಮ್ಮ ಪುತ್ರನೊಂದಿಗೆ ಬಂದು ಸರಳವಾಗಿ ನಾಮಪತ್ರ ಸಲ್ಲಿಕೆ ಬೆಳಗಾವಿಯ 18 ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನನ್ನದೇ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ವಿಶೇಷ ಆಚರಣೆ ಮತ್ತು ಸಂಪ್ರದಾಯಗಳಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ಮತ್ತೊಮ್ಮೆ...

ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್…!

ಬಿಜೆಪಿ ಅಭ್ಯರ್ಥಿ ವಿರುದ್ದ ಗುಟುರು ಹಾಕಿದ ಗೂಳಿಹಟ್ಟಿ ಶೇಖರ್ ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಬೆಂಬಲಿಸಲ್ಲ ಎಂದ ಮಾಜಿ ಸಚಿವ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊಸದುರ್ಗ ಕ್ಷೇತ್ರ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿರುವ ಮಾಜಿ...

ಕನ್ನಡ ದ್ರೋಹಿ ಬಿಜೆಪಿ ಸರ್ಕಾರಕ್ಕೆ ಕನ್ನಡಿಗರು ತೆರಿಗೆ ಕಟ್ಟಲ್ಲ ಅಂದರೆ ಏನು ಮಾಡ್ತೀರಿ: ಪ್ರಕಾಶ್ ರಾಥೋಡ್ ಪ್ರಶ್ನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿಕೆ ಖಂಡಿಸಿದ ಪ್ರಕಾಶ್ ರಾಥೋಡ್ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ಕರ್ನಾಟಕ ವಜ್ರದಷ್ಟು ಗಟ್ಟಿಯಾಗಿದೆ ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ...

ಹಾಸನದಲ್ಲಿ ಜೆಡಿಎಸ್‌ ರೋಡ್‌ ಶೋ; ಸ್ವರೂಪ್‌ ಗೆಲ್ಲಿಸುವಂತೆ ಮನವಿ ಮಾಡಿದ ಭವಾನಿ ರೇವಣ್ಣ

ಹಾಸನದಲ್ಲಿ ಸ್ವರೂಪ್‌ ಗೆಲ್ಲಬೇಕು. ಚುನಾವಣೆ ಮುಖಾಂತರ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಹಾಸನ ಕ್ಷೇತ್ರದ ಮತದಾರರಲ್ಲಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಹಾಸನದಲ್ಲಿ ನಡೆದ ಜೆಡಿಎಸ್‌ ರೋಡ್‌...

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

ಹಲವು ದಿನಗಳಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿತ್ತು ಹೈಕೋರ್ಟ್‌ ನ್ಯಾಯಮೂರ್ತಿ ಕೆ. ನಟರಾಜನ್‌ ಪೀಠದಿಂದ ಅರ್ಜಿ ವಿಚಾರಣೆ ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಮೇಲೆ ಸಿಬಿಐ...

ಮಾಜಿ ಮೇಯರ್ ಶಾಂತಕುಮಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರಿನ ಮಾಜಿ ಮೇಯರ್, ಬಿಜೆಪಿ ನಾಯಕಿ ಶಾಂತಕುಮಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಕಾಂಗ್ರೆಸ್ ಸೇರುವ ಬಿಜೆಪಿ ನಾಯಕರ ಸಂಖ್ಯೆ...

ಹೊಳೆನರಸೀಪುರ | ರೇವಣ್ಣ ವಿರುದ್ಧ ಸ್ಪರ್ಧಿಸುತ್ತೇನೆಂದು, ನಾಮಪತ್ರವನ್ನೇ ಸಲ್ಲಿಸದ ಪ್ರೀತಂ ಗೌಡ

ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ,...

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿ ಸೋಮಶೇಖರ್, ಆಸಿಫ್ ಸೇಠ್

ಅಬ್ದುಲ್ ಅಜೀಜ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಡಿಕೆಶಿ ಮಳವಳ್ಳಿಯ ಪ್ರಭಾವಿ ನಾಯಕ ಬಿ ಸೋಮಶೇಖರ್ ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿದ್ದು, ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X