ಟ್ವಿಟರ್ ಬಳಕೆದಾರರೊಬ್ಬರಿಗೆ ‘ನೀನು ಮೋಹನ್ನಾ ಅಥವಾ ಮಹಮ್ಮದ್ದಾ’ ಎಂದು ಕೇಳುವ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಪ್ರತಾಪ್ ಸಿಂಹ ಅವರ ಟ್ವೀಟ್‌ವೊಂದಕ್ಕೆ ಮೋಹನ್ ಎಂಬುವವರು, “ನಮ್ಮ ಮನೆಯಲ್ಲಿ 17...
ನ್ಯಾಯಾಂಗ ಸೇವೆಗೆ ರಾಜೀನಾಮೆ ನೀಡಿ, ಜೆಡಿಎಸ್ ಸೇರಿದ್ದಾರೆ
ಕಿರಿಯ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು
ರಾಜ್ಯದಲ್ಲಿ ಹದಗೆಡುತ್ತಿರುವ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ಕನಸು ಕಟ್ಟಿಕೊಂಡು ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಸುಭಾಶ್ಚಂದ್ರ ರಾಠೋಡ್, ತಮ್ಮ ಹುದ್ದೆಗೆ...
ಸಿ.ವಿ ರಾಮನ್ ನಗರದ ಹಾಲಿ ಶಾಸಕರಿಂದ ಅವಮಾನ
ಶಾಸಕರ ನಡೆಗೆ ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ
ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಿದ್ದೇವೆಂದು ಚುನಾವಣಾ ಅಖಾಡಕ್ಕೆ ಇಳಿದು ದಲಿತರ ಮತ ಬೇಟೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ, ಬೆಂಗಳೂರಿನ...
ಜೆಡಿಎಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿ ಕೊನೆ ಗಳಿಕೆಯಲ್ಲಿ ಟಿಕೆಟ್ ಕಳೆದುಕೊಂಡ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಶ್ರೀನಿವಾಸ್ ಪಕ್ಷ ತೊರೆದಿದ್ದಾರೆ. ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಪಕ್ಷೇತರರಾಗಿ ನಾಮಪತ್ರ...
ಕೆಲವು ಷರತ್ತುಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ: ಇಂದೂಧರ ಹೊನ್ನಾಪುರ
ದಲಿತ ಸಂಘಟನೆಗಳ ತೀರ್ಮಾನ ಸ್ವಾಗತಿಸುತ್ತೇವೆ ಎಂದ ಡಿಕೆಶಿ, ಸಿದ್ದರಾಮಯ್ಯ
ದಲಿತ ಸಂಘರ್ಷ ಸಮಿತಿ ಐಕ್ಯ ಹೋರಾಟ ಸಮಿತಿ ನಾಯಕರು ಕೆಲವು ಷರತ್ತುಗಳ ಮೇಲೆ ರಾಜ್ಯ ವಿಧಾನಸಭಾ...
ಲಿಂಗಾಯತ ಸಮುದಾಯಕ್ಕೆ ಮತ್ತೆ ಮನ್ನಣೆ ನೀಡಿದ ಬಿಜೆಪಿ
ಪಕ್ಷ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೇ ಮತ್ತೆ ಸಿಎಂ ಪಟ್ಟ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದ ವಿಚಾರ ಕಮಲ ಪಕ್ಷದೊಳಗೆ ತಲ್ಲಣ ಸೃಷ್ಟಿಸಿದೆ. ಪ್ರಯೋಗ ಮಾಡಲು...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ (ಬಿಎಸ್‌ಪಿ) ಮತ ನೀಡಬೇಕು ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಕುಂದೂರು ರಾಜು ಮನವಿ ಮಾಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ,...
'ಪುತ್ತಿಲ ಮೇಲೆ ಕ್ರಮ ಕೈಗೊಳ್ಳಲು ಧೈರ್ಯ ಸಾಲದೇ?'
'ಬಿಜೆಪಿಯ ಲಿಂಗಾಯತರಲ್ಲಿ ಅಸ್ತಿತ್ವದ ಭಯ ಶುರು'
ಬಿಜೆಪಿ ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಆರೋಪ ಚುನಾವಣೆ ಹೊತ್ತಲ್ಲಿ ವ್ಯಾಪಕವಾಗಿದೆ. ಈ ನಡುವೆ ಕಾಂಗ್ರೆಸ್, “ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ...
ರಾಜೀನಾಮೆ ಸಲ್ಲಿಸಿ 2 ವರ್ಷ ಕಳೆದರೂ ಆಗದ ಅಂಗೀಕಾರ
ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಚಂದ್ರು ಲಮಾಣಿ
ಶಿರಹಟ್ಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಷರತ್ತುಬದ್ಧವಾಗಿ ರಾಜೀನಾಮೆ ಅಂಗೀಕರಿಸಿದೆ. ನಾಮಪತ್ರ...
ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಶಿವಕುಮಾರ್ ಅವರು ರಾಜ್ಯ ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್‌ನ ಪ್ರಬಲ ನಾಯಕ ಡಿ ಕೆ ಶಿವಕುಮಾರ್ ಅವರು...
ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ...
ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್
ಡಾ. ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣಗೆ ಟಿಕೆಟ್
ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿರುವ ಇಂದೇ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲೊಂದು ಹೈಡ್ರಾಮಾ ನಡೆದಿದೆ.
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು...