ಚುನಾವಣೆ 2023

ಹಾಸನ l ಶ್ವಾನಗಳ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದಾಳ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಾಳ ಗೌಡನಹಳ್ಳಿ ಗ್ರಾಮದ ಯೋಗೇಶ್ ಎಂಬುವರು ಮನೆಯಲ್ಲಿ ಸಾಕು ನಾಯಿಗಳನ್ನು ಸಾಕಿದ್ದರು. ಎಂದಿನಂತೆ...

ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್‌ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ...

ಪಾಂಡವಪುರ | ನರೇಗಾ ಯೋಜನೆ ದುರ್ಬಳಕೆ: ಯಂತ್ರ ಬಳಸಿ ಗುತ್ತಿಗೆದಾರರಿಂದ ಕಾಮಗಾರಿ

ನರೇಗಾ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಗ್ರಾಮೀಣ ಪ್ರದೇಶದ ಬಡವರಿಗೆ, ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ಒದಗಿಸಿ ಅವರನ್ನು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಮತ್ತು ಗ್ರಾಮೀಣ ಕುಟುಂಬಗಳನ್ನು ಆರ್ಥಿಕವಾಗಿ...

ಹಾವೇರಿ | ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕ ಸಾವು

ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್(9) ಮೃತ ಬಾಲಕ. ಶನಿವಾರ ಶಾಲೆ ಬಿಟ್ಟ ನಂತರ ಬಾಲಕ ಆಡಲು ಹೋಗಿದ್ದ. ಆಟ ಆಡಲು...

ಮೂಡಿಗೆರೆ | ಸಮುದಾಯ ಭವನವನ್ನೇ ದಾಸ್ತಾನನ್ನಾಗಿಸಿಕೊಂಡು ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರ!

ಸಮುದಾಯ ಭವನವನ್ನೇ ಗುತ್ತಿಗೆದಾರರೊಬ್ಬರು ಕಾನೂನು ಬಾಹಿರವಾಗಿ ದಾಸ್ತಾನು ಕೇಂದ್ರವನ್ನಾಗಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಮಣ್ಣೀಕೆರೆ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡಲು ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಆದರೆ,...

ಧಾರವಾಡ | ಕಲುಷಿತ ನೀರು ಕುಡಿದು 70 ಜನ ಅಸ್ವಸ್ಥ: ಪಿಡಿಓ ಅಮಾನತು

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ...

ಉಡುಪಿ | ವಿಧಾನಪರಿಷತ್ ಉಪಚುನಾವಣೆ; ಬಿರುಸಿನ ಮತದಾನ

ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...

ದೇಶವನ್ನ ರಾಜ್ಯ ಮುಕ್ತವಾಗಿ ಮಾಡಬೇಕು ಎಂಬುದು ಬಿಜೆಪಿ ಉದ್ದೇಶ: ಎ ನಾರಾಯಣ

'ಒಂದು ದೇಶ - ಒಂದು ಚುನಾವಣೆ'ಯನ್ನ ತರಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಸಂವಿಧಾನದಲ್ಲಿರುವ ಒಂದು ಅಂಶ ಇಷ್ಟ ಇಲ್ಲ. ಅವರಿಗೆ ಈ ದೇಶದಲ್ಲಿ ರಾಜ್ಯಗಳೇ ಇರಬಾರದು. ಒಂದು ದೇಶ ಅದು ಅಖಂಡ ದೇಶವಾಗಿರಬೇಕು....

ಬೆಳಗಾವಿ | ಚೆನ್ನಮ್ಮನ ಕಿತ್ತೂರಿನಲ್ಲಿ 30 ಕೋಟಿ ವೆಚ್ಚದ ಥೀಮ್ ಪಾರ್ಕ್ ಸ್ಥಾಪನೆಗೆ ನಿರ್ಧಾರ

ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮನ ಕಿತ್ತೂರನ್ನು ಪ್ರವಾಸಿ ತಾಣವಾಗಿಸಲು 38 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ತ್ವ...

ರಾಯಚೂರು | ಉಪ ವಿಭಾಗಾಧಿಕಾರಿ ಮಹೆಬೂಬಿ ವರ್ಗಾವಣೆ ಹಿಂಪಡೆಯಲು ಸಂಘಟನೆಗಳ ಆಗ್ರಹ

ಅವಧಿಗೂ ಮುನ್ನವೇ ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿಯವರ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅವರ ವರ್ಗಾವಣೆಯನ್ನು ಹಿಂಪಡೆಯಲು ಆಗ್ರಹಿಸಿ ಟಿಯುಸಿಐ ನೇತೃತ್ವದ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಇಡೀ ಜಿಲ್ಲೆಯಾದ್ಯಂತ ತಾಲೂಕು ಸಹಾಯಕ...

ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತಮ್ಮ...

ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ

ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X