ವರುಣಾದಲ್ಲಿ ಸೋಮಣ್ಣ ವಿರುದ್ಧ ಸಿಡಿದ ಯುವಕರು
ಮೂಲಭೂತ ಸೌಕರ್ಯ ಒದಗಿಸಿಕೊಡದ ನಾಯಕನಿಗೆ ತರಾಟೆ
ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಸತಿ ಸಚಿವ ಸೋಮಣ್ಣನವರಿಗೆ ಆರಂಭಿಕ ವಿಘ್ನ ಎದುರಾಗಿದೆ.
ಕ್ಷೇತ್ರದೊಳಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಚಿವ ಸೋಮಣ್ಣರನ್ನು...
ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್.ಎಸ್ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಖಚಿತವೆಂದು ಹೇಳಲಾಗುತ್ತಿದೆ.
ರಾಜ್ಯ...
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಮಡುಗಟ್ಟಿದ್ದ ಆಕ್ರೋಶ, ದ್ವೇಷಗಳಿಗೆ ಫುಲ್‌ಸ್ಟಾಪ್ ಬಿದ್ದಿದೆ. ಭವಾನಿ ರೇವಣ್ಣ ಮುನಿಸು ಮರೆತು ಸ್ವರೂಪ್ ಪರ ಪ್ರಚಾರಕ್ಕಿಳಿದಿದ್ದಾರೆ.
ಹಾಸನದ ಟಿಕೆಟ್ ತನಗೇ ಬೇಕೆಂದು...
ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಸಿಪಿಐ(ಎಂಎಲ್) ಮುಖಂಡರು
ಫ್ಯಾಸಿಸ್ಟ್ ಶಕ್ತಿ ಕೊನೆಗೊಳಿಸಲು ಕಾಂಗ್ರೆಸ್‌ಗೆ ಬೆಂಬಲ ಘೋಷಣೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಲು ಹೋರಾಟ ರೂಪಿಸಬೇಕಾಗಿದೆ. ಆ ಗುರಿಯೊಂದಿಗೆ ರಾಜ್ಯದ 224 ಕ್ಷೇತ್ರಗಳ...
ಚಾಮರಾಜನಗರ ವಿಧಾನಸಭಾ ಕ್ಷೇತ್ರ ಈಗ 'ಹೈ-ವೋಲ್ಟೇಜ್' ಕ್ಷೇತ್ರವಾಗಿ ಮಾರ್ಪಟ್ಟಿದೆ. ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಕಾಲಿಟ್ಟಿರುವ ಸಚಿವ ವಿ ಸೋಮಣ್ಣ, ಎರಡಲ್ಲಿ ಒಂದಾದರೂ ಗೆಲ್ಲಬೇಕೆಂದು ಯತ್ನಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣಗೆ ಕಾಂಗ್ರೆಸ್...
ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಮೊಮ್ಮಗ ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಂಜನಗೂಡಿನ ಗೋಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದೇ ನನ್ನ...
ಸಿದ್ದರಾಮಯ್ಯ ಪ್ರಚಾರಕ್ಕೆ ಜೊತೆಯಾದ ಮೊಮ್ಮಗ ಧವನ್
ತಾತನಂತೆ ನಾನೂ ರಾಜಕೀಯಕ್ಕೆ ಬರುವೆ ಎಂದ ರಾಕೇಶ್ ಪುತ್ರ
ಕೊನೆಯ ಚುನಾವಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರನೇ ತಲೆಮಾರಿನ ರಾಜಕೀಯ ಉತ್ತರಾಧಿಕಾರಿಯ ಆಗಮನವಾಗಿದೆ.
ತಾತನಂತೆಯೇ ರಾಜಕೀಯದಲ್ಲಿ ಬೆಳೆದು...
ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಜೊತೆಯಾದ ನಟ ಸುದೀಪ್
ಸಿದ್ದರಾಮಯ್ಯ ನಾಮಿನೇಷನ್‌ಗೆ ಹರಿದು ಬಂದ ಜನಸಾಗರ
ರಾಜ್ಯ ವಿಧಾನಸಭಾ ಚುನಾವಣೆ ಸಲುವಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನಾಮಪತ್ರ...
ಚುನಾವಣೆಗೂ ಮುನ್ನ ಕ್ಷೇತ್ರ ಜನರಿಗೆ ಗ್ಯಾಸ್-ಸ್ಟೌ ಹಂಚಿಕೆ
ಸ್ಪೋಟಗೊಂಡಾಗ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಅನಾಹುತ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ವಿತರಿಸಿದ್ದ ತಮ್ಮ...
40 ಜನ ಸ್ಟಾರ್ ಪ್ರಚಾರಕರಿಂದ ರಾಜ್ಯ ಚುನಾವಣೆ ಪ್ರಚಾರ
ರೋಡ್ ಶೋಗಳು, ಸಾರ್ವಜನಿಕ ರ್‍ಯಾಲಿಗಳ ಆಯೋಜನೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿರುವ ಸ್ಟಾರ್ ನಾಯಕರ ಪಟ್ಟಿಯನ್ನು ಕಮಲ ಪಾಳಯ ಬಿಡುಗಡೆ ಮಾಡಿದೆ.
ಪ್ರಧಾನಿ...
ಯಾರು ನಮ್ಮ ಜೊತೆಗೆ ಇದ್ದಾರೋ ಅವರ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನವರನ್ನು ಹೆದರಿಸೋಕೆ ಅವರು ಏನು ಬೇಕಾದರೂ ಮಾಡಲಿ....
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಉಳಿದಿವೆ. ಎಲ್ಲ ಪ್ರಮುಖ ಪಕ್ಷಗಳು ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಒಂದೊಂದು ಪಟ್ಟಿ ಪ್ರಕಟವಾದಂತೆ ಬಂಡಾಯದ ಕಾವು ಏರುತ್ತಲೇ...