ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...
ಕೇಂದ್ರ ಸರ್ಕಾರದಿಂದ ಸಿಬಿಐ, ಇಡಿ, ಐಟಿ ಸಂಸ್ಥೆಗಳ ದುರ್ಬಳಕೆ
ಜೋಶಿ ಅವರು ರಾಜ್ಯದ ಜನರಲ್ಲಿ, ಶೆಟ್ಟರ್ ಬಳಿ ಕ್ಷಮೆ ಕೇಳಬೇಕು
ಜಗದೀಶ್ ಶೆಟ್ಟರ್ ಆಶ್ರಯದಲ್ಲಿ ರಾಜಕೀಯ ಆರಂಭಿಸಿದ ಪ್ರಲ್ಹಾದ್ ಜೋಶಿ ಅವರು ತಮ್ಮ ಅಧಿಕಾರ ದರ್ಪದಿಂದ...
ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಗಾದಿಯಿಂದ ಕೆಳಗೆ ಇಳಿದಿದ್ದು, ಅದಾದ ಬಳಿಕ ಎಷ್ಟೇ ಪ್ರಯತ್ನಿಸಿದರೂ ಮಗ ಬಿ.ವೈ ವಿಜಯೇಂದ್ರನನ್ನು ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರಿಸಬೇಕೆಂಬ ಅವರ ಆಸೆ ಈಡೇರದಿದ್ದದು ಯಡಿಯೂರಪ್ಪ ಮರೆಯಲು ಮತ್ತು ಇಷ್ಟು ಬೇಗ...
ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲ
ಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ
ಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು....
ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು...
ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿ ಮಧುಲತಾ ಗೌಡರ್ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಯುಸಿಐ(ಸಿ) ಮಧುಲತಾ ಗೌಡರ್ ಅವರಿಗೆ ಕ್ಷೇತ್ರದ...
ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಅವರು ಕುಟುಂಬವು ಒಟ್ಟು ₹1,414 ಕೋಟಿ...
ಕ್ಷೇತ್ರಕ್ಕೆ ಕಾಲಿಡಲು ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್
ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಬಿಗ್ ಶಾಕ್ ಎದುರಾಗಿದ್ದು, ಧಾರವಾಡ ಗ್ರಾಮಾಂತರ ಕ್ಷೇತ್ರದ...
ತಾತನೊಂದಿಗೆ ಚುನಾವಣಾ ಕಣದಲ್ಲಿ ಕಾಣಿಸಿಕೊಂಡ ಮೊಮ್ಮಗ
ಮೈಸೂರು ಪ್ರಚಾರ ಕ್ಷೇತ್ರದಲ್ಲಿ ರಾಕೇಶ್ ಪುತ್ರ ಧವನ್ ಉಪಸ್ಥಿತಿ
ಮೂರನೇ ತಲೆಮಾರಿನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬ ಸಿದ್ಧವಾಗುತ್ತಿದೆಯೇ? ಇಂತಹದ್ದೊಂದು ಪ್ರಶ್ನೆ ಈಗ ಸಿದ್ದರಾಮಯ್ಯ...
ಹಾಸನ ಟಿಕೆಟ್ ವಿಚಾರ ಉಲ್ಲೇಖಿಸಿ ಕುಹಕ
‘ಬಿಜೆಪಿಯದು ಹಲಾಲುಟೋಪಿ ರಾಜಕಾರಣ’
ಬಿಜೆಪಿಯ ಮೂರನೇ ಪಟ್ಟಿಯಲ್ಲಿಯೂ ಸಹ ಕುಟುಂಬದವರಿಗೆ ಟಿಕೆಟ್ ನೀಡಿರುವ ಕುರಿತು ಜೆಡಿಎಸ್ ವ್ಯಂಗ್ಯವಾಡಿದೆ.
ಈ ಹಿಂದೆ ಬಿಜೆಪಿ ಸದಾ ಕುಟುಂಬ ರಾಜಕಾರಣದ ಕುರಿತು ಕುಟುಕಿತ್ತು. ಆದರೆ,...
ಚಿಂಚನಸೂರ್ ಪರವಾಗಿ ಸ್ಥಳೀಯ ಮುಖಂಡರ ಭರ್ಜರಿ ಪ್ರಚಾರ
ಆಸ್ಪತ್ರೆಯ ಹಾಸಿಗೆಯಲ್ಲಿದ್ದರೂ ಖರ್ಗೆಯನ್ನು ಹೊಗಳಿದ ಬಾಬುರಾವ್
ಅಪಘಾತದಿಂದಾಗಿ ಆಸ್ಪತ್ರೆ ಪಾಲಾಗಿರುವ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಆಸ್ಪತ್ರೆಯಿಂದಲೇ ಕ್ಷೇತ್ರದ ಜನರಿಗೆ ಮತಯಾಚನೆ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ...
2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಮತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಎಂಎಲ್‌ಸಿಯಾಗಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ನಾಮಪತ್ರ...