ಚುನಾವಣೆ 2023

ಸುದೀಪ್‌ ನಟನೆಯ ಜಾಹೀರಾತುಗಳಿಗೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪತ್ರ

ಪೊಲೀಸ್‌ ಬ್ಯಾರಿಕೇಡ್‌ಗಳ ಮೇಲೆ ಸುದೀಪ್ ಚಿತ್ರ ನೀತಿ ಸಂಹಿತೆ ಮುಗಿಯುವವರೆ ನಿಗಾ ವಹಿಸುವಂತೆ ಮನವಿ ಬಿಜೆಪಿ ಪರ ಪ್ರಚಾರಕ್ಕೆ ಮುಂದಾಗಿರುವ ನಟ ಕಿಚ್ಚ ಸುದೀಪ್ ಅವರ ಜಾಹೀರಾತು ಮತ್ತು ಸಿನಿಮಾಗಳಿಗೆ ತಡೆ ಹಿಡಿಯುವಂತೆ ಕಾಂಗ್ರೆಸ್ ರಾಜ್ಯ...

ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್‌ ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರು ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್...

ಪ್ರಸ್ತುತ ವಿಧಾನಸಭಾ ಚುನಾವಣೆ ಜನತೆಯ ಪಾಲಿಗೆ ಮಹತ್ವದ್ದಾಗಿದೆ: ಸಮಾನ ಮನಸ್ಕರ ಒಕ್ಕೂಟ

ಇತ್ತೀಚಿನ ವರ್ಷಗಳಲ್ಲಿ ಆಡಳಿತ ನಡೆಸಿದ ಸರ್ಕಾರಗಳ ಧೋರಣೆಗಳಿಂದ ರಾಜ್ಯದ ಜನತೆ ತೀವ್ರವಾಗಿ ನಲುಗಿದ್ದಾರೆ. ಜನತೆಯ ಬಹುತೇಕ ಸಮಸ್ಯೆಗಳು ಹಾಗೇ ಉಳಿದುಕೊಂಡಿವೆ. ಬಿಜೆಪಿ ಸರ್ಕಾರದ ಕೆಲವಾರು ನಿಲುವು ಮತ್ತು ನಿರ್ಧಾರಗಳಿಂದ ಜನರು ಇನ್ನಷ್ಟು ಸಂಕಷ್ಟಕ್ಕೆ...

ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

ಧಾರವಾಡ ಲೋಕಸಭಾ ಕ್ಷೇತ್ರದ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಪ್ರಲ್ಹಾದ್‌ ಜೋಶಿಗೆ ಜಗದೀಶ್‌ ಶೆಟ್ಟರ್‌ ಅವರು ಎದುರಾಳಿಯಾಗುವ ಮೂಲಕ, ಉತ್ತರ ಕರ್ನಾಟಕದಲ್ಲಿ ತಾನು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂಬುದನ್ನು ಸಾಬೀತುಪಡಿಸುತ್ತಲೇ, ಜೋಶಿಯ ರಾಜಕೀಯ...

ಬಿಜೆಪಿ ಅಭ್ಯರ್ಥಿಗಳ 3ಪಟ್ಟಿ ಬಿಡುಗಡೆ : ಅರವಿಂದ ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್ ಮಿಸ್‌

ಹತ್ತು ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಿ ಮೂರನೇ ಪಟ್ಟಿ ಬಿಟ್ಟ ಬಿಜೆಪಿ ಲಿಂಬಾವಳಿ, ರಾಮದಾಸ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಟಿಕೆಟ್ ಮಿಸ್ 2023ರ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಹತ್ತು...

ಪಕ್ಷೇತರರಾಗಿ ಅಖಂಡ ಕಣಕ್ಕೆ: ಇಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಶ್ರೀನಿವಾಸಮೂರ್ತಿ

ನಿನ್ನೆ ರಾಜೀನಾಮೆ ನೀಡಿ ಇಂದು ನಾಮಪತ್ರ ಸಲ್ಲಿಸಿ ಅಖಂಡ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡ ಪುಲಿಕೇಶಿ ನಗರದ ಹಾಲಿ ಶಾಸಕ ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ. ತಮಗೆ ಟಿಕೆಟ್...

ಚುನಾವಣೆ 2023| ಬಸವಣ್ಣನವರ ಪರಿಕಲ್ಪನೆಯ ಪ್ರಜಾಪ್ರಭುತ್ವದ ಮೇಲೆ ಸಂಘ ಪರಿವಾರ ಆಕ್ರಮಣ ನಡೆಸುತ್ತಿದೆ: ರಾಹುಲ್ ಗಾಂಧಿ

ಬೀದರ್ ಬಸವಣ್ಣನವರ ಕರ್ಮಭೂಮಿ. ಭಾರತದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿ ಮಾರ್ಗದರ್ಶನ ತೋರಿದ್ದು ಬಸವಣ್ಣನವರು. ಆದರೆ, ಇಂದು ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ಆಕ್ರಮಣ ನಡೆಸಿ ಬಸವಣ್ಣನವರ ಸಹಬಾಳ್ವೆ, ಸಮಾನತೆ...

ತುಮಕೂರು | ಡಿ ಸಿ ಗೌರಿಶಂಕರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಗ್ರೀನ್‌ ಸಿಗ್ನಲ್‌

2018ರ ಚುನಾವಣಾ ಅಕ್ರಮ ಆರೋಪ; ಶಾಸಕತ್ವ ಅಸಿಂಧುಗೊಳಿಸಿದ್ದ ಹೈಕೋರ್ಟ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಶಾಸಕ ಗೌರಿಶಂಕರ್ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ ಸಿ ಗೌರಿಶಂಕರ್‌ ಅವರು ಈ ಬಾರಿ ವಿಧಾನಸಭಾ ಚುನಾವಣೆಗೆ...

ಕಾರವಾರ | ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ : ಗಂಗಾಧರ ಭಟ್ ಕಣಕ್ಕೆ

'ಕಳೆದ 15 ವರ್ಷಗಳಿಂದ ಟಿಕೆಟ್‌ಗಾಗಿ ಕಾದಿರುವೆ' ಬಿಜೆಪಿಯಿಂದ ಮೋಸವಾಗಿದೆ ಎಂದ ಮಾಜಿ ಶಾಸಕ ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ ಎಂದು ಆರೋಪಿಸಿರುವ ಮಾಜಿ ಶಾಸಕ ಗಂಗಾಧರ ಭಟ್ ಅವರು ಪಕ್ಷದ ವಿರುದ್ಧ...

ಚುನಾವಣೆ 2023 | ಗಡಿ ವಿವಾದ: ಕರ್ನಾಟಕದಲ್ಲಿ ಎಂಇಎಸ್ ಪರ ಪ್ರಚಾರಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳಿಗೆ ಕರೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್‌ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ...

ನೀತಿ ಸಂಹಿತೆ ಜಾರಿ | ಅಕ್ರಮ ಮದ್ಯ, ದಾಸ್ತಾನು ಸಾಗಾಟ ತಡೆಗೆ ರ‍್ಯಾಂಕಿಂಗ್ ಮಾದರಿ ಟಾಸ್ಕ್‌

ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದರೂ, ಮತದಾರರಿಗೆ ಅಭ್ಯರ್ಥಿಗಳು ಮದ್ಯದ ಆಮಿಷ ಒಡ್ಡುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ದಾಸ್ತಾನು, ಸಾಗಾಟ...

ಫೋಟೋ ಸುದ್ದಿ | ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿಗಳು

ನಾಮಪತ್ರ ಸಲ್ಲಿಕೆಗೆ ಮೂರು ದಿನಗಳು ಬಾಕಿ ಇರುವ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ನಾ ಮುಂದು ತಾ ಮುಂದು ಎಂದು ನಾಮಪತ್ರ ಸಲ್ಲಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X