ಚುನಾವಣೆ 2023

ಬೀದರ್ | ಟಿಕೆಟ್ ನೀಡಲು ₹50 ಲಕ್ಷಕ್ಕೆ ಬೇಡಿಕೆ ಆರೋಪ; ಬಿಎಸ್‌ಪಿ ಅಭ್ಯರ್ಥಿ ರಾಜೀನಾಮೆ

ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಘೋಷಿತ ಬಿಎಸ್‌ಪಿ ಅಭ್ಯರ್ಥಿ ರಾಜೀನಾಮೆ ಬೆನ್ನಲ್ಲೆ ಪಕ್ಷದಿಂದ ಉಚ್ಛಾಟನೆ ಮಾಡಿದ ರಾಜ್ಯಾಧ್ಯಕ್ಷ ಬಹುಜನ ಸಮಾಜ ಪಕ್ಷವು ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಗಿದ್ದು, ಆನೆ ಚಿಹ್ನೆ ತೋರಿಸಿ ಜನರ ಮತವನ್ನು ಭಾವನಾತ್ಮಕವಾಗಿ ಸೆಳೆಯುತ್ತಿದ್ದಾರೆ ಎಂದು...

ಬಿಜೆಪಿ 60 ದಾಟದು, ಕಾಂಗ್ರೆಸ್‌ ಕನಿಷ್ಠ 130 ಸ್ಥಾನ ಗೆಲ್ಲಲಿದೆ: ವೀರಪ್ಪ ಮೊಯ್ಲಿ

ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣ ಮುಚ್ಚಲಿದೆ ಎಂದ ವೀರಪ್ಪ ಮೊಯ್ಲಿ ಜೆಡಿಎಸ್‌ನ ʼಅವಕಾಶವಾದದ ರಾಜಕೀಯʼವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಭರವಸೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು...

ಚುನಾವಣೆ 2023 | ಜೋಷಿ, ಬಿ.ಎಲ್.ಸಂತೋಷ್‌ಗಾಗಿ ಲಿಂಗಾಯಿತ ಶೆಟ್ಟರ್ ಬಲಿ

ಹೊಸ ಪೀಳಿಗೆಯ ನಾಯಕತ್ವ ಬೆಳೆಸಲು ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಅವರನ್ನೇ ಏಕೆ ಬಲಿ ನೀಡಲಾಗುತ್ತಿದೆ? ವಯಸ್ಸಂತು ಕಾರಣವಾಗಿರಲಿಕ್ಕಿಲ್ಲ! ಏಕೆಂದರೆ, ಈಗಿನ್ನೂ ಅವರು 67 ವಯಸ್ಸಿನ ಹರೆಯ. ಇದೇ ವಯಸ್ಸಿನ ಬ್ರಾಹ್ಮಣ ಸಮುದಾಯದ...

ಮೂಲ ಬಿಜೆಪಿಗರನ್ನು ಪಕ್ಷದಿಂದ ಹೊರಹಾಕಲಾಗುತ್ತಿದೆ: ಜಗದೀಶ್‌ ಶೆಟ್ಟರ್‌

ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದೆ ʼನನ್ನ ಶ್ರಮ ಅರ್ಥ ಮಾಡಿಕೊಳ್ಳದ ನಾಯಕರು ನನ್ನನ್ನು ಹೊರದಬ್ಬಿದ್ದಾರೆʼ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದೇನೆ....

ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

ಒಂದು ಸಲ ಅವಕಾಶ ನೀಡುವಂತೆ ಬೆಂಬಲ ಕೋರಿದ ಅಭ್ಯರ್ಥಿ ಸಭೆಯಲ್ಲಿ ಭಾಗಿಯಾದ ಸರ್ವೋದಯ ಕರ್ನಾಟಕ ಪಕ್ಷದ ಪ್ರಮುಖರು ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ತಾತ ಒಳ್ಳೆಯವನೆಂದು ಮೊಮ್ಮಕ್ಕಳಿಗೆ ವೋಟ್ ಹಾಕುವುದು, ಗಂಡ ಒಳ್ಳೆಯವನೆಂದು ಹೆಂಡತಿಗೆ ವೋಟ್ ಹಾಕುವುದು,...

ಚುನಾವಣೆ 2023 | ಕುದುರೆಯಲ್ಲ, ಕತ್ತೆಯೂ ಗೆಲ್ಲಬಹುದು! ಎಚ್ಚರ ಮತದಾರ

ತತ್ವ ಸಿದ್ಧಾಂತಗಳನ್ನು ಮುಂದು ಮಾಡುವ, ಪಕ್ಷಕ್ಕೆ ಬರುವವರ ಪೂರ್ವಾಪರ, ನಿಲುವು ನೋಟಗಳನ್ನು ಗಮನಿಸಿ ಪ್ರವೇಶ ನೀಡುವ ರಾಜಕಾರಣವೇ ಕಣ್ಮರೆಯಾಯಿತಾ? ಗೆಲ್ಲುವ ಕುದುರೆಯನ್ನು ತಂದು ನಿಲ್ಲಿಸುವುದೇ ಎಲ್ಲರ ಗುರಿಯಾಗಿರುವಾಗ, ನಿಜಕ್ಕೂ ತಾವು ಹುಡುಕುತ್ತಿರುವುದು ಮತ್ತು...

ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಲು ಮುಂದಾದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಟಿಕೆಟ್ ಘೋಷಿಸಿಲ್ಲ. ಈ ಹಿನ್ನೆಲೆ ಅವರು ಪಕ್ಷಕ್ಕೆ ರಾಜೀನಾಮೆ...

ಜಗದೀಶ್ ಶೆಟ್ಟರ್‌ಗೆ ಕರೆ ಮಾಡಿ ಗಾಳ ಹಾಕಿದ್ರಾ ಸುರ್ಜೇವಾಲಾ?

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಶಾಸಕ ಸ್ಥಾನದಿಂದ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರಬಂದಿರುವ ಮಾಜಿ...

ಕೊಡಗು | ಮತದಾನದ ಜಾಗೃತಿಗಾಗಿ ಜಿಲ್ಲಾಡಳಿತದಿಂದ ಚಿತ್ರಸಂತೆ ಆಯೋಜನೆ

ರಾಜಾಸೀಟು ಉದ್ಯಾನವನದಲ್ಲಿ ನಡೆದ ಚಿತ್ರಸಂತೆ ಜಿಲ್ಲೆಯ ಹಲವು ಕಲಾವಿದರಿಂದ ಚಿತ್ರಕಲೆ ಪ್ರದರ್ಶನ ಮಡಿಕೇರಿಯ ರಾಜಾಸೀಟು ಉದ್ಯಾನದಲ್ಲಿ ಚಿತ್ರಸಂತೆಯಂಥ ಕಲಾಪ್ರಕಾರ ಆಯೋಜಿಸಲು ಸೂಕ್ತ ತಾಣವಾಗಿದ್ದು, ಮುಂದಿನ ದಿನಗಳಲ್ಲಿ ವಿನೂತನ ಚಿತ್ರಸಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಿ...

ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಸಂಗಣ್ಣ ಕರಡಿ

ಟಿಕೆಟ್ ವಿಚಾರವಾಗಿ ಬಂಡಾಯ ಸಾರಿದ ಸಂಗಣ್ಣ ಕರಡಿ ಬೆಂಬಲಿಗರ ಸಭೆ ಬಳಿಕ ನಿರ್ಧಾರ ಪ್ರಕಟಿಸಲಿರುವ ಸಂಸದ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಜೆಪಿಯಲ್ಲಿ ಬಂಡಾಯ ಸಾರುವ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬೆನ್ನಲ್ಲೇ ಮತ್ತೊಬ್ಬ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್‌ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯಲ್ಲಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು...

ಕಲಬುರಗಿ | ಶಾಸಕ ಅವಿನಾಶ್‌ ಜಾಧವ್‌ ವಾಹನಗಳ ಮೇಲೆ ಕಲ್ಲು ತೂರಾಟ

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ ಎಂದು ಆಕ್ರೋಶ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರಿಂದ ಕಲ್ಲು ತೂರಾಟ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್‌ ಜಾಧವ್‌ ಪುತ್ರ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X