ಚುನಾವಣೆ 2023

ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

ಹೈಕಮಾಂಡ್ ನಾಯಕ ಮನವೊಲಿಸುವ ಯತ್ನ ವಿಫಲ ಪ್ರಧಾನಿ ಮೋದಿ ನಿರ್ದೇಶನದ ಮೇರೆಗೆ ಮಾತುಕತೆ ಬಿಜೆಪಿ ಟಿಕೆಟ್ ನಿರಾಕರಣೆ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು...

ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಸಜ್ಜಾದ ಕೋಲಾರ; ಪ್ರಜಾಪ್ರಭುತ್ವದ ಉಳಿವಿಗೆ ರಾಹುಲ್ ಪ್ರಚಾರ

ಏಳು ಲಕ್ಷ ಜನರ ಸಮ್ಮುಖದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ ರಾಹುಲ್ ಅನರ್ಹತೆ ಪ್ರಶ್ನಿಸಿ ಸತ್ಯಾಗ್ರಹಕ್ಕೆ ಮುಂದಾದ ಕಾಂಗ್ರೆಸ್ ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯ ಕಾಂಗ್ರೆಸ್‌ ಹಮ್ಮಿಕೊಂಡಿರುವ ಜೈ ಭಾರತ್‌ ಸತ್ಯಾಗ್ರಹ ಯಾತ್ರೆಗೆ ಕಾಂಗ್ರೆಸ್ ಮುಖಂಡ ರಾಹುಲ್...

ಚುನಾವಣೆ 2023 | ಬಿಜೆಪಿಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ. ಶೆಟ್ಟರ್‌ ಅವರಿಗೆ...

ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ; ಬನವಾಸೆ ರಂಗಸ್ವಾಮಿಗೆ ಕೈ ಟಿಕೆಟ್

ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿ ಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಅರಸೀಕೆರೆ...

ವಿಧಾನಸಭಾ ಚುನಾವಣೆ | ನೀತಿ ಸಂಹಿತೆ ಜಾರಿ ಬಳಿಕ 150 ಕೋಟಿ ರೂ. ವಶ

ನೀತಿ ಸಂಹಿತೆ ಹಿನ್ನೆಲೆಯಲ್ಲಿ 13 ಕೋಟಿ ರೂ. ಮೌಲ್ಯದ ಮದ್ಯ ವಶ ಜಪ್ತಿಗೆ ಸಂಬಂಧಿಸಿದಂತೆ 1,262 ಪ್ರಕರಣಗಳು ದಾಖಲು ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾದ ಬೆನ್ನಲ್ಲೇ ಮಾರ್ಚ್ 29ರಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೊಳಿಸಲಾಗಿದೆ....

ಚುನಾವಣೆ 2023 | ಔರಾದ ಮೀಸಲು ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್

ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್‌ ಮಿಸ್‌ ಆಗಿದ್ದಕ್ಕೆ ರಮೇಶ್‌ ಕುಮಾರ್‌ ಮುನಿಸು; ಸುರ್ಜೇವಾಲಾ ಭೇಟಿ

ರಮೇಶ್‌ ಕುಮಾರ್‌ ದಿಢೀರ್ ಮುನಿಸಿಗೆ ಬೆಚ್ಚಿಬಿದ್ದ ಹೈಕಮಾಂಡ್ ರಮೇಶ್ ಕುಮಾರ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ, ಮಾತುಕತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಮಯ್ಯ ಅವರಿಗೆ ಕೋಲಾರ ಟಿಕೆಟ್‌ ಕೈ ತಪ್ಪಿರುವುದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್​...

ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಉಮಾಪತಿ ಗೌಡ

ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಬಿಜೆಪಿಯ ಸತೀಶ್ ರೆಡ್ಡಿ ಎದುರು ಸೆಣಸಲಿರುವ ಉಮಾಪತಿ ಗೌಡ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ಉಮಾಪತಿಗೌಡ ಚುನಾವಣಾ ಕಣಕ್ಕಿಳಿದಿದ್ದಾರೆ. ಚಂದನವನದಲ್ಲಿ ಹೆಸರು ಮಾಡಿದ ಹೆಬ್ಬುಲಿ, ಮದಗಜ,...

ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ

ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್ 2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...

ತುಮಕೂರು | ಕಾಂಗ್ರೆಸ್‌-ಬಿಜೆಪಿ ಮುಖಂಡರಿಂದ ಎಚ್‌ಡಿಕೆ ಭೇಟಿ; ಪಕ್ಷ ಸೇರ್ಪಡೆಗೆ ಮಾತುಕತೆ

ಟಿಕೆಟ್‌ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ ಷರತ್ತುಗಳಿಲ್ಲದೆ ಜೆಡಿಎಸ್‌ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ...

ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ

ಚೆಕ್‌ಬೌನ್ಸ್‌ ಪ್ರಕರಣ ಎದುರಿಸುತ್ತಿರುವ ವೈ ಎಸ್‌ ವಿ ದತ್ತ ಏಪ್ರಿಲ್‌ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ...

ಚುನಾವಣೆ 2023 |ಎರಡು ದೋಣಿಗಳ ಮೇಲೆ ಸೋಮಣ್ಣ; ಕೈಹಿಡಿವರೇ ಬಿಎಸ್‌ವೈ ಬೆಂಬಲಿಗರು

ವರುಣಾಗೆ ವಿಜಯೇಂದ್ರ ಬರಲಿಲ್ಲವೆಂದು ಲಿಂಗಾಯತ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಚಾಮರಾಜನಗರದ ಮತದಾರರು 'ಗೋ ಬ್ಯಾಕ್‌ ಸೋಮಣ್ಣ' ಎನ್ನುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ತೀವ್ರ ವಿರೋಧ ಎದುರಿಸುತ್ತಿರುವ ಸೋಮಣ್ಣ ಪಾಲಿಗೆ ಎರಡೂ ಕ್ಷೇತ್ರಗಳೂ ಸವಾಲಾಗಿವೆ. ವಸತಿ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X