ಚುನಾವಣೆ 2023

ರಾಯಚೂರು | ಸಮಾಜದಲ್ಲಿ ಸುಧಾರಣೆ ತರಲಿಕ್ಕಾಗಿ ನೈತಿಕತೆಯ ಸ್ವಾತಂತ್ರ್ಯ ಅಭಿಯಾನ: ಅರ್ಷಿಯಾ ಬೇಗಂ

ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ‌ ಅರ್ಷಿಯಾ ಬೇಗಂ ಹೇಳಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ...

ಹಾಸನ | ಲಂಚ ಪಡೆದಿದ್ದ ಅಪರಾಧ ಸಾಬೀತು: ಸರ್ಕಾರಿ ಕೆಲಸದಿಂದ ಉಪ ನೋಂದಣಾಧಿಕಾರಿ ವಜಾ

ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕ‌ರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಹೊಳೆನರಸೀಪುರದಲ್ಲಿ...

ರಾಯಚೂರು | ಸತತ ಮಳೆಯಿಂದ ಹೊಲಗಳಿಗೆ ನುಗ್ಗಿದ ನೀರು: ರೈತರ ಬೆಳೆ ನಷ್ಟ

ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ರಸ್ತೆ, ಸೇತುವೆಗಳು ಹಾಗೂ ಹೊಲಗಳಲ್ಲಿ ನೀರು ನುಗ್ಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ. ರಾಯಚೂರಿನಲ್ಲಿ 15.7 ಮಿಮೀ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ...

ರಾಯಚೂರು | ಕೊಲೆ ಪ್ರಕರಣ : 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಲಿಂಗಸಗೂರು ತಾಲೂಕಿನ ಐದಭಾವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೊದಲನೇ ಆರೋಪಿ ಲಕ್ಷ್ಮಣ ಬಸಪ್ಪ ಸೇರಿ 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,500 ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...

ತುಮಕೂರು | ಹೊಸ ಪಡಿತರ ಚೀಟಿಗೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಪ್ರತಿಭಟನೆ

ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿ ಹೊಸ ಪಡಿತರ ಚೀಟಿ ನೀಡುವುದು ಸೇರಿದಂತೆ ಬಿಪಿಎಲ್‌ ಕಾರ್ಡ್‌ ದಾರರಿಗೆ ಸರ್ಕಾರ ನಿಗಧಿಗೊಳಿಸಿರುವ ಮಾನದಂಡಗಳನ್ನು ಸರಳೀಕರಿಸಲು ಒತ್ತಾಯಿಸಿ ಸ್ಲಂ ಜನಾಂದೋಲನ...

ದಾವಣಗೆರೆ | ಸ್ವಾಮಿಗಳ ಹೆಸರಿನಲ್ಲಿ ಕಾಗದದ ಬಂಡಲ್ ನೀಡಿ ವಂಚನೆ: ಪೊಲೀಸರ ಬಲೆಗೆ ಬಿದ್ದ ಆರೋಪಿಗಳು

ಐರಣಿ ಮಠದ ಸ್ವಾಮಿಗಳ ಶಿಷ್ಯರೆಂದು ಹೇಳಿಕೊಂಡು ಅಸಲಿ ನೋಟಿನ ಕೆಳಗೆ ಬಿಳಿಯ ಹಾಳೆಗಳುಳ್ಳ ಬಂಡಲ್ ನೀಡಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ದಾವಣಗೆರೆ ಮತ್ತು ಚಿತ್ರದುರ್ಗದ 5 ಜನ ಖದೀಮರ ತಂಡವನ್ನು ಹರಿಹರ ಗ್ರಾಮಾಂತರ ಠಾಣೆ...

ರಾಯಚೂರು | ಕ್ರೀಡೆಯಿಂದ ದೈಹಿಕ ಒತ್ತಡ ನಿವಾರಣೆ : ಮಾರುತಿ ಬಗಾಡೆ

ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ, ದೈಹಿಕ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿದರು. ನಗರದ ಕೃಷಿ ವಿಶ್ವ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಜಿಲ್ಲಾ ವಕೀಲರ...

ತುಮಕೂರು | ಜಮೀನು ಹಿಂದಿರುಗಿಸಲು ಕರ್ನಾಟಕ ಬ್ಯಾಂಕ್ ಒಪ್ಪಿಗೆ : ಪ್ರತಿಭಟನೆ ಹಿಂಪಡೆದ ರೈತ ಸಂಘ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕ್‌ನವರು ಸರ್ಫೇಸಿ ಕಾಯ್ದೆಯ ಅನ್ವಯ ಇ-ಟೆಂಡರ್ ಮೂಲಕ ಹರಾಜು ಹಾಕಿದ್ದ, ಭೂಮಿಯ ಟೆಂಡರ್ ರದ್ದು ಪಡಿಸಿ, ರೈತರಿಗೆ ಜಮೀನು...

ಮಂಡ್ಯ | ವಯನಾಡು ಗುಡ್ಡಕುಸಿತ: ಮೃತರಾದ ಕೆ ಆರ್ ಪೇಟೆಯ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು...

ಮಂಡ್ಯ | ಕೆ ಆರ್ ಪೇಟೆ: ಕೆಸರು ಗದ್ದೆಯಂತಾದ ರಸ್ತೆ; ರಾಗಿ ಪೈರು ನೆಟ್ಟ ಮಹಿಳೆಯರು!

ಅಭಿವೃದ್ಧಿ ಮಂತ್ರ ಪಠಿಸುವ ನಮ್ಮ ದೇಶದಲ್ಲಿ ಇಂದಿಗೂ ರಸ್ತೆಗಳು ಗದ್ದೆಯಂತಿರುವ ವಿಲಕ್ಷಣ ಪರಿಸ್ಥಿತಿ ಈಗಲೂ ಇದೆ ಎನ್ನುವುದು ಮಾತ್ರ ವಾಸ್ತವ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ, ಜನರಿಗೆ ಇನ್ನೂ ಕೂಡ...

ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ: ಮೇಯರ್, ಉಪ ಮೇಯರ್ ಅವಿರೋಧ ಆಯ್ಕೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರೂರಾದ ಕಲಬುರಗಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಮತ್ತು ಉಪ ಮೇಯರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತೆ ಹಂತಹಂತವಾಗಿ ತನ್ನ ಪ್ರಾಬಲ್ಯ ಸ್ಥಾಪಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ...

ಚಿಕ್ಕಮಗಳೂರು | ಮಳೆಹಾನಿಗೆ ವಿಶೇಷ ನೆರವು ಕೋರಿ ಸಿಎಂಗೆ ಮನವಿ: ಸಚಿವ ಕೆ ಜೆ ಜಾರ್ಜ್

ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X