ಚುನಾವಣೆ 2023

ಮೈತ್ರಿ ಸರ್ಕಾರ ಉರುಳಿಸಲು ನೆರವಾಗಿದ್ದ ಸಂತೋಷ್‌ಗೆ ಜೆಡಿಎಸ್‌ ಟಿಕೆಟ್?

ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆ ಐವರು ಜೆಡಿಎಸ್‌ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ ಎಚ್‌ ಡಿ ಕುಮಾರಸ್ವಾಮಿ ಕಡೂರು ವಿಧಾನಸಭಾ ಕ್ಷೇತ್ರದ...

ಕೋಲಾರ ಕೈಬಿಟ್ಟ ಸಿದ್ದರಾಮಯ್ಯ; ವರುಣಾ ಫೈನಲ್‌

ತವರು ನೆಲ ವರುಣಾ ಕ್ಷೇತ್ರವನ್ನೇ ಫೈನಲ್‌ ಮಾಡಿಕೊಂಡ ಸಿದ್ದರಾಮಯ್ಯ ಕೋಲಾರಕ್ಕೆ ಡಿಕೆಶಿ ಆಪ್ತ ಕೊತ್ತೂರು ಮಂಜುನಾಥ್‌ ಹೆಸರು ಘೋಷಣೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂತಿಮವಾಗಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ವರುಣಾ ಕ್ಷೇತ್ರದ...

ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ ಕೋಲಾರ ಕ್ಷೇತ್ರದಿಂದ ಹಿಂದೆ ಸರಿ ಸಿದ್ದರಾಮಯ್ಯ ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ...

ಕಾಂಗ್ರೆಸ್‌ನ ಮೂರನೇ ಪಟ್ಟಿ ಇಂದೇ ಬಿಡುಗಡೆ : ಸಿದ್ದರಾಮಯ್ಯ

ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆ ಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ...

ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಕೋಲಾರ | ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್‌ ಮುಖಂಡ ವಿ ಆರ್‌ ಸುದರ್ಶನ್ ವಿದಾಯ

ಕೋಲಾರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ ವಿಧಾನ ಪರಿಷತ್ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್‌ ಮುಖಂಡ ವಿ ಆರ್ ಸುದರ್ಶನ್ ಅವರು ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಕೋಲಾರ ನಗರದಲ್ಲಿ ಶನಿವಾರ...

ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ...

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ...

ದೇವನಹಳ್ಳಿ | ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...

ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

ರಾಜ್ಯದಲ್ಲಿ 26ಕ್ಕೂ ಹೆಚ್ಚು ಮಂದಿ ಬಿಜೆಪಿ ವಿರುದ್ಧ ಬಂಡಾಯವೆದಿದ್ದಾರೆ. ರಾಜ್ಯದಲ್ಲಿ ಬೆಳೆಯುತ್ತಿರುವ ಬಂಡಾಯದ ಜ್ವಾಲೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಸಿಲುಕಿಕೊಂಡಿದ್ದಾರೆ. ತಮ್ಮ ಚುನಾವಣಾ ಭವಿಷ್ಯದ ಅಸ್ಪಷ್ಟತೆಯ ನಡುವೆ ಚುನಾವಣೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ...

ಜೆಡಿಎಸ್‌ನ ಭರವಸೆ ಪತ್ರ ಬಿಡುಗಡೆ

ಪತ್ರದಲ್ಲಿ 12 ಭರವಸೆಗಳ ಉಲ್ಲೇಖ ಕನ್ನಡವೇ ಮೊದಲು ಎಂದ ಜೆಡಿಎಸ್‌ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಜೆಡಿಎಸ್‌ನ ಪ್ರಣಾಳಿಕೆ ರೂಪದ ಭರವಸೆ ಪತ್ರ ಬಿಡುಗಡೆ...

ವಿಜಯನಗರ | ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ

ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್‌ ಜಯಂತಿ ಆಚರಿಸಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X