ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರು
ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರು
ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್...
ಯಾರಿಗೂ ಹೆದರಬೇಡಿ ಎಂದ ಜಾರಕಿಹೊಳಿ
ಮಹೇಶ್ ಕುಮಟಳ್ಳಿ ವಿರುದ್ಧ ಸವದಿ ಕಣಕ್ಕೆ
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, “ಪೀಡೆ ತೊಲಗಿದಂತಾಗಿದೆ” ಎಂದಿದ್ದಾರೆ.
ಮಾಜಿ...
ಬಿಜೆಪಿಯ ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಅವರು ಶರದ್ ಪವಾರ್ ನೇತೃತ್ವದ ಎನ್‍ಸಿಪಿಗೆ ಸೇರ್ಪಡೆಯಾಗಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ...
'ಜನನಾಯಕ' ಯಡಿಯೂರಪ್ಪ ಮತ್ತು 'ಸಂಘಜೀವಿ' ಬಿ.ಎಲ್.ಸಂತೋಷ್ ನಡುವಿನ ದೋಸ್ತಿ ಮತ್ತು ಕುಸ್ತಿಯಿಂದ ಕರ್ನಾಟಕ ಕಂಗಾಲಾಗಿಹೋಗಿದೆ. ಒಬ್ಬರದು ಕುಟುಂಬಕೇಂದ್ರಿತ ರಾಜಕಾರಣ, ಇನ್ನೊಬ್ಬರದು ಸಂಘಪರಿವಾರದ ಬ್ರಾಹ್ಮಣೀಕರಣ. ಇವರ ಇಬ್ಬಂದಿತನದಿಂದಾಗಿ 'ಭರವಸೆಯೇ ಬಿಜೆಪಿ’ ಎನ್ನುವ ಸ್ಲೋಗನ್ ನಗೆಪಾಟಲಿಗೀಡಾಗಿದೆ.
ಭಾರತೀಯ...
ಮಾಜಿ ಡಿಸಿಎಂ ಆಶೀರ್ವಾದ ಪಡೆದ ಮಾಜಿ ಸಿಎಂ ಪುತ್ರ
ಏಕಕಾಲಕ್ಕೆ ಎಡೆಯೂರು ದೇವಸ್ಥಾನಕ್ಕೆ ಆಗಮಿಸಿದ್ದ ಗಣ್ಯರು
ತುಮಕೂರು ಜಿಲ್ಲೆಯ ಎಡೆಯೂರು ದೇವಸ್ಥಾನದಲ್ಲಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಡಿಸಿಎಂ ಜಿ. ಪರಮೇಶ್ವರ್...
ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಸ್ವರೂಪ್ ಪಾಲಾದ ಹಾಸನ ವಿಧಾನಸಭಾ ಕ್ಷೇತ್ರ
ಹಾಸನದ ಟಿಕೆಟ್ ಸಲುವಾಗಿ ಜೆಡಿಎಸ್‌ನಲ್ಲಿ ಎದ್ದಿದ್ದ ಅಂತೆ ಕಂತೆಗಳ ಲೆಕ್ಕಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
ಇಂದು ಬೆಂಗಳೂರಿನ...
‘ಸವದಿ ಮುಂದೊಂದು ದಿನ ಪಶ್ಚಾತ್ತಾಪ ಪಡುತ್ತಾರೆ’
ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಲು 20 ವರ್ಷ ಬೇಕೆಂದ ಸಿಂಗ್
ಯಾರೋ ನಾಲ್ಕು ಮಂದಿ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗಲ್ಲ. ಆದರೆ, ಪಕ್ಷ ಬಿಟ್ಟು ಹೋದವರಿಗೆ ನಮ್ಮ...
ಏ. 24ರಂದು ಗೋಕಾಕ್‌ನಲ್ಲಿ ನಡೆಯುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ವಿಜಯೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ಸಮುದಾಯ ಖಂಡನಾ ನಿರ್ಣಯ ತೆಗೆದುಕೊಳ್ಳಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ರಾಜ್ಯ ವಿಧಾನಸಭಾ...
‘ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ತಪರಾಕಿ’
'ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ'
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಸಂವಿಧಾನದ ಮಹತ್ವವನ್ನು ಹೇಳಿದ್ದಾರೆ.
“ಮತ್ತೆ...
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡ ಅನ್ಯ ಪಕ್ಷದ ಮುಖಂಡರು
ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿಸುವ ಶಪಥಗೈದ ನಾಯಕರು
ಮಾಜಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ರಘು ಆಚಾರ್, ಬಿಜೆಪಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಹಲವು...
ವಿಧಾನ ಪರಿಷತ್ ಬಿಜೆಪಿ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಅಂಬೇಡ್ಕರ್ ಜಯಂತಿಯ ದಿನದಂದೇ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಇಂದು (ಏ.14) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...
ಶನಿವಾರ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿಎಂ
ಕ್ಷೇತ್ರದ ಬಿಜೆಪಿ ಮುಖಂಡರು ಜನಪ್ರತಿನಿಧಿಗಳೊಂದಿಗೆ ಬೊಮ್ಮಾಯಿ ಸಭೆ
ವಿಧಾನಸಭೆ ಚುನಾವಣೆ ಸ್ಪರ್ಧೆ ಸಲುವಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಅವರು ಶಿಗ್ಗಾಂವಿ ಕ್ಷೇತ್ರದ...