ಚುನಾವಣೆ 2023

ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು 35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್...

ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರುವ ಸಾಧ್ಯತೆ ಎಸ್ ಲಿಂಗಮೂರ್ತಿಗೆ ಹೊಸದುರ್ಗ ಟಿಕೆಟ್‌ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ...

ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ

‘ಪ್ರಧಾನಿ ಮೋದಿ ₹1500 ಕೋಟಿ ಲೂಟಿ ಬಗ್ಗೆ ಮಾತನಾಡಲಿ’ 40% ಕಮಿಷನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆ ಎಂದ ಪ್ರಿಯಾಂಕ್‌ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ರಾಜಕೀಯ ರಣಕಣ ರಂಗೇರಿದೆ. ಸದಾ ಕುಟುಂಬ ರಾಜಕಾರಣದ...

ಬೆಂಗಳೂರು | ಆಟೋದಲ್ಲಿ ಪತ್ತೆಯಾದ ದಾಖಲೆ ಇಲ್ಲದ ಒಂದು ಕೋಟಿ ರೂಪಾಯಿ

ಆಟೋದಲ್ಲಿ ಒಂದು ಕೋಟಿ ರೂಪಾಯಿ ಸಾಗಾಟ ದಾಖಲೆ ಇಲ್ಲದೆ ಹಣ ಸಾಗಿತ್ತಿದ್ದವರು ಪೊಲೀಸ್‌ ವಶಕ್ಕೆ ಬೆಂಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಎಸ್‌ ಜೆ ಪಾರ್ಕ್ ಪೊಲೀಸ್ ಠಾಣಾ...

ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್‌ಗೆ ಬನ್ನಿ : ಲಕ್ಷ್ಮಣ ಸವದಿಗೆ ಆಹ್ವಾನ ನೀಡಿದ ಬಿ ಕೆ ಹರಿಪ್ರಸಾದ್

ಮಾಜಿ ಡಿಸಿಎಂ ಸವದಿಯವರನ್ನು ಪಕ್ಷಕ್ಕೆ ಆಹ್ವಾನಿಸಿ ಬಿ ಕೆ ಹರಿಪ್ರಸಾದ್ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ ಎಂದ ಪರಿಷತ್‌ ವಿಪಕ್ಷ ನಾಯಕ ನಮ್ಮ ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್‌ ಸೇರ್ಪಡೆಯಾಗಿ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ...

‘ನಾನೇನು ರೇಪ್‌ ಮಾಡಿದ್ದೀನಾ, ಉಪಮುಖ್ಯಮಂತ್ರಿ ಸ್ಥಾನ ಕಿತ್ತುಕೊಂಡಿದ್ದೇಕೆ’; ಬಿಜೆಪಿಗೆ ಲಕ್ಷ್ಮಣ ಸವದಿ ಪ್ರಶ್ನೆ

ಬಿಜೆಪಿಯಲ್ಲಿ ನನಗೆ ಮಾನಸಿಕವಾಗಿ ಹಿಂಸೆ, ಅವಮಾನ ಸಾಕಷ್ಟು ಆಗಿದೆ ಪಕ್ಷದ ಸದಸ್ಯತ್ವಕ್ಕೆ, ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವೆ “ಯಾವ ಕಾರಣವೂ ಹೇಳದೇ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ನಾನೇನು ರೇಪ್‌ ಮಾಡಿದ್ದೀನಾ, ಯಾರದಾದರೂ...

ಬೇಲೂರು | ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು: ಸಿ ಟಿ ರವಿ

ಹಾಸನ ಜಿಲ್ಲೆ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಬೇಕು ಎಂದ ಸಿ.ಟಿ ರವಿ ʼಪಕ್ಷದ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಏ.17ರಂದು ನಾಮಪತ್ರ ಸಲ್ಲಿಸುತ್ತೇನೆʼ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವರಿಗೆ ನಿರಾಸೆ ಮೂಡಿರಬಹುದು. ಆದರೆ, ವರಿಷ್ಟರು...

ಹಾಸನ | ಎನ್.ಆರ್ ಸಂತೋಷ್‌ ಬೆಂಬಲಿಗರ ಆಕ್ರೋಶ; ಬಿಜೆಪಿ ಬಾವುಟ, ಫ್ಲೆಕ್ಸ್‌ಗಳಿಗೆ ಬೆಂಕಿ

ಬಿಜೆಪಿ ಅಭ್ಯರ್ಥಿ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ ʼಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆʼ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಅವರಿಗೆ ಟಿಕೆಟ್ ತಪ್ಪಿದ್ದರಿಂದ...

ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ ಮರಳಿ ಜೆಡಿಎಸ್‌ ಗೂಡಿಗೆ

ಡಿಕೆಶಿ ಕುರಿತು ವಿವಾದಿತ ಹೇಳಿಕೆ ನೀಡಿ ಟಿಕೆಟ್‌ ವಂಚಿತರಾಗಿದ್ದ ದತ್ತ ಪಕ್ಷ ಸೇರಿ ಮೂರು ತಿಂಗಳು ಕಳೆಯುವ ಮುನ್ನವೇ ಕಾಂಗ್ರೆಸ್‌ಗೆ ಗುಡ್‌ ಬೈ ಒಂದು ಕಾಲದ ಜೆಡಿಎಸ್‌ ಮೇಷ್ಟ್ರು, ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ...

ಮತ ಪರಿವರ್ತನೆ ಮಾಡುವ ನಾಯಕರು ನಾಳೆ ಜೆಡಿಎಸ್ ಸೇರಲಿದ್ದಾರೆ : ಎಚ್‌ ಡಿ ಕುಮಾರಸ್ವಾಮಿ

ಶುಕ್ರವಾರ ಜೆಡಿಎಸ್‌ ಮಡಿಲಿಗೆ ಅನ್ಯ ಪಕ್ಷದ ಹಲವು ಮುಖಂಡರು ನಾಳೆಯೇ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಎಚ್‌ಡಿಕೆ ರಾಷ್ಟ್ರೀಯ ಪಕ್ಷಗಳಲ್ಲಿನ ಟಿಕೆಟ್ ಹಂಚಿಕೆಯ ಗೊಂದಲ ಪ್ರಾದೇಶಿಕ ಪಕ್ಷ ಜೆಡಿಎಸ್‌ ಪಾಲಿಗೆ ವರವಾಗುತ್ತಿದೆ. ಇದಕ್ಕೆ ಪೂರಕವಾಗುವಂತೆ...

ಚುನಾವಣೆ 2023 | ಕೈ ತಪ್ಪಿದ ಬಿಜೆಪಿ ಟಿಕೆಟ್; ಜೆಡಿಎಸ್‌ನತ್ತ ಸೂರ್ಯಕಾಂತ ನಾಗಮಾರಪಳ್ಳಿ?

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಿಸಿತು. ಆದರೆ ಭಾಲ್ಕಿ ಹಾಗೂ ಬೀದರ್ ಉತ್ತರ ಕ್ಷೇತ್ರದ ಟಿಕೆಟ್ ಘೋಷಿಸದೆ ಬಾಕಿ ಉಳಿಸಿಕೊಂಡಿತು. ಬುಧವಾರ ರಾತ್ರಿ...

ಚುನಾವಣಾ ಅಧಿಸೂಚನೆ ಪ್ರಕಟ : ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ; ನಾಮಪತ್ರ ಸಲ್ಲಿಕೆ

ಚುನಾವಣಾ ಆಯೋಗದ ಶಿಫಾರಸ್ಸಿನಂತೆ ಅಧಿಸೂಚನೆ ಪ್ರಕಟ 2023ರ ಮೇ 24ಕ್ಕೆ ಕೊನೆಯಾಗಲಿರುವ ಹಾಲಿ ಸರ್ಕಾರದ ಅವಧಿ ಪ್ರಸಕ್ತ ಸಾಲಿನ (2023ನೇ) ಸಾಲಿನ ರಾಜ್ಯ ವಿಧಾನಸಭೆ ಚುನಾವಣೆಯ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯಪಾಲರ ಆದೇಶದಂತೆ ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜ್ಯ ಚುನಾವಣೆಗಾಗಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X