ಚುನಾವಣೆ 2023

ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿಗಳು

ರಮೇಶ್‌ ಜಾರಕಿಹೊಳಿ, ಮುರುಗೇಶ ನಿರಾಣಿ, ಕೆ ಸುಧಾಕರ್‌ರಿಂದ ನಾಮಪತ್ರ ಸಲ್ಲಿಕೆ ಹಲವೆಡೆ ದೇವರ ಮೋರೆ ಹೋಗಿ, ನಂತರ ನಾಮಪತ್ರ ಸಲ್ಲಿಸುತ್ತಿರುವ ಅಭ್ಯರ್ಥಿಗಳು ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು (ಏಪ್ರಿಲ್‌ 13) ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದಲೇ ರಾಜ್ಯದ...

ಕೊಡಗು | ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ

ಬುಧವಾರ ತಡರಾತ್ರಿ ಚೆಟ್ಟಳ್ಳಿಯಲ್ಲಿ ನಡೆದ ಗುಂಡಿನ ದಾಳಿ ದಾಳಿ ಆರೋಪಿಗಳ ಪತ್ತೆಗೆ ಮುಂದಾದ ಜಿಲ್ಲಾ ಪೊಲೀಸರು ವಿಶ್ವ ಹಿಂದೂ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಮಡಿಕೇರಿಯಲ್ಲಿ ದಾಖಲಾಗಿದೆ. ವೃತ್ತಿಯಲ್ಲಿ ವಕೀಲರಾಗಿರುವ...

ಅರಸೀಕೆರೆ | ಕೈ ತಪ್ಪಿದ ಬಿಜೆಪಿ ಟಿಕೆಟ್‌; ಜೆಡಿಎಸ್‌ನತ್ತ ಎನ್‌ ಆರ್‌ ಸಂತೋಷ್‌

ಜೆಡಿಎಸ್–ಕಾಂಗ್ರೆಸ್‌ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂತೋಷ್‌ ಸಂತೋಷ್‌ ಅವರನ್ನು ಕಣಕ್ಕಿಳಿಸಲು ಒಪ್ಪದ ಎಚ್‌.ಡಿ ಕುಮಾರಸ್ವಾಮಿ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಎನ್‌.ಆರ್ ಸಂತೋಷ್‌ ಅವರಿಗೆ ಟಿಕೆಟ್‌ ಕೈತಪ್ಪಿದ್ದು,...

ಚುನಾವಣೆ 2023 | ಒಲ್ಲದ ಮನಸ್ಸಿನಲ್ಲೇ ವರುಣಾದೆಡೆಗೆ ಸೋಮಣ್ಣ; ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

ಮೈಸೂರು ಬೇಡ, ಚಾಮರಾಜನಗರವೂ ಬೇಡ, ಗೋವಿಂದರಾಜನಗರವೇ ಸಾಕು ಎನ್ನುತ್ತಿದ್ದ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕೈತಪ್ಪಿದೆ. ಸೋಮಣ್ಣಗೆ ಬಿಜೆಪಿ ಮೈಸೂರಿನ ವರುಣಾ ಮತ್ತು ಚಾಮರಾಜನಗರದ ಎರಡು ಟಿಕೆಟ್‌ಗಳನ್ನು ನೀಡಿದೆ. ಒಲ್ಲದ ಮನಸ್ಸಿನಲ್ಲೇ ಆ ಕ್ಷೇತ್ರಗಳಲ್ಲಿ...

ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಸಿಎಂಗೆ ಎದುರಾದ ಅಗ್ನಿ ಆತಂಕ

ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ ಸಿಎಂ ಬೊಮ್ಮಾಯಿ ಕುಟುಂಬಕ್ಕೆ ಎದುರಾದ ಅಗ್ನಿಆತಂಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್‌ ಹಾರಾಟದ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕದ ಸನ್ನಿವೇಶ ಸೃಷ್ಟಿ ಮಾಡಿದ ಘಟನೆ...

ಸಿಎಂ ಬೊಮ್ಮಾಯಿ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ: ಬಿಜೆಪಿ ಶಾಸಕ ನೆಹರು ಓಲೇಕಾರ್

ಟಿಕೆಟ್‌ ಕೈ ತಪ್ಪಿದ್ದರಿಂದ ಸಿಎಂ ವಿರುದ್ಧ ಓಲೇಕಾರ್‌ ಆಕ್ರೋಶ ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಿದ ಬಿಜೆಪಿ ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಬಿಜೆಪಿ ಟಿಕೇಟ್ ಕೈ...

ನೆಹರು ಓಲೇಕಾರ್ ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ: ಸಿಎಂ ಬೊಮ್ಮಾಯಿ

ನೆಹರೂ ಓಲೇಕಾರ್ ಆರೋಪ ಅಲ್ಲಗಳೆದ ಮುಖ್ಯಮಂತ್ರಿ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ: ಬೊಮ್ಮಾಯಿ ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ...

ಚುನಾವಣೆ 2023 | ರಾಹುಲ್‌ ಗಾಂಧಿ ಭೇಟಿ ಮಾಡಿದ ಭೋಸರಾಜು

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ರಾಯಚೂರಿಗೆ ಏಮ್ಸ್‌ ಭರವಸೆಗೆ ಮನವಿ ಏಮ್ಸ್‌ಗಾಗಿ 384 ದಿನಗಳ ಕಾಲ ನಡೆದಿರುವ ಹೋರಾಟ ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ, ರಾಜ್ಯ ಕೇಸರಿ ಪಕ್ಷದಲ್ಲಿ...

ಚಿಕ್ಕಮಗಳೂರು | ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ರಾಜೀನಾಮೆ

ಟಿಕೆಟ್ ನೀಡಬಾರದೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದರು ಮೂಡಿಗೆರೆ ಕ್ಷೇತ್ರದಿಂದ ದೀಪಕ್‌ ದೊಡ್ಡಯ್ಯ ಎಂಬುವವರಿಗೆ ಟಿಕೆಟ್‌ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (ಎಸ್‌ಸಿ) ಮೀಸಲು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಹಾಲಿ ಶಾಸಕ ಮತ್ತು ಮೂರು ಬಾರಿ ಗೆದ್ದಿರುವ ಎಂ...

ಚುನಾವಣೆ 2023 | ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು

ನಾಮಪತ್ರ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ಮೇ 10ಕ್ಕೆ ಮತದಾನ, ಮೇ 13ಕ್ಕೆ ಫಲಿತಾಂಶ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇಂದಿನಿಂದ (ಏ.13) ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರದಿಂದಲೇ...

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ ಸ್ಯಾಂಡಲ್‌ವುಡ್‌ ತಾರೆಯರು

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿವೆ. ಮತದಾನ ಮತ್ತು ಚುನಾವಣಾ ಫಲಿತಾಂಶದ ದಿನಗಳು ಕೂಡ ನಿಗದಿಯಾಗಿವೆ. ಇದೇ ಹೊತ್ತಿನಲ್ಲಿ ಕನ್ನಡದ ಸ್ಟಾರ್‌ ನಟ ಸುದೀಪ್‌ ಮುಖ್ಯಮಂತ್ರಿ...

ಚುನಾವಣೆ 2023 | ರಾತ್ರೋರಾತ್ರಿ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ನಿನ್ನೆಯಷ್ಟೇ(ಏ.11) ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬಿಡುಗಡೆ ಮಾಡಿದ್ದು, ಅಚ್ಚರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X