ಚುನಾವಣೆ 2023

ಚಾಮರಾಜನಗರ | ಶಾಸಕ ಎನ್‌ ಮಹೇಶ್‌ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ದೂರು

ಬಿಎಸ್‌ಪಿ ಕುರಿತು ಕ್ಷೇತ್ರದಲ್ಲಿ ಅಪಪ್ರಚಾರ ಆರೋಪ ಉಪವಿಭಾಗಾಧಿಕಾರಿಗೆ ದೂರು ನೀಡಿದ ನಾಗರಾಜು ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಶಾಸಕ ಎನ್ ಮಹೇಶ್ ಅವರು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು...

ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

“ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ…” ಸುಳ್ಯ ಕ್ಷೇತ್ರದ ಶಾಸಕ...

ಐಎಂಎ ಕಳಂಕಿತ ಅಧಿಕಾರಿ ಎಲ್.ಸಿ ನಾಗರಾಜ್‌ಗೆ ಬಿಜೆಪಿ ಟಿಕೆಟ್

4.5 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಂಧನವಾಗಿತ್ತು ಮನೆ ಮೇಲೆ ಎಸಿಬಿ ದಾಳಿ ಮಾಡಿ ಅಪಾರ ಪ್ರಮಾಣದ ನಗದನ್ನು ವಶಕ್ಕೆ ಪಡೆದಿತ್ತು ಐ ಮಾನಿಟರಿ ಅಡ್ವೈಸರಿ (ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ...

ಚುನಾವಣೆ 2023 | ದೇವದುರ್ಗಕ್ಕೆ ದಳಪತಿ ಯಾರು?

ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಒಂದು. ಪ್ರತೀ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರವು ಯಾವುದಾದರು ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತದೆ. ಅದೇ ರೀತಿ ಈ...

ಚುನಾವಣೆ 2023 | ಮೊಗವೀರರ ಕದನ ಕಣವಾದ ಉಡುಪಿ ಕ್ಷೇತ್ರ!

ಉಡುಪಿ ಕ್ಷೇತ್ರದಲ್ಲಿ ಎರಡು ಪಕ್ಷಗಳು ಮೊಗವೀರ ಯುವಕರಿಗೆ ಟಿಕೆಟ್ ನೀಡಿರುವುದು ಜಾತಿ ಆಧಾರಿತ ರಾಜಕೀಯಕ್ಕೆ ಇಂಬು ನೀಡಿರುವಂತೆ ಕಾಣಿಸಿಕೊಂಡಿವೆ. ಆ ಮೂಲಕ ಉಡುಪಿ ಕ್ಷೇತ್ರವೀಗ ಮೊಗವೀರರ ಕದನ ಕಣವಾಗಿ ಮಾರ್ಪಟ್ಟಿದೆ ವಿಧಾನಸಭಾ ಚುನಾವಣೆಯ ನಾಮಪತ್ರ...

ಹುಬ್ಬಳಿ-ಧಾರವಾಡ ಪೂರ್ವ | ಗೊಂದಲ ಸೃಷ್ಟಿಸಿರುವ ಬಿಜೆಪಿ ಅಭ್ಯರ್ಥಿಯ ಜಾತಿ ದಾಖಲಾತಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಬೆಂಬಲಿತ ಅಭ್ಯರ್ಥಿ ಡಾ. ಕ್ರಾಂತಿಕಿರಣ ಸರ್ಕಾರಿ ದಾಖಲೆಯಲ್ಲಿ ಒಕ್ಕಲಿಗ, ಟಿಕೆಟ್ ಕೊಟ್ಟಿರುವುದು ಮೀಸಲು ಕ್ಷೇತ್ರಕ್ಕೆ ಧಾರವಾಡ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಐದು ಕ್ಷೇತ್ರದ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದು,...

ಹಾಸನ | ಎಲ್ಲ ಕ್ಷೇತ್ರಗಳ ಟಿಕೆಟ್‌ ಗೌಡರೇ ನಿರ್ಧರಿಸುತ್ತಾರೆ: ಎಚ್‌ ಡಿ ರೇವಣ್ಣ

ಹಾಸನ ಕ್ಷೇತ್ರದ ಟಿಕೆಟ್‌ ಯಾರಿಗೆಂದು ಜನವರಿಯಲ್ಲಿಯೇ ನಿರ್ಧಾರ ʼಗೌಡರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆʼ ದೇವೇಗೌಡ್ರು ನಮಗೆ ಸರ್ವೋಚ್ಚ ನಾಯಕರು. ಅವರು ಏನು ಹೇಳುತ್ತಾರೋ ಅದನ್ನೇ ಕೇಳುತ್ತೇವೆ. ಹಿಂದೇನೂ ಕೇಳಿದ್ದೆ, ಈಗಲೂ ಕೇಳುತ್ತೇವೆ. ಮುಂದೆಯೂ ಕೇಳುತ್ತೇವೆ....

ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಆಘಾತ : ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ

ಕುಮಟಳ್ಳಿಗೆ ಅಥಣಿ ಟಿಕೆಟ್, ರಮೇಶ್ ಜಾರಕಿಹೊಳಿ ಮೇಲುಗೈ ಅಥಣಿ ಕ್ಷೇತ್ರದ ಜನರ ತೀರ್ಮಾನದಂತೆ ರಾಜೀನಾಮೆ ಎಂದ ಸವದಿ ಭಾರತೀಯ ಜನತಾ ಪಕ್ಷ ಅಳೆದು ಸುರಿದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್...

ಬಿಜೆಪಿ ಅಚ್ಚರಿ ಪ್ರಯೋಗ | ಡಿಕೆಶಿ ಎದುರು ಆರ್‌ ಆಶೋಕ್‌, ಸಿದ್ದರಾಮಯ್ಯ ಎದುರು ವಿ ಸೋಮಣ್ಣ ಕಣಕ್ಕೆ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ಗೆ ಠಕ್ಕರ್‌ ನೀಡಲುವ ಸಲುವಾಗಿ ಮಾಜಿ ಡಿಸಿಎಂ ಆರ್‌ ಅಶೋಕ್‌ ಆವರನ್ನು ಕನಕಪುರದಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಅದೇ ಮಾದರಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಸಚಿವ ವಬಿ...

ಹುಬ್ಬಳ್ಳಿ | ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಗೆಲ್ಲಲ್ಲ: ಎಚ್‌ ಡಿ ಕುಮಾರಸ್ವಾಮಿ

ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ನೀಡಿದರೆ, ಅವರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻನಾನು...

ಚುನಾವಣೆ ವಿಶೇಷ | ಕಾಂಗ್ರೆಸ್‌ನತ್ತ ಮುಖ ಮಾಡಿದ್ರಾ ಬಿಜೆಪಿ ನಾಯಕ ಲಕ್ಷ್ಮಣ ಸವದಿ?

ಅಥಣಿ ಕ್ಷೇತ್ರದ ಟಿಕೆಟ್‌ಗಾಗಿ ಮಹೇಶ್ ಕುಮಟಳ್ಳಿ, ಲಕ್ಷ್ಮಣ ಸವದಿ ಗುದ್ದಾಟ ಅಥಣಿ ಟಿಕೆಟ್‌ ಸಿಗದಿದ್ದಲ್ಲಿ ಸವದಿ ಕಾಂಗ್ರೆಸ್‌ ಸೇರುವುದು ಖಚಿತ ಎನ್ನಲಾಗಿದೆ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದ್ದು, ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದೆ....

ಬೆಂಗಳೂರು | ಠಾಣೆಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಸಬ್‌ ಇನ್ಸ್‌ಪೆಕ್ಟರ್‌ ; ಟ್ವೀಟ್‌ನಲ್ಲಿ ದೂರು

ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿ ಸರಣಿ ಟ್ವೀಟ್‌ ಮಹಿಳೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X