ಚುನಾವಣೆ 2023

ಬಿಜೆಪಿ ಟಿಕೆಟ್ ಕಗ್ಗಂಟು : ಸೋಗಲಾಡಿ ಬಿಜೆಪಿ ಮತ್ತು ವಂಶ ಪಾರಂಪರ್ಯ ರಾಜಕಾರಣ

ಕಾಂಗ್ರೆಸ್ಸಿನ ವಂಶ ಪಾರಂಪರ್ಯ ರಾಜಕಾರಣವನ್ನು ವಿರೋಧಿಸಿ ಇಕ್ಕಟ್ಟಿಗೆ ಸಿಲುಕಿದ ಮೋದಿ ಅಮಿತ್ ಶಾ ಮಗನಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂಬುದು ನಾಯಕರ ಪ್ರಶ್ನೆ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿದೆ. ಕಾಂಗ್ರೆಸ್-ಜೆಡಿಎಸ್...

ಹಾಸನ ಟಿಕೆಟ್ ಕಗ್ಗಂಟು: ಹೊಸ ದಾಳ ಉರುಳಿಸಿದ ರೇವಣ್ಣ; ಪಟ್ಟು ಬಿಡದ ಕುಮಾರಣ್ಣ

ಕುಮಾರಸ್ವಾಮಿ ಸಂಪರ್ಕಕ್ಕೆ ಸಿಗದೇ ಉಳಿದಿರುವ ರೇವಣ್ಣ ಅಪ್ಪನ ನಿರ್ಧಾರಕ್ಕೆ ಒಪ್ಪಿಗೆ ನೀಡುತ್ತಾರೆಯೇ ಕುಮಾರಸ್ವಾಮಿ? ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ನಡೆಯುತ್ತಿರುವ ನಾಟಕ ಹೊಸ ರಾಜಕೀಯ ಲೆಕ್ಕಾಚಾರವನ್ನೇ ಹುಟ್ಟು ಹಾಕಿದೆ. ಕೊಟ್ಟಮಾತಿಗೆ...

ರಾಷ್ಟ್ರೀಯ ಪಕ್ಷಗಳ ಸಾಲು ಸೇರಿದ ಆಪ್‌; ಆಮ್ ಆದ್ಮಿ ಪಾರ್ಟಿಗೆ ಸೀಮಿತವಾದ ಪೊರಕೆ ಚಿಹ್ನೆ

ಅಧಿಕೃತ ರಾಷ್ಟ್ರೀಯ ಪಕ್ಚವಾದ ಆಮ್ ಆದ್ಮಿ ಪಾರ್ಟಿ ಪೊರಕೆ ಚಿಹ್ನೆ ಇನ್ನು ಆಪ್‌ನ ಅಧಿಕೃತ ಚುನಾವಣಾ ಗುರುತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ನಾಯಕತ್ವದ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ತಮಗೆ ರಾಷ್ಟ್ರೀಯ ಪಕ್ಷದ...

ಬಿಜೆಪಿ ಟಿಕೆಟ್ ಹಂಚಿಕೆ ಕಗ್ಗಂಟು: ಯಡಿಯೂರಪ್ಪರನ್ನು ಹೊರಗಿಟ್ಟು ಸಭೆ; ಬೇಸರದಿಂದ ಬೆಂಗಳೂರಿಗೆ ವಾಪಾಸು

ನಡೆಯದ ಸಭೆ, ಬೇಸರದಿಂದ ಬೆಂಗಳೂರಿನತ್ತ ಯಡಿಯೂರಪ್ಪ ಐದು ನಿಮಿಷದ ಅಮಿತ್‌ ಶಾ ಭೇಟಿ, ಮಾತು ಕೇಳದ ನಡ್ಡಾ ಬಿಜೆಪಿಯ ಅಗ್ರನಾಯಕ, ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ದೆಹಲಿಯ ವರಿಷ್ಠರೊಂದಿಗೆ ನಡೆದ...

ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

2013ರ ರಸ್ತೆ ಅಪಘಾತಗಳಲ್ಲಿ 382 ಪಾದಚಾರಿಗಳು ಸಾವನ್ನಪ್ಪಿ, 1,403 ಮಂದಿಗೆ ಗಾಯ 2022ರಲ್ಲಿ ನಿಯಮ ಉಲ್ಲಂಘಿಸಿದ 18,144 ಪಾದಚಾರಿಗಳ ವಿರುದ್ಧ ಪ್ರಕರಣ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಂತರ ಮತ್ತೆ ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳ...

ಬೆಂಗಳೂರು | ಕೊಳಚೆ ನೀರಿನಿಂದ ಮೀನುಗಳ ಮಾರಣಹೋಮ

ಮೀನುಗಳ ಸಾವಿಗೆ ಒಳಚರಂಡಿ ನೀರು ಕಾರಣ ನೀರಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸದ ಬಿಬಿಎಂಪಿ ಇತ್ತಿಚೆಗೆ ಸುರಿದ ಮಳೆಯಿಂದ ಸೀತಾರಾಮಪಾಳ್ಯ ಕೆರೆಗೆ ವಿಷಕಾರಿ ಕೊಳಚೆ ನೀರು ನುಗ್ಗಿದ್ದು, ಕರೆಯಲ್ಲಿದ್ದ ಮೀನುಗಳು ಸಾವನ್ನಪ್ಪಿರುವ ಘಟನೆ ಶನಿವಾರ ವರದಿಯಾಗಿದೆ....

ಬೆಂಗಳೂರಿನಲ್ಲೊಂದು ಜೈಲ್ ರೆಸ್ಟೋರೆಂಟ್; ಏನಿದು?

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿದೆ ಜೈಲ್ ರೆಸ್ಟೋರೆಂಟ್‌ ಪೊಲೀಸ್‌ ಹಾಗೂ ಖೈದಿಗಳ ರೀತಿ ಬಟ್ಟೆ ಧರಿಸಿದ ವೇಟರ್‌ಗಳಿಂದ ಸರ್ವ್‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಯುತ್ತಿರುತ್ತದೆ. ಇದೀಗ ನಗರದಲ್ಲಿ ಜೈಲ್‌ ವಿನ್ಯಾಸ ಹೊಂದಿರುವಂತಹ...

ಧಾರವಾಡ ಐಐಟಿ ಉದ್ಘಾಟನೆ; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ₹9.49 ಕೋಟಿ ವೆಚ್ಚ

ಅಬ್ಬರದ ಪ್ರಚಾರದ ನಡುವೆ ಕಳೆದ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಧಾರವಾಡ ಐಐಟಿ ಕ್ಯಾಂಪಸ್ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬರೋಬ್ಬರಿ ₹9.49 ಕೋಟಿ ವೆಚ್ಚ ಮಾಡಿದೆ. ಈ ವೆಚ್ಚದಲ್ಲಿ...

ಅಮುಲ್-ನಂದಿನಿ ಬಗ್ಗೆ ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ; ಆಪ್ ಸಲಹೆ

ಅಮುಲ್-ನಂದಿನಿ ವಿಚಾರ ಚುನಾವಣೆ ಸಂದರ್ಭದಲ್ಲಿ ಬರಬಾರದಾಗಿತ್ತು ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ ನಂದಿನಿ ಮತ್ತು ಅಮುಲ್ ವಿವಾದಕ್ಕೆ ಸಂಬಂಧಿಸಿದಂತೆ, ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಕೇಂದ್ರದ ಅಮುಲ್‌ನ...

ಧಾರವಾಡ | ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅಮಾನತು

ಮಾದರಿ ನೀತಿಸಂಹಿತೆ ಜಾರಿಗೊಳಿಸಲು ಫ್ಲೈಯಿಂಗ್ ಸ್ಕ್ವಾಡ್‌ ರಚನೆ ನೀತಿಸಂಹಿತೆ ನಿರ್ದೇಶನ ಪಾಲಿಸುವಲ್ಲಿ ಹೆಸ್ಕಾಂ ಅಧಿಕಾರಿ ವಿಫಲ ಚುನಾವಣಾ ಕರ್ತವ್ಯ ಲೋಪ ಆರೋಪದ ಮೇಲೆ ಹೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಅಮಾನತುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ಬೆಂಗಳೂರು | ಕಳ್ಳನನ್ನು ಬಂಧಿಸಿ ಹತ್ಯೆಗೈದ ಆರೋಪಿಗಳು

ಸ್ಕ್ರ್ಯಾಪ್ ಅಂಗಡಿಯಲ್ಲಿ ಪದೇಪದೆ ಕಳ್ಳತನ ಮಾಡುತ್ತಿದ್ದ ಸೆಫುಲ್ಲಾ ಮಗನ ಕಾಣೆ ಬಗ್ಗೆ ಮೃತನ ತಾಯಿ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಗೆ ದೂರು ಕಳೆದ ತಿಂಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಸಾವು ಪ್ರಕರಣಕ್ಕೆ, ಇದೀಗ...

ಚಿತ್ರದುರ್ಗ ಕ್ಷೇತ್ರ | ಸೌಭಾಗ್ಯ ಬಸವರಾಜನ್-ರಘು ಆಚಾರ್ ರಣತಂತ್ರವೇನು?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಘೋಷಿಸಿದ ಸೌಭಾಗ್ಯ ಕಾಂಗ್ರೆಸ್‌ ಸೋಲಿಸುವುದಾಗಿ ರಘು ಆಚಾರ್‌ ಪ್ರತಿಜ್ಞೆ ಫಲ ನೀಡುತ್ತಾ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಚಿತ್ರದುರ್ಗದಲ್ಲಿ ಬಂಡಾಯ ಭುಗಿಲೆದ್ದಿದ್ದು, ಬಸವರಾಜನ್‌ ದಂಪತಿ ಪಕ್ಷೇತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X