ಅಮೂಲ್ ಹಾಲು ಮಾರಾಟದ ವಿರುದ್ಧ ಸಿಡಿದೆದ್ದ ಕರವೇ
ಅಮೂಲ್ ಹಾಲು ಹಾಗೂ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ
ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುತ್ತಿದೆ. ಇದೆನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ. ಅಮೂಲ್ ಸಂಸ್ಥೆ...
ಕಳೆದ ಚುನಾವಣೆ ಮತ್ತು ಸರ್ಕಾರದ ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಒದಗಿಸಿದ್ದ ಟ್ಯಾಕ್ಸಿ ಸೇವೆಗಳಿಗೆ ಹಣ ಬಿಡುಗಡೆ ಮಾಡುವಂತೆ ಕೇಳಲು ಅತ್ತಿಂದತ್ತ ಅಲೆದಾಡುವಂತೆ ಮಾಡಿದ್ದಾರೆ ಎಂದು ಹಲವು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ...
ಕೇಂದ್ರದ ಅಧಿಕಾರಶಾಹಿಯಲ್ಲಿ ಗುಜರಾತ್ ಮೂಲದ ಅಧಿಕಾರಿಗಳದ್ದೇ ಕಾರುಬಾರು. ಆದರೆ ಭಾರತವೆಂದರೇ ಬರೀ ಗುಜರಾತ್ ಮಾತ್ರ ಅಲ್ಲವಲ್ಲ! ನಮ್ಮಲ್ಲಿರುವುದು ಒಕ್ಕೂಟ ವ್ಯವಸ್ಥೆ. ಹೀಗಾಗಿ ಯಾವುದೇ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರ ಸರ್ಕಾರ ಮಣೆ ಹಾಕುವಂತಿಲ್ಲ!
ಕಳೆದ...
ಏ.10ರಂದು ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಐಪಿಎಲ್ ಪಂದ್ಯ
ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏ.10ರಂದು ಆರ್‌ಸಿಬಿ ಹಾಗೂ ಲಕ್ನೋ...
ಚಾಕುವಿನಿಂದ ಇರಿದು ಮಹಿಳೆ ಹತ್ಯೆ
ನಾಲ್ಕೈದು ಬಾರಿ ಇರಿತದಿರುವ ದುಷ್ಕರ್ಮಿಗಳು
ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಬ್ಬಂಟಿ ಮಹಿಳೆಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರದ ಟಿ.ಸಿ ಪಾಳ್ಯದಲ್ಲಿ ನಡೆದಿದೆ....
ಪ್ರವಾಹ ಬಂದು ರೈತರ ಹಾಹಾಕಾರ ಎದ್ದಾಗಲೂ ಬಾರದ ಡಬಲ್ ಎಂಜಿನ್ ಸರ್ಕಾರ, ಪ್ರಸ್ತುತ ರೈತನ ಬದುಕಿನ ಮೇಲೆ ರೋಡ್ ರೋಲರ್ ಹತ್ತಿಸಲು ಪ್ರಯತ್ನಿಸುತ್ತಿದೆ. ನಮ್ಮ ನಂದಿನಿ ಜಾಗತಿಕ ಬ್ರಾಂಡ್ ಆಗಲಿ, ಬಿಡಲಿ. ಅದು...
ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಬಹುಪ್ರಮಾಣದಲ್ಲಿರುವ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಕೋಮುವಾದದ ವಿರುದ್ಧ ವಿಶ್ವಾಸಾರ್ಹ ವ್ಯಕ್ತಿತ್ವ ಹೊಂದಿರುವ ಅವರನ್ನು ಮುಸಲ್ಮಾನ, ಕ್ರೈಸ್ಥ ಮತ್ತುದಲಿತ ಸಂಘಟನೆಗಳು ಬಹಿರಂಗವಾಗಿ ಘೋಷಿಸದಿದ್ದರೂ, ಸಂಪರ್ಕಿಸಿ ಬೆಂಬಲ ಘೋಷಿಸಿದ ಮಾಹಿತಿಯಿದೆ. ಕಾಂಗ್ರೆಸ್...
ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರ ಪರ ಕಾಂಗ್ರೆಸ್ ನಿಲ್ಲಲಿದೆ
ಆಟೋ ಚಾಲಕರನ್ನು ಬಳಸಿಕೊಳ್ಳುತ್ತಿರುವ ಬೇರೆ ಪಕ್ಷದವರು ಅವರ ರಕ್ಷಣೆಗೆ ಬರುತ್ತಿಲ್ಲ
“ಚುನಾವಣೆ ಸಮಯದಲ್ಲಿ ಆಟೋ ಚಾಲಕರು ತಮಗೆ ಬೇಕಾದ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ....
ಕನ್ನಡಿಗರ ಕಷ್ಟಕಣ್ಣೀರುಗಳಿಗೆ ತಡವಾಗಿ ಚುನಾವಣೆಯ ಹೊತ್ತಿಗಾದರೂ ಕರಗಿ ಸ್ಪಂದಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ (ಏ.9) ಎಂಟನೆಯ ಸಲ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಕೇವಲ ಮೂರೇ ತಿಂಗಳು ಹತ್ತು ದಿನಗಳಲ್ಲಿ ರಾಜ್ಯವೊಂದಕ್ಕೆ ಎಂಟನೆಯ ಸಲ...
‘ಪೊಲೀಸರು ಬಿಜೆಪಿ ಏಜೆಂಟ್ ಆಗಿದ್ದಾರೆ’
‘ಅತಿಕ್ರಮಣ ತಡೆಯಲು ಬಿಜೆಪಿಗೆ ಆಗುತ್ತಿಲ್ಲ’
ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸದಾಶಿವನಗರ...
ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು 'ಮತದಾನದ ಹಬ್ಬ' ಸಹಕಾರಿ
'ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು'
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನಲೆ, ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು...
₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಬಿಎಂಪಿ
ಅನುದಾನ ಬಿಡುಗಡೆಗೆ ಏ.1ರಿಂದ ಆರ್ಥಿಕ ವರ್ಷ ಆರಂಭ ಎಂದು ಸಬೂಬು
ಈ ವರ್ಷ ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವಕ್ಕೆ ಬೃಹತ್ ಬೆಂಗಳೂರು ಮಹಾನಗರ...