ಚುನಾವಣೆ 2023

ಚುನಾವಣೆ 2023 | ಕಣದಲ್ಲಿ ‘ಕಲಿ’ಗಳು – ಜಾಲತಾಣದಲ್ಲಿ ‘ಸೈಬರ್ ವಾರಿಯರ್‌’ಗಳ ಸಮರ

ಕಳೆದ ಐದು ವರ್ಷಗಳಲ್ಲಿ ಒಮ್ಮೆಯೂ ಕೆಲವು ಹಳ್ಳಿಗಳತ್ತ ನೋಡದ ಜನಪ್ರತಿನಿಧಿಗಳು, ಅಭ್ಯರ್ಥಿಗಳು ಈಗ ಹಳ್ಳಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ತಲುಪಲಾಗದ ಹಳ್ಳಿಗಳಿಗೆ 'ಸೈಬರ್‌ ವಾರಿಯರ್‌'ಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳ ಮೂಲಕ ತಲುಪಲು ಯತ್ನಿಸುತ್ತಿದ್ದಾರೆ. ಕಣದಲ್ಲಿ...

ಬೆಂಗಳೂರು | ಚಾಕು ಹಿಡಿದು ಹಾಡಹಗಲೇ ಬೆದರಿಕೆ ಹಾಕಿದ ಟಾಟಾ ಏಸ್‌ ಚಾಲಕ!

ರಾಮಮೂರ್ತಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಚಾರ ನಿಯಮ ಉಲ್ಲಂಘಿಸಿದ ಟಾಟಾ ಏಸ್‌ ಚಾಲಕನಿಂದ ಬೆದರಿಕೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್ ಚಾಲಕನೊಬ್ಬ ಹಾಡಹಗಲೇ ಕೈಯಲ್ಲಿ ಚಾಕು ಹಿಡಿದು ದ್ವಿಚಕ್ರ ವಾಹನ ಸವಾರನೊಬ್ಬನಿಗೆ...

ಬೆಂಗಳೂರು | ಏ.​ 10ರಿಂದ ರೈಲುಗಳ ಸಂಚಾರ ಭಾಗಶಃ ರದ್ದು: ಇಲ್ಲಿದೆ ವಿವರ

ಏ. ​10ರಂದು ತಿರುಪತಿಯಿಂದ ಹೊರಡುವ ರೈಲು ರದ್ದುಗೊಳ್ಳುವ ಸಾಧ್ಯತೆ ನಿಲ್ದಾಣದ ಯಾರ್ಡ್​​ ಲೈನ್​-2ರಲ್ಲಿ ಗರ್ಡರ್​​ ಅಳವಡಿಕೆ ಹಿನ್ನಲೆ ರೈಲು ವ್ಯತ್ಯಯ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಯಾರ್ಡ್​​ನ ಲೈನ್​-2ರಲ್ಲಿ ಗರ್ಡರ್​​ನ ಅಳವಡಿಕೆಗೆ ಸಂಬಂಧಿಸಿದಂತೆ,...

ಪ್ರಧಾನಿಗಳ ಎರಡು ದಿನಗಳ ರಾಜ್ಯ ಪ್ರವಾಸ : ಮೈಸೂರಿಗೆ ಇಂದು ಮೋದಿ

ಇಂದು ರಾತ್ರಿ ಮೈಸೂರಿಗೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ಹುಲಿ ಯೋಜನೆ 50 ವರ್ಷದ ಕಾರ್ಯಕ್ರಮದಲ್ಲಿ ಭಾಗಿ ಏಪ್ರಿಲ್ 8 ಮತ್ತು 9ರಂದು ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ...

ತುಮಕೂರು | ಭೂಮಿ, ವಸತಿ ಕೊಡದೆ ನಮ್ಮ ವೋಟು ಕೊಡೆವು; ಅಲೆಮಾರಿ ಕುಟುಂಬಗಳ ಎಚ್ಚರಿಕೆ

ಗುಡಿಸಲಿನ ಬಾಗಿಲಿಗೆ ಕರಪತ್ರ, ಗ್ರಾಮದಲ್ಲಿ ಫ್ಲೆಕ್ಸ್‌ ಅಳವಡಿಕೆ ಭೂಮಿ ವಸತಿ ನೀಡುವ ಕರಾರಿನೊಂದಿಗೆ ಬಂದಲ್ಲಿ ಮತ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಮತ್ತು ಇತರೆ ಗ್ರಾಮಗಳ ಅಲೆಮಾರಿ ಕುಟುಂಬಗಳು ತಮ್ಮ ಬೇಡಿಕೆ...

ರಾಜ್ಯದಲ್ಲಿ ಅಕಾಲಿಕ ಮಳೆ : ಸಿಡಿಲು ಬಡಿದು ಐವರು ಸಾವು

ಮಳೆಯಿಂದ ಮನೆ ಚಾವಣಿ ಕುಸಿದು ಇಬ್ಬರು ಸಾವು ಕುರಿಗಳು ಮೇಯಿಸಲು ಹೋದ ಮೂವರು ಮೃತ ಬೇಸಿಗೆಯ ಬೇಗೆಯ ನಡುವೆ ರಾಜ್ಯದಲ್ಲಿ ಮಳೆಯ ಆರ್ಭಟವೂ ಹೆಚ್ಚಾಗಿದ್ದು, ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆಗೆ ಐದು...

ಚುನಾವಣೆ 2023 | ಔರಾದ್‌ನಲ್ಲಿ ‘ಪ್ರಭು’ ಮಣಿಸಲು ಕಾಂಗ್ರೆಸ್ ಕಸರತ್ತು; ಬಗೆಹರಿಯದ ಟಿಕೆಟ್ ಕಗ್ಗಂಟು

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಔರಾದ್ ಪರಿಶಿಷ್ಟ ಮೀಸಲು ಕ್ಷೇತ್ರವೂ ಒಂದು. ಸಾಮಾನ್ಯ ಕ್ಷೇತ್ರವಾಗಿದ್ದ ಔರಾದ್, 2008ರ ಕ್ಷೇತ್ರ ಮರುವಿಂಗಣೆಯ ನಂತರ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ಆ ಬಳಿಕ, 2008,...

ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ

ನಂದಿನಿ‌ ಹಾಲನ್ನು ರಾಜ್ಯಕ್ಕೆ ಸೀಮಿತ ಮಾಡದಂತೆ ಸುಧಾಕರ್ ಮನವಿ ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ...

ಚುನಾವಣೆ 2023 | ವರುಣಾದಲ್ಲಿ ಸಿದ್ದರಾಮಯ್ಯಗೆ ಸವಾಲೊಡ್ಡುವವರಾರು?

ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. 2008ರಲ್ಲಿ...

ಚುನಾವಣೆ 2023 | ಬಿಜೆಪಿ ಪಟ್ಟಿ ತಡವಾಗಲು ನಿಜವಾದ ಕಾರಣವೇನು? ಒಳಗಿನ ಮೂಲಗಳು ಏನು ಹೇಳುತ್ತವೆ?

ಬಿಜೆಪಿಗೆ ಯಾರ ಮುಖವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬೇಕು ಎಂಬುದೇ ದೊಡ್ಡ ಗೊಂದಲ. ಈಗ ಮೋದಿಯೇ ಈ ಚುನಾವಣೆಯ ಮುಖ ಎಂದು ಬಹುತೇಕ ಸ್ಪಷ್ಟವಾಗಿದೆ. ದುರಂತವೆಂದರೆ ಮೋದಿಯವರ ಕಳೆದ ಮೂರು ಭೇಟಿಗಳಲ್ಲಿ ಬಿಜೆಪಿಯ ಗ್ರಾಫು...

ಚುನಾವಣೆ 2023 | ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಅಭ್ಯರ್ಥಿ ವಿರುದ್ಧ ಅಗತ್ಯ ಕ್ರಮ: ಆಯುಕ್ತ

ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೇಡಿಯೋ, ದೃಶ್ಯ ಮಾಧ್ಯಮ...

ಬೆಂಗಳೂರು | ಲೆಕ್ಕಕ್ಕಾಗಿ ಮರಗಳ ಸುತ್ತ ಬೈಂಡಿಂಗ್ ವೈರ್‌ ಬಿಗಿದ ಬಿಎಂಆರ್‌ಸಿಎಲ್

ಎರಡು ವರ್ಷಗಳ ಹಿಂದೆ ಮೆಟ್ರೋ ಮಾರ್ಗಕ್ಕಾಗಿ ಮರಗಳನ್ನು ಕತ್ತರಿಸಿದ ಬಿಎಂಆರ್‌ಸಿಎಲ್‌ ಆಕ್ಷನ್ ಏಡ್ ಸಂಸ್ಥೆಯಿಂದ ಮರಗಳ ಸಮೀಕ್ಷೆ; ಅಧ್ಯಯನಕ್ಕಾಗಿ ಮೂರು ಕೆರೆಗಳ ಆಯ್ಕೆ ಮೆಟ್ರೋಗಾಗಿ ಮರಗಳನ್ನು ಕತ್ತರಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ವು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X