ಚುನಾವಣೆ 2023

ಚುನಾವಣೆ 2023 | ಮೈತ್ರಿ ಸರ್ಕಾರ ಕೆಡವಿ, ಬಿಜೆಪಿ ಸೇರಿದ್ದ ಎಂಟಿಬಿ ಘೋಷಿತ ಆಸ್ತಿ ₹1,510 ಕೋಟಿ

2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಮತ್ತು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಎಂಎಲ್‌ಸಿಯಾಗಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ನಾಮಪತ್ರ...

ಶೆಟ್ಟರ್-ಸವದಿ ಬಿಜೆಪಿ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ನ ಲಿಂಗಾಯತ ನಾಯಕನಿಗೆ ಬಿಜೆಪಿ ಗಾಳ

ಕಾಂಗ್ರೆಸ್​ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ ಎಸ್ ​ಆರ್​ ಪಾಟೀಲ್​ ಅವರನ್ನು ಬಿಜೆಪಿಗೆ ಸೆಳೆಯಲು ಸಿಎಂ ಬೊಮ್ಮಾಯಿ ತಂತ್ರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...

ತುಮಕೂರಿನಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಸ್ವತಂತ್ರ ಅಭ್ಯರ್ಥಿಯಾದ ಸೊಗಡು ಶಿವಣ್ಣ

ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಸೊಗಡು ಶಿವಣ್ಣ ತುಮಕೂರಿನಲ್ಲೂ ಬಿಜೆಪಿಗೆ ತಟ್ಟಿದ ಬಂಡಾಯದ ಬಿಸಿ ಆಡಳಿತ ಪಕ್ಷ ಬಿಜೆಪಿಗೆ ಬಂಡಾಯದ ಏಟು ಬಲವಾಗಿಯೇ ಬೀಳುತ್ತಿದೆ. ಒಂದು ಕಡೆ ಪಕ್ಷ ಬಿಡುವವರ ಒಳಪೆಟ್ಟು, ಮತ್ತೊಂದು ಕಡೆ ಬಂಡಾಯವೆದ್ದು ನಿಲ್ಲುವವರ...

ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ...

ಚಾಮರಾಜನಗರ | ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಸಿಬ್ಬಂದಿಯೋರ್ವ ಸಾವು

ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಗೆ ಆಗಮಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ. ಜಗದೀಶ್ ಅವರು ಹನೂರು ಉಪಖಜಾನಾಧಿಕಾರಿಗಳ ಕಾರ್ಯಾಲಯದಲ್ಲಿ 'ಡಿ' ದರ್ಜೆ ನೌಕರರಾಗಿದ್ದರು. ಹನೂರು ಪಟ್ಟಣದ...

ಚುನಾವಣೆ 2023 | ಜನಾರ್ದನ ರೆಡ್ಡಿ ಪತ್ನಿಯ ಘೋಷಿತ ಆಸ್ತಿ ₹250 ಕೋಟಿ

ಬಳ್ಳಾರಿ ನಗರದ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿಅರುಣಾ ಕಣಕ್ಕಿಳಿದಿದ್ದಾರೆ. ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ತಮ್ಮ ಬಳಿಯಿರುವ ಆಸ್ತಿಯನ್ನು...

ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಬೊಮ್ಮಾಯಿ ಲಿಂಗಾಯತರ ಬಗ್ಗೆ ಕಾಂಗ್ರೆಸ್ ಪಕ್ಷದ್ದು ತೋರಿಕೆಯ ಪ್ರೀತಿ ವಿರೋಧ ಪಕ್ಷ ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ...

ಚುನಾವಣೆ 2023| ವಂಶಾಡಳಿತಕ್ಕೆ ಮಣೆ ಹಾಕುವುದರಲ್ಲಿ ಬಿಜೆಪಿಯೂ ಹಿಂದೆ ಬಿದ್ದಿಲ್ಲ

ಚುನಾವಣೆ ನಿಮಿತ್ತ ಮೋದಿಯವರು ಇಲ್ಲಿಗೆ ಬಂದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಂಶಾಡಳಿತದ ಬಗ್ಗೆ ಏರು ಧ್ವನಿಯಲ್ಲಿ ಮಾತನಾಡುವ ಅವಕಾಶವನ್ನು ತಾನಾಗಿಯೇ ಕಳೆದುಕೊಂಡಿದ್ದಾರೆ ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧಿಸಿಯೇ ರಾಜಕೀಯವಾಗಿ ಮುನ್ನೆಲೆಗೆ ಬಂದಿರುವ...

ಕಾಂಗ್ರೆಸ್ ಬೆಂಬಲಿತರ ಮೇಲೆ ಐಟಿ ದಾಳಿ: ಬಿಜೆಪಿ ಅಧಿಕಾರಿಗಳ ಮೂಲಕ ಹೆದರಿಸುತ್ತಿದೆ ಎಂದ ಡಿಕೆಶಿ

ಐಟಿ ದಾಳಿಗೆ ನಾವು ಹೆದರಲ್ಲ ಎಂದ ಡಿಕೆಶಿ ಬಿಜೆಪಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ಬಿಜೆಪಿ ನಾಯಕರು ಐಟಿ ಅಧಿಕಾರಗಳ ಮೂಲಕ ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ನನಗೆ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ : ಜಗದೀಶ್ ಶೆಟ್ಟರ್

ರಾಜೀನಾಮೆ ಕೊಡಲು ನಾನೇನು ಈಶ್ವರಪ್ಪ ಅಲ್ಲ, ನಾನು ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ಮತ್ತೊಬ್ಬ ಕೇಂದ್ರ ಸಚಿವರೂ ಕಾರಣ ಈ ಬಾರಿಯ ಚುನಾವಣೆಯಲ್ಲಿ ನನಗೆ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ ಎಲ್ ಸಂತೋಷ್ ಅವರೇ...

ಚುನಾವಣೆ 2023 | ಬಿಜೆಪಿ ವಿರುದ್ಧ ಹೊಸ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ವಿಧಾನಸಭಾ ಚುನಾವಣಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇವೆ. ಈ ನಡುವೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಎದುರಿಸುತ್ತಿರುವ '40% ಕಮಿಷನ್‌' ಆರೋಪವನ್ನು ಮುನ್ನೆಲೆಯಲ್ಲಿಟ್ಟುಕೊಂಡು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದೆ. ಅದಕ್ಕಾಗಿ, ವಿಡಿಯೋ...

ಚಿಕ್ಕಮಗಳೂರು | ತಪ್ಪಿದ ಕೈ ಟಿಕೆಟ್‌; ಬಂಡಾಯ ಅಭ್ಯರ್ಥಿಯಾಗಿ ಗೋಪಿಕೃಷ್ಣ ಕಣಕ್ಕೆ

ಟಿಕೆಟ್‌ ತಪ್ಪಲು ಸಿದ್ದರಾಮಯ್ಯ ಕಾರಣ; ಗೋಪಿಕೃಷ್ಣ ಆರೋಪ ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡ ಎಚ್.ಐ ಗೋಪಿಕೃಷ್ಣ ಬಂಡಾಯವೆದ್ದಿದ್ದು, ಕೈ...

ಈ ಹೊತ್ತಿನ ಪ್ರಮುಖ ಸುದ್ದಿ